Saturday, April 18, 2026
Home Blog Page 4758

ಸಿಬಿಎಸ್ ಇ 10ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟ: ರಾಜ್ಯದಲ್ಲಿ ಇವರೇ ಟಾಪರ್….

0
ನವದೆಹಲಿ, ಮೇ 6,2019(www.justkannada.in):  ಸಿಬಿಎಸ್‌ಇ 10ನೇ ತರಗತಿ  ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದ್ದು ಶೇ.91.1ರಷ್ಟು ಫಲಿತಾಂಶ  ಬಂದಿದೆ. ಫೆಬ್ರುವರಿ 21 ರಿಂದ ಮಾರ್ಚ್ 29 ರವರೆಗೆ ನಡೆದ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ ಸುಮಾರು...

10 ಲಕ್ಷ ರೂ. ಸವಾಲ್ : ಅಕ್ಷಯ ತೃತೀಯ ದಿನದಂದು ಚಿನ್ನ ಖರೀದಿಸಿದರೆ ದರಿದ್ರ ಗ್ಯಾರಂಟಿ..!

0
  ಮೈಸೂರು. ಮೇ.6, 2019 (www.justkannada.in news): ಅಕ್ಷಯ ತೃತೀಯ ದಿನದಂದು ಚಿನ್ನ ಖರೀದಿಸಿದರೆ ದರಿದ್ರ ಗ್ಯಾರಂಟಿ ಎಂದು ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಎಚ್ಚರಿಸಿದ್ದಾರೆ. ಅಕ್ಷಯ ತೃತೀಯದಂದು ಚಿನ್ನ ಖರೀದಿಸಿದರೆ ಸಂಪತ್ತು ಅಕ್ಷಯವಾಗುವುದು ಎಂದು...

ಡಿವೈಡರ್ ಗೆ ಬೈಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರು ಯುವಕರು ದುರ್ಮರಣ…

0
ಬೆಂಗಳೂರು,ಮೇ,5,2019(www.justkannada.in): ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತದಲ್ಲಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಬಸವೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ಕುಣಿಗಲ್ ನಿವಾಸಿ ಅನಿಲ್, ಟಿ ನರಸಿಪುರದ...

ಮೈಸೂರು ಪೊಲೀಸರಿಂದ ಲೌಡ್ ಸ್ಪೀಕರ್, ಕರಪತ್ರ ಅಭಿಯಾನದ ಮೂಲಕ ಜನತೆಯಲ್ಲಿ ಸರಗಳ್ಳರ ಬಗ್ಗೆ ಜಾಗೃತಿ.

0
ಮೈಸೂರು, ಮೇ 06, 2019 : (www.justkannada.in news) ನಗರ ಪೋಲಿಸ್ ಹಾಗೂ ಜನಸ್ನೇಹಿ ಪೋಲಿಸ್ ತಂಡದಿಂದ ಸರಗಳ್ಳತನ ಬಗ್ಗೆ ಸಾರ್ವಜನಿಕರಿಗೆ ಕರಪತ್ರ ಹಂಚುವ ಮೂಲಕ ಹಾಗೂ ಧ್ವನಿ ವರ್ಧಕಗಳ ಮೂಲಕ ಪ್ರಚಾರ...

ಸ್ಥಳೀಯ ಚುನಾವಣೆಯಲ್ಲಿ ಹೊಂದಾಣಿಕೆ ಕಷ್ಟ- ಜೆಡಿಎಸ್ ನಿಂದ ಬಿಜೆಪಿಗೆ ಮತ ಎಂಬ ಸಚಿವ ಜಿಟಿಡಿ ಹೇಳಿಕೆ ಸಮರ್ಥಿಸಿಕೊಂಡ ಸಾ.ರಾ...

0
ಮೈಸೂರು,ಮೇ,6,2019(www.justkannada.in): ಲೋಕಸಭಾ ಚುನಾವಣೆಗೆ ಮೈಸೂರಿನಲ್ಲಿ ಜೆ.ಡಿ.ಎಸ್ ಕಾರ್ಯಕರ್ತರು ಬಿಜೆಪಿಗೆ ಮತಹಾಕಿದ್ದಾರೆ ಎಂಬ ಸಚಿವ ಜಿ.ಟಿ ದೇವೇಗೌಡರ ಹೇಳಿಕೆಯನ್ನ ಸಮರ್ಥಿಸಿಕೊಂಡ ಸಚಿವ ಸಾ.ರಾ ಮಹೇಶ್,  ಜಿ.ಟಿ.ದೇವೆಗೌಡರು ಅವರಿಗಿರುವ ಮಾಹಿತಿ ಮೇರೆಗೆ ಹೇಳಿಕೆ ನೀಡಿದ್ದಾರೆ ಎಂದಿದ್ದಾರೆ. ಮೈಸೂರಿನಲ್ಲಿ...

