ಸರ್ಕಾರ ಬೀಳುತ್ತೆ ಅಂತಾ ನಾನು ಎಂದೂ ಹೇಳಲ್ಲ- ವಿಧಾನಸಭೆ ಬೈ ಎಲೆಕ್ಷನ್ ಮತ್ತು ಲೋಕಸಭೆ ಚುನಾವಣೆ ಗೆಲುವಿನ ವಿಶ್ವಾಸ...
ಕಲ್ಬುರ್ಗಿ,ಮೇ,6,2019(www.justkannada.in): ರಾಜ್ಯ ಸಮ್ಮಿಶ್ರ ಸರ್ಕಾರ ಮೇ 23ರ ನಂತರ ಬೀಳುತ್ತೆ. ಬಿಎಸ್ ಯಡಿಯೂರಪ್ಪ ಮತ್ತೆ ಸಿಎಂ ಆಗ್ತಾರೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿದ್ದರೇ ಇತ್ತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತ್ರ...
ಲೋಕಸಭೆ ಚುನಾವಣೆ: 7 ರಾಜ್ಯಗಳ 51 ಕ್ಷೇತ್ರಗಳಿಗೆ 5ನೇ ಹಂತದ ಮತದಾನ…
ನವದೆಹಲಿ,ಮೇ,6,2019(www.justkannada.in): 7 ರಾಜ್ಯಗಳ 51 ಕ್ಷೇತ್ರಗಳಿಗೆ ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಬೆಳಗ್ಗೆ 9.30ರ ವೇಳೇ ಶೇ.12.11 ಮತದಾನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜಸ್ತಾನದ 12ಕ್ಷೇತ್ರಗಳು, ಉತ್ತರ ಪ್ರದೇಶದ 14,...
ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣು…
ದೊಡ್ಡಬಳ್ಳಾಪುರ,ಮೇ,6,2019(www.justkanna.in): ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡ ಬಳ್ಳಾಪುರದಲ್ಲಿ ನಡೆದಿದೆ.
ದೊಡ್ಡ ಬಳ್ಳಾಪುರದ ವೀರಾಪುರದಲ್ಲಿ ಈ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ನಗರದ ಕಚೇರಿಪಾಳ್ಯ ನಿವಾಸಿ ಲಕ್ಷ್ಮೀಪತಿ ಮತ್ತು...
ಚುನಾವಣೆ ನಡೆದರೂ ಅಧಿಕಾರ ಇಲ್ಲ
ಬೆಂಗಳೂರು: ಮೇ-6: ಎರಡನೇ ಹಂತದಲ್ಲಿ ರಾಜ್ಯದ 63 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಸಜ್ಜಾಗುತ್ತಿದೆ. ಆದರೆ 9 ತಿಂಗಳ ಹಿಂದೆ ಚುನಾವಣೆ ನಡೆದ 109 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇನ್ನೂ ಅಧ್ಯಕ್ಷ...
5ನೇ ಹಂತದ ಲೋಕಸಮರ: 7ರಾಜ್ಯ 51 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಆರಂಭ: ಘಟಾನುಘಟಿಗಳಿಂದ ಮತದಾನ
ನವದೆಹಲಿ: ಮೇ-5: ಉತ್ತರ ಪ್ರದೇಶ ಪ್ರಮುಖ ಕ್ಷೇತ್ರಗಳು ಸೇರಿದಂತೆ 7 ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಿಗೆ ಇಂದು 5ನೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಉತ್ತರಪ್ರದೇಶ(14), ರಾಜಸ್ಥಾನ(12), ಪಶ್ಚಿಮ ಬಂಗಾಳ(7), ಮಧ್ಯಪ್ರದೇಶ(7), ಬಿಹಾರ(5), ಜಾರ್ಖಂಡ್(4)...
150 ಕೋಟಿ ರೂ. ಮೌಲ್ಯದ ಬೆಳೆ ನಷ್ಟ: ಅಕಾಲಿಕ ಮಳೆಯ ಆಪತ್ತು, ರೈತರಿಗೆ ವಿಪತ್ತು
ಬೆಂಗಳೂರು:ಮೇ-6: ಸತತ ನಾಲ್ಕು ವರ್ಷಗಳ ಬರದಿಂದ ತತ್ತರಿಸಿರುವ ರೈತನಿಗೆ ಬೇಸಿಗೆ ಬಿಸಿಲು, ಅಕಾಲಿಕ ಹಾಗೂ ಆಲಿಕಲ್ಲು ಮಳೆ ಬರ ಸಿಡಿಲಿನಂತೆ ಬಡಿದಿದೆ.
