Wednesday, July 15, 2026

BDA Apartments

Home Blog Page 475

ಸರ್ಕಾರದ ಖಜಾನೆ ಖಾಲಿ: ಸಿಎಂ ವಸೂಲಿಗೆ ಇಳಿದಿದ್ದಾರೆ- ಬಿ.ವೈ ವಿಜಯೇಂದ್ರ

0
ಬೆಂಗಳೂರು,ಜುಲೈ,23,2025 (www.justkannada.in): ಸಣ್ಣ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ,...

ಧನ್ಕರ್ ರಾಜೀನಾಮೆ ಹಿಂದೆ ಏನೋ ಅಡಗಿದೆ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

0
ನವದೆಹಲಿ,ಜುಲೈ,23,2025 (www.justkannada.in):  ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಏನೋ ಅಡಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಐಸಿಸಿ...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

0
ಬೆಂಗಳೂರು, ಜುಲೈ 23,2025 (www.justkannada.in):  ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ಹಲವೆಡೆ  ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು  ದಾಳಿ ನಡೆಸಿದ್ದು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬೆಂಗಳೂರು ಮೈಸೂರು, ಬಳ್ಳಾರಿ ಕೊಪ್ಪಳದ...

ಇಂದಿನಿಂದ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ವಿರೋಧಿಸಿ ಮುಷ್ಕರ: ಹಾಲು, ಮೊಸರು, ಕಾಫಿ, ಟೀ, ಸಿಗಲ್ಲ

0
ಬೆಂಗಳೂರು,ಜುಲೈ,23,2025 (www.justkannada.in): ವಾಣಿಜ್ಯ ತೆರಿಗೆ ಇಲಾಖೆಯ ನೋಟಿಸ್ ವಿರುದ್ಧ ವರ್ತಕರು ಸಮರ ಸಾರಿದ್ದು, ಇಂದಿನಿಂದ ಬೇಕರಿ, ಕಾಂಡಿಮೆಂಟ್ಸ್ ಮಾಲೀಕರು ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ವಿರೋಧಿಸಿ ಪ್ರತಿಭಟನೆ ಕೈಕೊಂಡಿದ್ದಾರೆ.  ಈ ಹಿನ್ನೆಲೆಯಲ್ಲಿ ಬೇಕರಿಯಲ್ಲಿ...

ನಾಳೆ ಕೆಪಿಸಿಎಲ್ 56ನೇ ಸಂಸ್ಥಾಪನಾ ದಿನ: ಪ್ರತಿಭಾ ಪುರಸ್ಕಾರ, ಹಿರಿಯ ಸಿಬ್ಬಂದಿಗೆ ಸನ್ಮಾನ

0
ಬೆಂಗಳೂರು, ಜುಲೈ, 22, 2025 (www.justkannada.in): ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ದ 56ನೇ ಸಂಸ್ಥಾಪನಾ ದಿನವನ್ನು ಬುಧವಾರ (ಜುಲೈ 23) ಆಯೋಜಿಸಲಾಗಿದೆ. ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಂಜೆ...

ಕುಸುಮ್ ಬಿ ಯೋಜನೆ: 40 ಸಾವಿರ ಪಂಪ್ ಸೆಟ್ ಗಳ ಅಳವಡಿಕೆಗೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

0
ಬೆಂಗಳೂರು,ಜುಲೈ,22,2025 (www.justkannada.in): ಕುಸುಮ್ ಬಿ ಯೋಜನೆಯಡಿ 40 ಸಾವಿರ ಪಂಪ್ ಸೆಟ್ ಗಳಿಗೆ ಅನುಮೋದನೆ ನೀಡಲಾಗಿದ್ದು, ಇದನ್ನು ಅನುಷ್ಠಾನಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಸೇವಾ ನ್ಯೂನತೆ: ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿಗೆ 4.43 ಕೋಟಿ ರೂ. ದಂಡ

0
ಮೈಸೂರು, ಜುಲೈ 22,2025 (www.justkannada.in):  ಸೇವಾ ನ್ಯೂನತೆ ಎಸಗಿದ ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿಗೆ ಮೈಸೂರು ಜಿಲ್ಲಾ ಗ್ರಾಹಕರ ಆಯೋಗ ₹4,43,92,043 ದಂಡ ವಿಧಿಸಿ ಆದೇಶ ನೀಡಿದೆ. ಪ್ರಕರಣದ ವಿವರ.. ದೆಹಲಿಯ ಪವರ್ ಗ್ರಿಡ್ ಕಾರ್ಪೊರೇಷನ್...

ಸುಪ್ರೀಂ ತೀರ್ಪು: ಇನ್ನಾದರೂ ಬಿಜೆಪಿ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲಿ- ಸಚಿವ ಹೆಚ್.ಸಿ ಮಹದೇವಪ್ಪ

0
ಬೆಂಗಳೂರು,ಜುಲೈ,22, 2025 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದ ಸಂಬಂಧ ಇನ್ನಾದರೂ ಬಿಜೆಪಿ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳುವ ಕೆಲಸ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ...

ಬೀದಿ ಬದಿ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟು ಹಣ ವಸೂಲಿ ಮಾಡುತ್ತಿದ್ದಾರೆ- MLC ಎನ್.ರವಿಕುಮಾರ್ ಕಿಡಿ

0
  ಬೆಂಗಳೂರು,ಜುಲೈ,22,2025 (www.justkannada.in): ರಾಜ್ಯದ ಎಲ್ಲ ಭಾಗಗಳಲ್ಲಿ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿರುವ ವಿಚಾರ  ಕುರಿತು ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಸದಸ್ಯ ಎನ್.ರವಿ ಕುಮಾರ್,  ರಾಜ್ಯ ಸರ್ಕಾರದವರು ಬೀದಿ ಬದಿ ವ್ಯಾಪಾರಿಗಳಿಗೆ...