ಮನೆ ಬಳಿ ಚಿರತೆ ಪ್ರತ್ಯಕ್ಷ : ಇಬ್ಬರ ಮೇಲೆ ದಾಳಿ…
ಮೈಸೂರು,ಮೇ, 10,2019(www.justkannada.in): ಮನೆ ಬಳಿ ಚಿರತೆ ಪ್ರತ್ಯಕ್ಷವಾಗಿ ಇಬ್ಬರು ವ್ಯಕ್ತಿಗಳ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.
ಹೆಚ್.ಡಿ.ಕೋಟೆ ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ....
ಮೇ29 ರಂದು ಆನೇಕಲ್ ಪುರಸಭೆ ಮತ್ತು ಹೆಬ್ಬಗೋಡಿ ನಗರಸಭೆ 26ನೇ ವಾರ್ಡ್ ಗೆ ಚುನಾವಣೆ…
ಬೆಂಗಳೂರು, ಮೇ 10,2019(www.justkannada.in): ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪುರಸಭೆಗೆ ಮೇ 29 ರಂದು ಚುನಾವಣೆ ನಡೆಯಲಿದೆ. ಅಲ್ಲದೆ, ಅದೇ ದಿನ ಹೆಬ್ಬಗೋಡಿ ನಗರ ಸಭೆಯ 26ನೇ ವಾರ್ಡ್ ಗೂ ಚುನಾವಣೆ ನಡೆಯಲಿದೆ.
ಚುನಾವಣಾ...
ನಮ್ಮ ಜತೆ ನಾಲ್ವರು ಶಾಸಕರು ರಾಜೀನಾಮೆ ಕೊಡ್ತಾರೆ – ಮಾಜಿ ಸಚಿವ ರಮೇಶ್ ಜಾರಕಿಹೊಳಿ…
ಬೆಳಗಾವಿ,ಮೇ,,10,2019(www.justkannada.in): ಸಚಿವ ಸ್ಥಾನದಿಂದ ಕೈಬಿಟ್ಟಿದ್ದಕ್ಕೆಅಸಮಾಧಾನಗೊಂಡು ಬಿಜೆಪಿಗೆ ಸೇರಲು ಸಿದ್ಧರಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇದೀಗ ತಾವು ಒಂಟಿಯಲ್ಲ. ತಮ್ಮ ಜತೆ ನಾಲ್ವರು ಶಾಸಕರು ರಾಜೀನಾಮೆ ನೀಡ್ತಾರೆ ಎಂದು ಹೇಳಿಕೆ ನೀಡಿದ್ದಾರೆ.
ಬೆಳಗಾವಿಯ ಹೋಟೆಲ್...
KSOU ಆನ್ ಲೈನ್ ಪ್ರವೇಶಾತಿ : 5 ದಿನದಲ್ಲೇ 9 ಸಾವಿರಕ್ಕೂ ಅಧಿಕ ಮಂದಿ ಭೇಟಿ ನೀಡಿ ಮಾಹಿತಿ...
ಮೈಸೂರು, ಮೇ 10, 2019 : (www.justkannada.in news) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನೂತನ ಪ್ರಯತ್ನವಾದ `ಆನ್ ಲೈನ್ ಆಡ್ಮಿಷನ್ ' ಗೆ ವಿದ್ಯಾರ್ಥಿಗಳಿಂದ ಉತ್ತಮ ಸ್ಪಂಧನೆ ವ್ಯಕ್ತವಾಗಿದೆ. ಇದು...
ರೆಸಾರ್ಟ್ ಮೊರೆ ಹೋದ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕಿಡಿ…
ಮೈಸೂರು,ಮೇ,10,2019(www.justkannada.in): ರಾಜ್ಯದಲ್ಲಿ ಬರವಿದ್ರೂ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಾತ್ರ ಕುಟುಂಬ ಸಮೇತ ದೇವಾಲಯ ಹಾಗೂ ರೇಸರ್ಟ್ ಮೊರೆ ಹೋಗಿದ್ದಾರೆಂದು ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಬಿಜೆಪಿ ಮುಖಂಡ ವಿ.ಶ್ರೀನಿವಾಸ್...
‘ ವೀಕೆಂಡ್ ವಿಥ್ – ದಿ ಇಬ್ಬನಿ ‘ ಯಲ್ಲಿ ಈ ವಾರದ ಅತಿಥಿ ಸಿಎಂ ಕುಮಾರಸ್ವಾಮಿ….!