ಕುಸಿದ ಅಂತರ್ಜಲ, ಕುಡಿಯುವ ನೀರಿಗೂ ತತ್ವಾರದಲ್ಲೂ ಹಲವೆಡೆ ಟ್ಯಾಂಕರ್ ಮೂಲಕ ನೀರು...
ಹಸು ತಿನ್ನಲುಬಂದು ಬೋನಿಗೆ ಬಿದ್ದ ಚೀತಾ
ಮೈಸೂರು:ಮೇ-5:(www.justkannada.in) ಹಸು ತಿನ್ನಲೆಂದು ಬಂದ ಚಿರತೆಯೊಂದು ಬೋನಿಗೆ ಬಿದ್ದ ಘಟನೆ ಮೈಸೂರಿನ ಕೆ.ಸಾಲುಂಡಿ ಗ್ರಾಮದಲ್ಲಿ ನಡೆದಿದೆ.
ಮೂರು ದಿನಗಳ ಹಿಂದಷ್ಟೇ ಹಸು ಮೇಲೆ ದಾಳಿ ಮಾಡಿ ಕೊಂದುಹಾಕಿದ್ದ ಇದೇ ಚಿರತೆ ಗ್ರಾಮದ ಜನರಲ್ಲಿ ಆತಂಕವನ್ನುಂಟುಮಾಡಿತ್ತು....
ಖಾತೆ ಮಾಡಿಸಿಕೊದಲು ರೈತರಿಂದ ಲಂಚಕ್ಕೆ ಬೇಡಿಕೆ: ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ
ಮೈಸೂರು:ಮೇ-5:(www.justkannada.in) ಜಮೀನು ಖಾತೆ ಮಾಡಿ ಕೊಡಲು ರೈತರಿಂದ ಲಂಚಕ್ಕೆ ಬೇಡಿಕೆಯಿಡುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಹಾಗೂ ಸಹಾಯಕ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಮಹಿಳೆ ದೂರಿನ ಆಧಾರದ ಮೇಲೆ ಎಸಿಬಿ ತಂಡ ನಂಜನಗೂಡಿನ ದೇವಿರಮ್ಮನಹಳ್ಳಿ ಬಡಾವಣೆಯಲ್ಲಿ ಕಾರ್ಯಚರಣೆ...
ಕಬಿನಿ ಹಿನ್ನೀರಿನಲ್ಲಿ ‘ಗಜ’ ರಿಲ್ಯಾಕ್ಸ್: ನಾಗರಹೊಳೆಯಲ್ಲಿ ಸಾರಥಿ ರೌಂಡ್ಸ್
ಮೈಸೂರು:ಮೇ-5:(www.justkannada.in) ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸಮಲತಾ ಅಂಬರೀಶ್ ಪರವಾಗಿ ಅಬ್ಬರದ ಪ್ರಚಾರದ ನಡೆಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್, ರಿಲ್ಯಾಕ್ಸ್ ಮೂಡಿಗಾಗಿ ಅರಣ್ಯ ಪ್ರದೇಶಕ್ಕೆ ತೆರಳಿದ್ದಾರೆ.
ತಿಂಗಳು ಕಾಲ ಮಂಡ್ಯದಲ್ಲಿ ಲೋಕಸಭಾ ಕ್ಷೇತ್ರದಲ್ಲಿ...
ನಿಮ್ಮ ತಂದೆ ಭ್ರಷ್ಟಾಚಾರಿ ನಂಬರ್ 1 ಹಣೆಪಟ್ಟಿಯೊಂದಿಗೇ ಬದುಕಿನ ಅಂತ್ಯ ಕಂಡರು: ರಾಹುಲ್ ಗಾಂಧಿ ವಿರುದ್ಧ ಕಿಡಿಕಾರುವ ಬರದಲ್ಲಿ...
ಲಖನೌ:ಮೇ-5:(www.justkannada.in) ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ನಂಬರ್ 1 ಭ್ರಷ್ಟಾಚಾರಿ. ರಾಜೀವ್ ಗಾಂಧಿ ಭ್ರಷ್ಟಾಚಾರಿ ಹಣೆಪಟ್ಟಿಕಟ್ಟಿಕೊಂಡೇ ಬದುಕಿನ ಅಂತ್ಯಕಂಡರು ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಹೊಸ ವಿವಾದ ಸೃಷ್ಠಿಸಿದ್ದಾರೆ.
ಲಖನೌನಲ್ಲಿ...



