Saturday, April 25, 2026
Home Blog Page 4737

ಕುರುಕ್ಷೇತ್ರ ಬಿಡುಗಡೆ ದಿನಾಂಕ ನಾಳೆ ನಿಗದಿ ಸಾಧ್ಯತೆ ! ಚಿತ್ರತಂಡದಿಂದ ಸುದ್ದಿಗೋಷ್ಠಿ

0
ಬೆಂಗಳೂರು, ಮೇ, 18, 2019 (www.justkannada.in): ಬಹುನಿರೀಕ್ಷಿತ ಕುರುಕ್ಷೇತ್ರ ಬಿಡುಗಡೆ ದಿನಾಂಕ ನಾಳೆ ಪ್ರಕಟವಾಗುವ ಸಾಧ್ಯತೆ ಇದೆ. ನಾಳೆ ಸಂಜೆ ೬ ಗಂಟೆಗೆ ಖಾಸಗಿ ಹೋಟೆಲ್'ನಲ್ಲಿ ಕುರುಕ್ಷೇತ್ರ ಸಿನಿಮಾದ ಸುದ್ದಿಗೋಷ್ಟಿ ಕರೆಯಲಾಗಿದೆ. ಸಿನಿಮಾ ಬಿಡುಗಡೆ...

ದಿ ಟೈಮ್ಸ್ 50 ಮೋಸ್ಟ್ ಡಿಸೈರೇಬಲ್ ಮೆನ್ ಪಟ್ಟಿಯಲ್ಲಿ ಯಶ್ ಗೆ 14ನೇ ಸ್ಥಾನ

0
ಬೆಂಗಳೂರು, ಮೇ, 18, 2019 (www.justkannada.in): ನಟ, ರಾಕಿಂಗ್ ಸ್ಟಾರ್ ಯಶ್ ನ್ಯಾಷನಲ್ ಸ್ಟಾರ್ ಆಗಿದ್ದಾರೆ! ದಿ ಟೈಮ್ಸ್ 50 ಮೋಸ್ಟ್ ಡಿಸೈರೇಬಲ್ ಮೆನ್ ಪಟ್ಟಿಯಲ್ಲಿ 14 ನೇ ಸ್ಥಾನ ಪಡೆದಿದ್ದಾರೆ ಯಶ್. ಕ್ರೀಡೆ, ಮನರಂಜನೆ...

ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಗೆ  18 ಸ್ಥಾನ ಬರುತ್ತೆ- ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ…

0
ತಿರುಮಲ,ಮೇ,18,2019(www.justkannada.in):  ನಮ್ಮ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿಗೆ 18 ಸ್ಥಾನ ಬರುತ್ತೆ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಇಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಹುಟ್ಟುಹಬ್ಬ ಹಿನ್ನೆಲೆ ಸಿಎಂ ಹೆಚ್.ಡಿ...

ಮಗಳ ಮದುವೆ ಚಿತ್ರೀಕರಣಕ್ಕೆ ಬರಬೇಡಿ: ಮಾಧ್ಯಮಗಳಿಗೆ ಕ್ರೇಜಿಸ್ಟಾರ್ ಮನವಿ

0
ಬೆಂಗಳೂರು, ಮೇ, 18, 2019 (www.justkannada.in): ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರಿ ಗೀತಾಂಜಲಿ ಮದುವೆ ಮೇ 29 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಅದ್ದೂರಿ ಮದುವೆಯಲ್ಲಿ ಭಾರತೀಯ ಚಿತ್ರರಂಗದ ದಿಗ್ಗಜರು ಭಾಗವಹಿಸಲಿದ್ದಾರೆ. ಬಾಲಿವುಡ್, ಟಾಲಿವುಡ್,...

ಇಂದು ಬೆಂಗಳೂರಲ್ಲಿ ಪುಟ್ಟಣ್ಣ ಕಣಗಾಲ್ ಸ್ಮರಣಾರ್ಥ ಸಂಗೀತ ಸಂಜೆ

0
ಬೆಂಗಳೂರು, ಮೇ, 18, 2019 (www.justkannada.in): ಪುಟ್ಟಣ್ಣ ಕಣಗಾಲ್ ಸ್ಮರಣಾರ್ಥ ಬೆಂಗಳೂರಿನ ಪ್ರೇಮಚಂದ್ರ ಸಾಗರ ಸಭಾಂಗಣದಲ್ಲಿ ಇಂದು ಅವರು ನಿರ್ದೇಶಿಸಿದ ಸಿನಿಮಾ ಹಾಡುಗಳ ಸಂಗೀತ ಸಂಜೆಯನ್ನು ಏರ್ಪಡಿಸಲಾಗಿದೆ. ಕನ್ನಡ ಚಿತ್ರರಂಗದ ಸೂಪರ್ ಹಿಟ್ ನಿರ್ದೇಶಕ...