ಮೈಸೂರು, ಮೇ 10, 2019 : ಕಳೆದ ವಾರಾಂತ್ಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಾಸ್ತವ್ಯ ಹೂಡಿದ್ದ ರೆಸಾರ್ಟ್ ಗೆ ಈ ವೀಕೆಂಡ್ ಹಾಲಿ ಸಿಎಂ ಕುಮಾರಸ್ವಾಮಿ ವಾಸ್ತವ್ಯ ಹೂಡಲು ನಿರ್ಧರಿಸಿದ್ದಾರೆ.
ಮಡಿಕೇರಿಯ ಹೊರವಲಯದಲ್ಲಿರುವ '...
ಬೇರೆ ಪಕ್ಷದಿಂದ ಕಾಂಗ್ರೆಸ್ ಗೆ ಕರೆತಂದು ಸಿಎಂ ಮಾಡಿವರೆಗೂ ಜೊತೆಗಿದ್ದ ನಮ್ಮತಂದೆಯನ್ನ ಕಡೆಗಣಿಸಿದ್ದು ಎಷ್ಟು ಸರಿ- ಸಿದ್ದರಾಮಯ್ಯ ವಿರುದ್ದ...
ಮೈಸೂರು,ಮೇ,10,2019(www.justkannada.in): ಬೇರೆ ಪಕ್ಷದಿಂದ ಕಾಂಗ್ರೆಸ್ ಗೆ ಕರೆತಂದು ಸಿಎಂ ಮಾಡಿವರೆಗೂ ಜೊತೆಗಿದ್ದ ನಮ್ಮ ತಂದೆಯನ್ನ ಕಡೆಗಣಿಸಿದ್ದು ಎಷ್ಟು ಸರಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಎಚ್ ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ತನ್ನ ಸಂಕಷ್ಟದ ಬಗ್ಗೆ ಪತ್ರ ಬರೆದ ಸ್ಮಶಾನ ಕಾಯುವ ವ್ಯಕ್ತಿ
ಬೆಂಗಳೂರು:ಮೇ-10:(www.justkannada.in) ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಸ್ಮಶಾನದಲ್ಲಿ ಕೆಲಸ ಮಾಡುವಾತ ಪತ್ರವೊಂದನ್ನು ಬರೆದಿದ್ದು, ತನ್ನ ಹಾಗೂ ತನ್ನ ಕುಟುಂಬದ ಸಂಕಷ್ಟದ ಬಗ್ಗೆ ವಿವರಿಸಿ ತನಗೆ ಸಹಾಯ ಮಾಡುವಂತೆ ಕೋರಿದ್ದಾರೆ.
ಮಂಡ್ಯ ಲೋಕಸಚಾ ಚುನಾವಣೆ ವೇಳೆ...
ಮೈಸೂರು: ನಿಯಂತ್ರಣ ತಪ್ಪಿ ಬೈಕ್ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು…
ಮೈಸೂರು,ಮೇ,10,2019(www.justkannada.in): ಚಾಲಕನ ನಿಯಂತ್ರಣ ಕಳೆದುಕೊಂಡು ಬೈಕ್ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲೋಕಿನ ಕೋಳಗಾಲ ಬಳಿ ಈ ಘಟನೆ ನಡೆದಿದೆ. ತೀವ್ರ...
ಸ್ಯಾಂಡಲ್ ವುಡ್ ನಟ ಆದಿತ್ಯ ವಿರುದ್ದ ದೂರು…
ಬೆಂಗಳೂರು,ಮೇ,10,2019(www.justkannada.in): ಮನೆ ಬಾಡಿಗೆ ಕಟ್ಟದೆ ಸತಾಯಿಸುತ್ತಿದ್ದ ಆರೋಪದ ಮೇಲೆ ಡೆಡ್ಲಿಸೋಮಾ ಸಿನಿಮಾ ಖ್ಯಾತಿಯ ಸ್ಯಾಂಡಲ್ ವುಡ್ ನಟ ಆದಿತ್ಯ ವಿರುದ್ದ ದೂರು ನೀಡಲಾಗಿದೆ.
ಮನೆ ಮಾಲೀಕ ಪ್ರಸನ್ನ ಕುಮಾರ್ ಎಂಬುವವರು ದೂರು ನೀಡಿದ್ದಾರೆ. ಸದಾಶಿವನಗರದ...