ಉಪ್ಪಿ ಟ್ವೀಟ್ ಗೆ ಆಕ್ರೋಶ : ಸ್ಯಾಂಡಲ್ವುಡ್ ಬುದ್ಧಿವಂತನ ಕಾಲೆಳೆದ ನೆಟ್ಟಿಗರು

0
  ಬೆಂಗಳೂರು, ಮೇ 06, 2019 : (www.justkannada.in news ) ‘ರಿಯಲ್‌ ಸ್ಟಾರ್’ ಉಪೇಂದ್ರ ಸ್ಯಾಂಡಲ್ವುಡ್ ನ 'ಬುದ್ಧಿವಂತ'. ಆದರೆ ಈ ಬುದ್ಧಿವಂತನನ್ನು ನೆಟ್ಟಿಗರು ಕಾಲೆಳೆಯುವ ಮೂಲಕ ಅವರದ್ದೇ ಜನಪ್ರಿಯ ಡೈಲಾಗ್ `...

ಮೋದಿಗೆ ಸಂಸ್ಕಾರ, ರಾಜಕೀಯ ಜ್ಞಾನ ಇಲ್ಲ- ಏಕವಚನದಲ್ಲೇ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ…

0
ಕಲಬುರಗಿ, ಮೇ,6,2019(www.justkannada.in): ದೇಶಕ್ಕಾಗಿ ಪ್ರಾಣಕೊಟ್ಟ ರಾಜೀವ್ ಜೀ ಬಗ್ಗೆ ಮಾತನಾಡುತ್ತಾರೆ. ಚಿಕ್ಕ ವಯಸ್ಸಿನಲ್ಲೇ ಮನೆ ಬಿಟ್ಟು ಹೋಗಿದ್ದ ನರೇಂದ್ರ ಮೋದಿಗೆ ಮನೆ ಸಂಸ್ಕಾರವೇ ಇಲ್ಲ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುಖರ್ಗೆ ಏಕವಚನದಲ್ಲೇ ವಾಗ್ದಾಳಿ...

ಕರ್ನಾಟಕದಲ್ಲಿ ‘ಕನ್ನಡಿಗರಿಗೆ ಉದ್ಯೋಗದಲ್ಲಿ ಪ್ರಥಮ‌ ಆದ್ಯತೆ’: ಅಭಿಯಾನಕ್ಕೆ ಸಿಎಂ ಹೆಚ್ ಡಿಕೆ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯರಿಂದ ಬೆಂಬಲ…

0
ಬೆಂಗಳೂರು,ಮೇ,6,2019(www.justkannada.in): ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಪ್ರಥಮ‌ ಆದ್ಯತೆ  ನೀಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆರಂಭವಾಗಿರುವ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಮೇ 4 ರಂದು ಸಂಜೆ 6 ಗಂಟೆಗೆ #karnatakaJobsForKannadigas ಎಂಬ ಆ್ಯಶ್ ಟಾಗ್...

ಕರ್ನಾಟಕ ಮಾಹಿತಿ ಅಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಎನ್ ಸಿ ಶ್ರೀನಿವಾಸ್ ಪ್ರಮಾಣ ವಚನ ಸ್ವೀಕಾರ…..

0
ಬೆಂಗಳೂರು, ಮೇ6,2019(www.justkannada.in): ರಾಜ್ಯ ಸರ್ಕಾರದ ಕಾನೂನು ಇಲಾಖೆಯ ನಿವೃತ್ತ  ಪ್ರಧಾನ ಕಾರ್ಯದರ್ಶಿ ಎನ್ ಸಿ ಶ್ರೀನಿವಾಸ ಅವರು ಕರ್ನಾಟಕ ಮಾಹಿತಿ ಅಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ ಭವನದಲ್ಲಿ ಸೋಮವಾರ...

ಸಾಂಸ್ಕೃತಿಕ ನಗರಿ ಮೈಸೂರಿನಲ್ಲೊಂದು ವಿಶೇಷ ಘಟನೆ: ಗಾಯಗೊಂಡಿದ್ದ ನಾಗರಹಾವಿಗೆ ಅಪರೇಷನ್….

0
ಮೈಸೂರು,ಮೇ,6,2019(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲೊಂದು ವಿಶೇಷ ಘಟನೆ ನಡೆದಿದೆ. ಹೌದು, ಮೈಸೂರಿನಲ್ಲಿ ಗಾಯಗೊಂಡಿದ್ದ ನಾಗರಹಾವಿಗೆ ಆಪರೇಷನ್ ಮಾಡಲಾಗಿದೆ. ಮೈಸೂರಿನ ಲಲಿತಾದ್ರಿಪುರದಲ್ಲಿ ಕಟ್ಟಡ ಕಾಮಗಾರಿ ವೇಳೆ ನಾಗರಹಾವು ಗಾಯಗೊಂಡಿತ್ತು. ಈ ವೇಳೆ ಸ್ಥಳಕ್ಕಾಗಮಿಸಿದ ಉರುಗ ತಜ್ಞ...