ಮೇ 26ರಂದು ಝೀ ಕನ್ನಡದಲ್ಲಿ ‘ನಟ ಸಾರ್ವಭೌಮ’ ಪ್ರದರ್ಶನ
ಬೆಂಗಳೂರು, ಮೇ 14, 2019 (www.justkannada.in): ಜೀ ಕನ್ನಡ ವಾಹಿನಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ 'ನಟ ಸಾರ್ವಭೌಮ' ಸಿನಿಮಾ ಪ್ರಸಾರ ಆಗುತ್ತಿದೆ.
ಮೇ 26 ರಂದು ನಟ ಸಾರ್ವಭೌಮ ಪ್ರಸಾರ...
ಅದ್ಧೂರಿ-2 ಉಪೇಂದ್ರ ಅಣ್ಣನ ಮಗ ಹೀರೋ !
ಬೆಂಗಳೂರು, ಮೇ 14, 2019 (www.justkannada.in): 'ಅದ್ದೂರಿ' ಚಿತ್ರಕ್ಕೆ ಬಂಡವಾಳ ಹೂಡಿದ್ದ ಶಂಕರ್ ರೆಡ್ಡಿಯವರು ಇದೀಗ 'ಅದ್ದೂರಿ-2' ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಚಿತ್ರಕ್ಕೆ ನಾಯಕನಟರಾಗಿ ರಿಯಲ್ ಸ್ಟಾರ್ ಉಪೇಂದ್ರರ ಅಣ್ಣನ ಮಗ ನಿರಂಜನ್ ಸುಧೀಂದ್ರ ನಟಿಸುತ್ತಿದ್ದಾರೆ....
ಕೆಲಸ ಕೊಡಿಸುವುದಾಗಿ ಹೇಳಿ ಕೆಪಿಎಸ್ ಸಿ ಅಧ್ಯಕ್ಷ ಶ್ಯಾಂ ಭಟ್ ಹೆಸರಲ್ಲಿ 10 ಲಕ್ಷ ರೂ ವಂಚನೆ
ಬೆಂಗಳೂರು:ಮೇ-14:(www.justkannada.in) ಕೆಪಿ ಎಸ್ ಸಿ ಅಧ್ಯಕ್ಷ ಶ್ಯಾಂಭಟ್ ಹೆಸರಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಬರೋಬ್ಬರಿ 10 ಲಕ್ಷ ರೂ ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಸಂಬಂಧ ಸಿಎಆರ್ನ ನಿವೃತ್ತ ಆರ್ಎಸ್ಐ ಸಿದ್ದಯ್ಯ ...
ನನ್ನ ಯೋಜನೆಗಳು ಶಾಶ್ವತ: ಅವುಗಳನ್ನ ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ-ಟೀಕಾಕಾರರಿಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ…
ಬೆಂಗಳೂರು,ಮೇ,14,2019(www.justkannada.in): ತಮ್ಮ ಬೆಂಬಲಿಗರ ಬಗ್ಗೆ ಹೇಳಿಕೆ ನೀಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ವಿರುದ್ದ ಟ್ವಿಟ್ಟರ್ ನಲ್ಲಿ ಗುಟುರು ಹಾಕಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇದೀಗ ಮತ್ತೆ ಟ್ವಟ್ಟರ್ ನಲ್ಲಿ ತಮ್ಮ ಟೀಕಾಕಾರರಿಗೆ ಕುಟುಕಿದ್ದಾರೆ.
ನನ್ನ...
ಸಿಎಂ ಹೆಚ್.ಡಿ ಕುಮಾರಸ್ವಾಮಿ ತಂಗಿರುವ ಹೋಟೆಲ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ….
ಹುಬ್ಬಳ್ಳಿ,ಮೇ,14,2019(www.justkannada.in): ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಾಸ್ತವ್ಯ ಹೂಡಿರುವ ಹೋಟೆಲ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು ಹಲವು ವಿಚಾರಗಳ ಕುರಿತು ಚರ್ಚೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ...
ಬಿಜೆಪಿಯಿಂದ ಜೆಡಿಎಸ್ ಶಾಸಕ 10 ಕೋಟಿ ಪಡೆದಿದ್ದಾರೆ: ಫಲಿತಾಂಶದ ಬಳಿಕ ಮುಂಬೈನತ್ತ ಪ್ರಯಾಣ- ಹೊಸ ಬಾಂಬ್ ಸಿಡಿಸಿದ ಕೆ.ಬಿ...
