ಶಾಸಕ ಸುರೇಶ್ ಗೌಡ ಹೇಳಿಕೆಯಿಂದ ನನ್ನ ಗೌರವಕ್ಕೆ ಧಕ್ಕೆಯಾಗಲ್ಲ- ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ…
ಮಂಡ್ಯ,ಮೇ,10,2019(www.justkannada.in): ಜೆಡಿಎಸ್ ಶಾಸಕ ಸುರೇಶ್ ಗೌಡ ಹೇಳಿಕೆಯನ್ನ ನನ್ನ ಗೌರವಕ್ಕೆ ಧಕ್ಕೆ ಆಗಲ್ಲ. ಹೇಳಿಕೆ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಮಾಜಿ ಶಾಸಕ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಶಾಸಕ ಸುರೇಶ್ ಗೌಡ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ...
ರಾಜ್ಯ ಸರ್ಕಾರದ ಬಗ್ಗೆ 20 ‘ಕೈ’ ಶಾಸಕರಿಗೆ ಅತೃಪ್ತಿ: ಯಾವಾಗ ಏನು ಬೇಕಾದ್ರೂ ಆಗಬಹುದು ಕಾದು ನೋಡಿ –...
ಹುಬ್ಬಳ್ಳಿ, ಮೇ 10,2019(www.justkannada.in): ರಾಜ್ಯ ಸಮ್ಮಿಶ್ರ ಸರ್ಕಾರದ ಬಗ್ಗೆ 20 ಕಾಂಗ್ರೆಸ್ ಶಾಸಕರಿಗೆ ಅತೃಪ್ತಿ ಇದೆ. ಹೀಗಾಗಿ ಈ ಶಾಸಕರು ಯಾವ ಸಂದರ್ಭದಲ್ಲಾದರೂ ನಿರ್ಧಾರ ತೆಗೆದುಕೊಳ್ಳಬಹುದು ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ...
ಕೇವಲ 10 ರೂ. ಪಾರ್ಕಿಂಗ್ ಚಾರ್ಚ್ ನೀಡುವ ವಿಚಾರಕ್ಕೆ ಜಗಳ: ಬೈಕ್ ಸವಾರನ ಕೊಲೆಯಲ್ಲಿ ಅಂತ್ಯ…
ಬೆಂಗಳೂರು,ಮೇ,10,2019(www.justkannada.in): 10. ರೂ ಪಾರ್ಕಿಂಗ್ ಚಾರ್ಚ್ ನೀಡುವ ವಿಚಾರಕ್ಕೆ ಜಗಳವಾಗಿ ವ್ಯಕ್ತಿಯ ಹತ್ಯೆಯಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಭಾರತೀನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭರಣೀಧರನ್ ಕೊಲೆಯಾದ ವ್ಯಕ್ತಿ. ಭರಣಿಧರನ್...
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಶ್ರೀನಿವಾಸ್ ಓಕಾ ಪ್ರಮಾಣ ವಚನ ಸ್ವೀಕಾರ…
ಬೆಂಗಳೂರು, ಮೇ,10,2019(www.justkannada.in): ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಶ್ರೀನಿವಾಸ್ ಓಕಾ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನ್ಯಾಯಮೂರ್ತಿ ಒಕಾ ಅವರಿಗೆ...
ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ರೌಡಿಶೀಟರ್ ಮೇಲೆ ಫೈರಿಂಗ್
ಮಂಗಳೂರು:ಮೇ-10:(www.justkannada.in) ಕುಖ್ಯಾತ ರೌಡಿಶೀಟರ್ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಯತ್ನಿಸಿದಾಗ ರಕ್ಷಣೆಗಾಗಿ ಪೊಲೀಸರು ಆತನ ಕಾಲಿಗೆ ಗುಂಡುಹಾರಿಸಿ ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಟೊರಿಯಸ್ ರೌಡಿ ಗೌರೀಶ್ ಹಲ್ಲೆಗೆ ಮುಂದಾದಾತ. ಗೌರೀಶ್ ಜನರಿಂದ ಹಫ್ತಾ...
