Thursday, April 23, 2026
Home Blog Page 4745

ಸಿದ್ದರಾಮಯ್ಯ ಮೈತ್ರಿ ಸರ್ಕಾರದ ಹೆಡ್ ಮಾಸ್ಟರ್- ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಹೇಳಿಕೆ…

0
ಹುಬ್ಬಳ್ಳಿ,ಮೇ,13,2019(www.justkannada.in):  ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರದ ಹೆಡ್ ಮಾಸ್ಟರ್ ಇದ್ದ ಹಾಗೆ. ಹೀಗಾಗಿ ತಮ್ಮ ಪಕ್ಷದ ನಾಯಕರನ್ನ ಕಂಟ್ರೋಲ್ ಮಾಡಬೇಕು ಎಂದು ಜೆಡಿಎಸ್ ನಾಯಕ ಬಸವರಾಜಹೊರಟ್ಟಿ ಸಲಹೆ ನೀಡಿದರು. ಸಿದ್ದರಾಮಯ್ಯ ಮತ್ತು ಹೆಚ್.ವಿಶ್ವನಾಥ್ ನಡುವಿನ ಟಾಕ್...

ಮೈಸೂರಿನಲ್ಲಿ ಮುಂಗಾರಿಗೂ ಮುಂಚೆಯೇ ಹೆಚ್ಚಾದ ಹಾವುಗಳ ಕಾಟ…

0
ಮೈಸೂರು,ಮೇ,13,2019(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಗಾರಿಗೂ ಮುಂಚೆಯೇ ಹಾವುಗಳ ಕಾಟ ಹೆಚ್ಚಾಗಿದ್ದು, ಬೇಸಿಗೆ ಮಳೆಗೆ ಉರಗಗಳು ಬಿಲ ಬಿಟ್ಟು ಹೊರ ಬರುತ್ತಿವೆ... ಈ ಹಿಂದೆ ಬೀದಿ ನಾಯಿಗಳ ಹಾವಳಿಯಿಂದ ಕಂಗೆಟ್ಟಿದ್ದ ಮೈಸೂರು ಮಹಾನಗರ ಪಾಲಿಕೆ...

ಸಿಎಂ ಹೆಚ್.ಡಿ ಕುಮಾರಸ್ವಾಮಿ ರೆಸಾರ್ಟ್ ವಾಸ್ತವ್ಯ ಮತ್ತು ದೇವಸ್ಥಾನ ಭೇಟಿ ಕುರಿತು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ...

0
ಮೈಸೂರು,ಮೇ,13,2019(www.justkannada.in): ಸಿಎಂ  ಹೆಚ್.ಡಿಕುಮಾರಸ್ವಾಮಿ ರೆಸಾರ್ಟ್ ವಾಸ್ತವ್ಯ  ಮತ್ತು ದೇವಸ್ಥಾನಗಳಿಗೆ ಭೇಟಿ ಕುರಿತು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಿಜವಾದ ದೇವರು ಅಂದರೆ ಅದು ರೈತರು ಮತ್ತು ಜನರು. ಅವರ...

ಯುಎನ್ ಎಸ್ ಡಿಜಿ ಅಭಿಯಾನ ರಾಯಭಾರಿಗಳಾಗಿ ಬಾಲಿವುಡ್ ನಟಿ ದಿಯಾ ಮಿರ್ಜಾ ಸೇರಿ 17 ಜನ ನೇಮಕ

0
ಮುಂಬೈ:ಮೇ-13:(www.justkannada.in) ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ(Sustainable Development Goals) ಅಭಿಯಾನಕ್ಕೆ ಬಾಲಿವುಡ್ ನಟಿ ದಿಯಾ ಮಿರ್ಜಾ ಸೇರಿದಂತೆ 17 ಜನ ಖ್ಯಾತನಾಮರು ರಾಯಭಾರಿಗಳಾಗಿ ಆಯ್ಕೆಯಾಗಿದ್ದಾರೆ. ವಿಶ್ವಸಂಸ್ಥೆ ಮಹಾ ಕಾರ್ಯದರ್ಶಿ ಆಂಟೋನಿಯೋ ಗುಟರೆಸ್ ಅವರು...

ಸಿದ್ದರಾಮಯ್ಯ ಬಗ್ಗೆ ಹೆಚ್.ವಿಶ್ವನಾಥ್ ಲಘುವಾಗಿ ಮಾತನಾಡಿದ್ದು ಸರಿಯಲ್ಲ- ಡಿಸಿಎಂ ಪರಮೇಶ್ವರ್…

0
ಬೆಂಗಳೂರು,ಮೇ,13,2019(www.justkannada.in): ಸಿದ್ದರಾಮಯ್ಯ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಮಾತನಾಡಿದ್ದು ಸರಿಯಲ್ಲ ಎಂದು ಡಿಸಿಎಂ ಪರಮೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮದ ಜತೆ ಮಾತನಾಡಿದ ಡಿಸಿಎಂ ಪರಮೇಶ್ವರ್, ಮೈತ್ರಿ ಮುಂದುವರೆಯಬೇಕಾದರೇ ಇಂತಹ ಹೇಳಿಕೆಗಳನ್ನ...