ಮಂಡ್ಯ,ಮೇ,14,2019(www.justkannada.in): ಕೆ.ಆರ್ ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡ ಬಿಜೆಪಿಯಿಂದ 10 ಕೋಟಿ ಹಣ ಪಡೆದಿರುವ ಬಗ್ಗೆ ಮಾಹಿತಿ ಇದೆ. ಫಲಿತಾಂಶದ ಬಳಿಕ ಅವರು ಮುಂಬೈನತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ...
ಹೆಚ್.ವಿಶ್ವನಾಥ್ ಹೇಳಿಕೆ ಕುರಿತು ಬಹಿರಂಗ ಚರ್ಚೆ ಸರಿಯಲ್ಲ: ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿ –ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ…
ಹುಬ್ಬಳ್ಳಿ,ಮೇ,14,2019(www.justkannada.in): ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೇಳಿಕೆ ಬಗ್ಗೆ ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದ ಜತೆ ಮಾತನಾಡಿದ ಮಾಜಿಸಿಎಂ ಸಿದ್ದರಾಮಯ್ಯ ಹೆಚ್.ವಿಶ್ವನಾಥ್ ಹೇಳಿಕೆ...
ಶಾಲೆ ದಾಖಲಾತಿ ಶೂನ್ಯವಾದರೆ ವರ್ಗಾವಣೆ ಶಿಕ್ಷೆ
ಬೆಂಗಳೂರು :ಮೇ-14: ಶೂನ್ಯ ದಾಖಲಾತಿಯ ಸರ್ಕಾರಿ ಶಾಲಾ -ಕಾಲೇಜಿನ ಶಿಕ್ಷಕ, ಉಪನ್ಯಾಸಕರು ಶೈಕ್ಷಣಿಕ ವರ್ಷದ ಆರಂಭದಲ್ಲೇ ‘ವರ್ಗಾವಣೆ ಶಿಕ್ಷೆ’ಗೆ ಒಳಗಾಗಬೇಕಾದ ಆತಂಕ ಎದುರಾಗಿದೆ.
ಸರ್ಕಾರಿ ಶಾಲಾ ಕಾಲೇಜುಗಳ ದಾಖಲಾತಿ ಹೆಚ್ಚಿಸಲು ವಿಭಿನ್ನ ಪ್ರಯತ್ನಗಳು ನಡೆಯುತ್ತಿದೆ....
ಎಣಿಕೆ ನಿಧಾನ-ಫಲಿತಾಂಶ ವಿಳಂಬ
ಬೆಂಗಳೂರು:ಮೇ-14: ಈ ಬಾರಿ ಲೋಕಸಭಾ ಚುನಾವಣೆ ಮತ ಎಣಿಕೆ ಸಂದರ್ಭ ಇವಿಎಂ-ವಿವಿಪ್ಯಾಟ್ ಮತಗಳ ತಾಳೆ ಹಾಕುವಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕಾಗಿರುವುದರಿಂದ ಮತ ಎಣಿಕೆ ನಿಧಾನವಾಗಲಿದ್ದು, ಫಲಿತಾಂಶವೂ ವಿಳಂಬವಾಗಲಿದೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ಇವಿಎಂ- ವಿವಿಪ್ಯಾಟ್...
ಬಡ್ತಿ ಅಡಕತ್ತರೀಲಿ ದೋಸ್ತಿ: ನೌಕರರ ಮರುವ್ಯವಸ್ಥೆ ಸವಾಲು
ಬೆಂಗಳೂರು:ಮೇ-14: ಪರಿಶಿಷ್ಟ ಜಾತಿ, ವರ್ಗಗಳ ಹಾಗೂ ಸಾಮಾನ್ಯ ವರ್ಗದ ನೌಕರರ ಮುಂಬಡ್ತಿ ವಿಚಾರದಲ್ಲಿ ಅಡಕತ್ತರಿಯಲ್ಲಿ ಸಿಲುಕಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತೀರ್ಪು ಕೊಂಚ ನಿರಾಳತೆ ತಂದಿತ್ತಾದರೂ ಹಿಂಬಡ್ತಿ-ಮುಂಬಡ್ತಿಯಾಗಿರುವ ನೌಕರರಿಗೆ ಮರುವ್ಯವಸ್ಥೆ ಸೃಷ್ಟಿಸುವ ಮತ್ತೊಂದು...