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಯೋಧ ಹಾಕಿದ್ದ ಮೊದಲ ಮತವೇ ಅಸಿಂಧು…
ಮಂಡ್ಯ,ಮೇ,10,2019(www.justkannada.in): ಮಂಡ್ಯ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ಹಾಕಿದ್ದ ಮೊದಲ ಮತವೇ ಅಸಿಂಧುವಾಗಿದೆ.
ಹೌದು, ಗೌಪ್ಯತೆ ಕಾಪಾಡದ ಹಿನ್ನೆಲೆ ಮಂಡ್ಯ ಮೂಲದ ಸಿಆರ್ಪಿಎಫ್ ಯೋಧ ರಾಜನಾಯಕ್ ಎಂಬುವವರು ಅಂಚೆ...
ಐದು ಭಾಷೆಗಳಲ್ಲಿ ರವಿ ಬಸ್ರೂರ್ ಚಿತ್ರ ನಿರ್ಮಾಣ
ಬೆಂಗಳೂರು, ಮೇ 10, 2019 (www.justkannada.in): 'ಕೆಜಿಎಫ್' ಸಿನಿಮಾಗೆ ರವಿ ಬಸ್ರೂರ್ ಸಂಗೀತ ನೀಡಿದ್ದರು. ಇದೀಗ ಅವರ ನಿರ್ದೇಶನದ ಸಿನಿಮಾ ಐದು ಭಾಷೆಗಳಲ್ಲಿ ನಿರ್ಮಾಣ ಆಗುತ್ತಿದೆ.
'ಕಟಕ' ಸಿನಿಮಾ ನಂತರ 'ಗಿರ್ಮಿಟ್' ಎಂಬ ಮತ್ತೊಂದು ಸಿನಿಮಾವನ್ನು...
ಎಸ್ ಸಿ, ಎಸ್ ಟಿ ನೌಕರರ ಬಡ್ತಿಯಲ್ಲಿ ಮೀಸಲಾತಿ ವಿಚಾರ: ರಾಜ್ಯ ಸರ್ಕಾರ ಕಾಯ್ದೆ ಎತ್ತಿ ಹಿಡಿದ ಸುಪ್ರೀಂಕೋರ್ಟ್….
ನವದೆಹಲಿ,ಮೇ,10,2019(www.justkannada.in): ಎಸ್ ಸಿ/ ಎಸ್ ಟಿ ನೌಕರರ ಬಡ್ತಿಯಲ್ಲಿ ಮೀಸಲಾತಿ ನೀಡುವ ಬಗ್ಗೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆಯನ್ನ ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಸ್ ಸಿ, ಎಸ್...
ವಿಜಯ್ ದೇವರಕೊಂಡ ಬರ್ತ್ ಡೇಗೆ ಸ್ಪೆಷಲ್ ವಿಶ್ ಮಾಡಿದ ರಶ್ಮಿಕಾ
ಬೆಂಗಳೂರು, ಮೇ 10, 2019 (www.justkannada.in): ನಟ ವಿಜಯ್ ದೇವರಕೊಂಡ ಅವರ ಹುಟ್ಟುಹುಬ್ಬ ಆಚರಿಸಿಕೊಂಡಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಅವರಿಗೆ ಡಿಯರ್ ಬಾಬಿ ಎಂದು ಕರೆಯುವ ಮೂಲಕ ಶುಭಾಶಯ ತಿಳಿಸಿದ್ದಾರೆ.
ನಟಿ ರಶ್ಮಿಕಾ ಅವರು...
ಸಲ್ಮಾನ್ ಚಿತ್ರಕ್ಕೆ ಪ್ರೇಮ್ ನಿರ್ದೇಶನ ಮಾಡುತ್ತಿಲ್ಲ: ಅಂತೆ-ಕಂತೆಗಳಿಗೆ ಬ್ರೇಕ್ ಹಾಕಿದ ಕಿಚ್ಚ ಸುದೀಪ್
ಬೆಂಗಳೂರು, ಮೇ 10, 2019 (www.justkannada.in): ಇತ್ತೀಚಿಗೆ ಜೋಗಿ ಪ್ರೇಮ್ ಸಲ್ಮಾನ್ ಗೆ ಚಿತ್ರ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು.
ಇದಕ್ಕೆ ಕಿಚ್ಚ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ...