‘ಕರ್ನಾಟಕದಲ್ಲಿನ ಉದ್ಯೋಗ ಕನ್ನಡಿಗರಿಗೆ’: ಜಾಗೃತಿಗಾಗಿ ಇಂದು ಬೆಂಗಳೂರಿನಲ್ಲಿ ಮಾನವ ಸರಪಳಿ ರಚನೆ

0
ಬೆಂಗಳೂರು,ಮೇ,18,2019(www.justkannada.in): ಇತ್ತೀಚೆಗೆ ಆರಂಭವಾಗಿರುವ ಕರ್ನಾಟಕದಲ್ಲಿನ ಉದ್ಯೋಗ ಕನ್ನಡಿಗರಿಗೇ ಸಿಗಬೇಕು , #KarnatakaJobsForKannadigas ಟ್ವಿಟರ್ ಅಭಿಯಾನಕ್ಕೆ ರಾಜ್ಯದೆಲ್ಲೆಡೆ ಜಾಗೃತಿ ಮೂಡಿಸಲು ಇಂದು ಬೆಂಗಳೂರಿನಲ್ಲಿ ಮಾನವಸರಪಳಿ ರಚನೆಯನ್ನ ಆಯೋಜಿಸಲಾಗಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ  ಬೆಳಿಗ್ಗೆ...

ಪ್ರೇಯಸಿ ಜೈಲಿಗೆ ಹೋಗಬೇಕು:  ಸೆಲ್ಫಿ ವಿಡಿಯೋ ಮಾಡಿ ನಂತರ ವಿಷ ಸೇವಿಸಿ ಯುವಕ ಆತ್ಮಹತ್ಯೆಗೆ ಶರಣು…

0
ಮೈಸೂರು,ಮೇ,18,2019(www.justkannada.in):  ಪ್ರೀತಿಸಿದ ಹುಡುಗಿ ಬೇರೆ ಮದುವೆಯಾಗುತ್ತಿರುವ ಹಿನ್ನೆಲೆ ಯುವಕನೋರ್ವ ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ. ನಂಜನಗೂಡಿನ ಕಸುವಿನಹಳ್ಳಿ ಗ್ರಾಮದಲ್ಲಿ  ಈ ಘಟನೆ...

ಡ್ಯಾಂಗಳಿಂದ ಹಳ್ಳಿ-ಹಳ್ಳಿಗಳಿಗೂ ಕುಡಿವ ನೀರು

0
ಬೆಂಗಳೂರು:ಮೇ-18: ಬರಗಾಲದಲ್ಲೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಶಾಶ್ವತ ಪರಿಹಾರ ಕಲ್ಪಿಸಲು ಜಲಾಶಯಗಳಿಂದ ನೇರವಾಗಿ ಪ್ರತ್ಯೇಕ ಪೈಪ್‌ಲೈನ್‌ ಮೂಲಕ ಗ್ರಾಮ ಹಾಗೂ ನಗರ -ಪಟ್ಟಣಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ರೂಪಿಸಲು ರಾಜ್ಯ...

ಮಂಡ್ಯ ಸೇರಿ 8 ಕ್ಷೇತ್ರಗಳಿಗೆ ಹೆಚ್ಚಿನ ಭದ್ರತೆ

0
ಬೆಂಗಳೂರು:ಮೇ-18: ಮತ ಎಣಿಕೆ ದಿನ ಮಂಡ್ಯ ಸೇರಿ ರಾಜ್ಯದ ಹೈಟೆನ್ಷನ್ ಕ್ಷೇತ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಸಿಆರ್​ಪಿಎಫ್ ಹಾಗೂ ಇತರ ರಾಜ್ಯ ಪೊಲೀಸರನ್ನು ಸಮರ್ಥವಾಗಿ ಬಳಸುವಂತೆ ಚುನಾವಣಾ ಆಯೋಗ ಪೊಲೀಸ್ ಇಲಾಖೆಗೆ...

ಈ ವರ್ಷದಿಂದ್ಲೇ ಶುರು ಸರ್ಕಾರಿ ನರ್ಸರಿ ಶಾಲೆ: ಆಂಗ್ಲ ಮಾಧ್ಯಮ ಸಂಸ್ಥೆಗಳಿಗೆ ಸೆಡ್ಡು

0
ಬೆಂಗಳೂರು:ಮೇ-18: ಆಂಗ್ಲ ಮಾಧ್ಯಮ ಶಾಲೆಗಳಿಗೆ ಸೆಡ್ಡು ಹೊಡೆಯುವ ಉದ್ದೇಶದಿಂದ ಈ ವರ್ಷವೇ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್​ಕೆಜಿ) ತರಗತಿಗಳನ್ನು ತೆರೆಯಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಲೆ ಆರಂಭಕ್ಕೆ ಈಗಾಗಲೇ...