ಮೈಸೂರು: ಓದುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು….

0
ಮೈಸೂರು,ಮೇ,13,2019(www.justkannada.in):  ಓದುವಾಗ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸರಸ್ವತಿಪುರಂನ ಕಾಮಾಕ್ಷಿ ರಸ್ತೆಯಲ್ಲಿನ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಸರಸ್ವತಿಪುರಂ ನಿವಾಸಿ ಭಾವನಾ(23) ಎಂಬವವರೇ ಕುಸಿದು ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿನಿ.. ಭಾವನಾ...

ಸಿದ್ದರಾಮಯ್ಯ ಆನೆ ಇದ್ದಂತೆ: ಆನೆ ನಡೆದುಕೊಂಡು ಹೋಗುತ್ತಿದ್ರೆ ನಾಯಿಗಳು ಬೊಗಳುತ್ತವೆ- ‘ಕೈ’ ಶಾಸಕ ಎಸ್.ಟಿ ಸೋಮಶೇಖರ್…

0
ಬೆಂಗಳೂರು,ಮೇ,13,2019(www.justkannada.in):  ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ  ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ನೀಡಿದ್ದ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಎಸ್.ಟಿ ಸೋಮಶೇಖರ್ ಸಿದ್ದರಾಮಯ್ಯ ಆನೆ ಇದ್ದಂತೆ ಆನೆ ನಡೆದುಕೊಂಡು ಹೋಗುತ್ತಿದ್ದರೆ ನಾಯಿಗಳು ಬೊಗಳುತ್ತಿರುತ್ತವೆ...

ಬೆಳ್ಳಿ ತೆರೆಯ ಮೇಲೆ, ನಿಖಿಲ್ ಎಲ್ಲಿದ್ದೀಯಾಪ್ಪ..ಎಂದ ಜೋಡೆತ್ತು…?

0
  ಬೆಂಗಳೂರು, ಮೇ 13, 2019 ( www.justkannada.in news): ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ರಾಜ್ಯ ಮಾತ್ರವಲ್ಲದೆ ದೇಶದ ಗಮನ ಸೆಳೆದದ್ದು ಮಂಡ್ಯ ಕ್ಷೇತ್ರ. ಈ ವೇಳೆ ಚಾಲ್ತಿಗೆ ಬಂದು ಸಖತ್ ವೈರಲ್...

ಮರದ ಕೆಳಗೆ ನರಳುತ್ತ ಮಲಗಿದ್ದ ವ್ಯಕ್ತಿಯನ್ನ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಮಾಜಿ ಶಾಸಕ ಸೋಮಶೇಖರ್….

0
ಮೈಸೂರು,ಮೇ,13,2019(www.justkannada.in):  ಮರದ ಕೆಳಗೆ ಮಲಗಿ ನರಳುತ್ತಿದ್ದ ವ್ಯಕ್ತಿಯನ್ನ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುವ ಮೂಲಕ ಮಾಜಿ ಶಾಸಕ ಎಂ.ಕೆ ಸೋಮಶೇಖರ್ ಮಾನವೀಯತೆ ಮೆರೆದಿದ್ದಾರೆ. ಮೈಸೂರಿನ ಚಾಮರಾಜ ಜೋಡಿ ರಸ್ತೆಯಲ್ಲಿನ ಮರದ ಕೆಳಗೆ ಮಲಗಿ ಕಳೆದ...

ಸಣ್ಣ ನೀರಾವರಿ ಇಲಾಖೆಯ 1 ಕೋಟಿ ರೂ. ಅನುದಾನದಡಿ ‘ ಲಿಂಗಾಂಬುದ್ದಿ ಕೆರೆ ‘ ಸಂರಕ್ಷಣೆಗೆ ಕ್ರೀಯಾ ಯೋಜನೆ

0
  ಮೈಸೂರು, ಮೇ 13, 2019 : (www.justkannada.in news) : ನಗರದ ಬೃಹತ್ ಕೆರೆ ಎಂದೇ ಹೆಸರು ಪಡೆದಿರುವ ' ಲಿಂಗಾಂಬುದ್ದಿ ಕೆರೆ ' ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ಕ್ರೀಯಾಯೋಜನೆ ಸಿದ್ಧಪಡಿಲು...