Friday, July 17, 2026

BDA Apartments

Home Blog Page 478

ಆ.1ರೊಳಗೆ ಒಳ ಮೀಸಲಾತಿ ಜಾರಿ ಮಾಡದಿದ್ರೆ ಹೋರಾಟ- ಗೋವಿಂದ ಕಾರಜೋಳ ಎಚ್ಚರಿಕೆ

0
ಬೆಂಗಳೂರು,ಜುಲೈ,22,2025 (www.justkannada.in):  ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೊಳಿಸಲು ತೀವ್ರ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ಭುಗಿಲೆದ್ದಿದ್ದು ಇದೀಗ ಬಿಜೆಪಿ ಸಂಸದ ಗೋವೀಂದ ಕಾರಜೋಳ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಂಸದ...

ಸಿಎಂ ನನ್ನ ಪಾತ್ರ ಇಲ್ಲ ಅಂದಿದ್ದರು: ಈಗ ಅದೇ ಸತ್ಯ ಅಂತಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

0
ಬೆಂಗಳೂರು,ಜುಲೈ,22,2025 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿ ಕೇಂದ್ರ ಸರ್ಕಾರವನ್ನ ತರಾಟೆ ತೆಗೆದುಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಪರಮೇಶ್ವರ್, ಮುಡಾ ಹಗರಣದಲ್ಲಿ...

ನಟ ದರ್ಶನ್ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

0
ನವದೆಹಲಿ,22,2025 (www.justkannada.in):  ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಸುಪ್ರೀಂಕೋರ್ಟ್ ಜುಲೈ 24ಕ್ಕೆ ಮುಂದೂಡಿದೆ. ನಟ ದರ್ಶನ್,...

ಊಟ ಬಳಿಕ ಅಸ್ವಸ್ಥಗೊಂಡು ಒಂದೇ ಕುಟುಂಬದ ಮೂವರು ಸಾವು

0
ರಾಯಚೂರು,ಜುಲೈ,22,2025 (www.justkannada.in): ಊಟ ಮಾಡಿದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡು ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ತಂದೆ ಇಬ್ಬರು ಮಕ್ಕಳು ಸೇರಿ ಮೂವರು...

ಮೈಸೂರು: ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಬಂದಿದ್ದ ವ್ಯಕ್ತಿ ಸಾವು

0
ಮೈಸೂರು,ಜುಲೈ,21,2025 (www.justkannada.in):  ಜುಲೈ 19 ರಂದು ಮೈಸೂರಿನಲ್ಲಿ ನಡೆದಿದ್ದ  ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಬಂದ್ದಿದ್ದ ವ್ಯಕ್ತಿಯೊಬ್ಬರು  ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತುರುಗನೂರು ಗ್ರಾಮದ ಕುಮಾರ್ (39) ಮೃತಪಟ್ಟ...

ದುಸ್ಥಿತಿಯಲ್ಲಿರುವ ಮೈಸೂರು ಪಾರಂಪರಿಕ ಕಟ್ಟಡಗಳ ಉಳಿವಿಗೆ ಆಸಕ್ತಿ ವಹಿಸಿ- ಮಾಜಿ ಮೇಯರ್ ಶಿವಕುಮಾರ್ ಆಗ್ರಹ

0
ಮೈಸೂರು,ಜುಲೈ,21,2025 (www.justkannada.in): ಮೈಸೂರಿನ ಪಾರಂಪರಿಕ ಕಟ್ಟಡಗಳು ಕುಸಿಯುವ ಹಂತಕ್ಕೆ ಬಂದಿವೆ. ಹೀಗಾಗಿ ಪಾರಂಪರಿಕ ಕಟ್ಟಡಗಳ ಉಳಿವಿಗೆ ಆಸಕ್ತಿ ವಹಿಸಿ ಹೆಚ್ಚಿನ ಅನುದಾನ ಒದಗಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ ಮೇಯರ್ ಶಿವಕುಮಾರ್ ಆಗ್ರಹಿಸಿದರು. ನಗರದ...

ಕೇಂದ್ರದಿಂದ ತನಿಖಾ ಸಂಸ್ಥೆ ದುರ್ಬಳಕೆ: ಬಿಜೆಪಿ ಒಬ್ಬರ ಮೇಲೂ ಕೇಸ್ ಇಲ್ಲ- ಡಿಸಿಎಂ ಡಿಕೆ ಶಿವಕುಮಾರ್

0
ರಾಮನಗರ,ಜುಲೈ,21,2025 (www.justkannada.in):  ಮುಡಾ ಹಗರಣಕ್ಕೆ  ಸಂಬಂಧಿಸಿದಂತೆಇಡಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್,  ಕೇಂದ್ರದಿಂದ ತನಿಖಾ ಸಂಸ್ಥೆ ದುರ್ಬಳಕೆಯಾಗುತ್ತಿದೆ.  ಬಿಜೆಪಿ ಒಬ್ಬರ ಮೇಲೂ ಕೇಸ್ ಇಲ್ಲ ಎಂದರು. ಈ ಕುರಿತು...

ಮುಡಾ ಕೇಸ್ ನಲ್ಲಿ ಫೈಲ್ ಗಳು ಮಿಸ್ ಆಗಿವೆ- ಛಲವಾದಿ ನಾರಾಯಣಸ್ವಾಮಿ

0
ಬೆಂಗಳೂರು,ಜುಲೈ,21,2025 (www.justkannada.in): ಮುಡಾ ಹಗರಣ ಸಂಬಂಧ ಹೈಕೋರ್ಟ್ ಆದೇಶ ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್  ವಜಾಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ  ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಕುರಿತು...

ಮುಡಾ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಕೆ- ಆರ್.ಅಶೋಕ್

0
ಬೆಂಗಳೂರು,ಜುಲೈ,21,2025 (www.justkannada.in): ಮುಡಾ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು. ಇಡಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದ ವಿಚಾರ ಕುರಿತು ಮಾತನಾಡಿದ ಆರ್.ಅಶೋಕ್, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅಕ್ರಮವಾಗಿ...