Friday, July 17, 2026

BDA Apartments

Home Blog Page 479

ಸಿಎಂ ಸಿದ್ಧರಾಮಯ್ಯ ವಿಷಯದಲ್ಲಿ ED ರಾಜಕೀಯ ಸಾಬೀತು : ಸಂಸದ ಸುನಿಲ್ ಬೋಸ್

0
ಮೈಸೂರು,ಜುಲೈ,21,2025 (www.justkannada.in): ಸಿಎಂ ಸಿದ್ಧರಾಮಯ್ಯನವರ ವಿಷಯದಲ್ಲಿ ED ಸಂಸ್ಥೆ ರಾಜಕೀಯ ಮಾಡಿದೆ ಎಂದು ಸಾಬೀತಾಗಿದೆ ಎಂದು  ಸಂಸದ ಸುನಿಲ್ ಬೋಸ್ ಟೀಕಿಸಿದರು. ಈ ಕುರಿತು ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿರುವ ಸಂಸದ ಸುನೀಲ್ ಬೋಸ್,...

ಸುಪ್ರೀಂ ಆದೇಶ ಕೇಂದ್ರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿ-ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಜುಲೈ,21,2025 (www.justkannada.in): ಮುಡಾ ಹಗರಣ ಸಂಬಂಧ ಇಡಿ ಸಲ್ಲಿಸಿದ್ದ ಅರ್ಜಿಯನ್ನ ವಜಾಗೊಳಿಸಿ ಇಡಿಯನ್ನ ರಾಜಕೀಯ ಹೋರಾಟಕ್ಕೆ ಬಳಸಿಕೊಳ್ಳಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ ತೆಗೆದುಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್...

ಸಿಎಂ ವಿರುದ್ದ ED ಸಂಸ್ಥೆ ದುರ್ಬಳಕೆ: ಬಿಜೆಪಿಗರು ರಾಜ್ಯದ ಜನರ ಕ್ಷಮೆಯಾಚಿಸಲಿ- ಸಚಿವ ಡಾ.ಹೆಚ್ ಸಿ ಮಹದೇವಪ್ಪ

0
ಮೈಸೂರು,ಜುಲೈ,21,2025 (www.justkannada.in): ಸಿಎಂ ಸಿದ್ದರಾಮಯ್ಯ ವಿರುದ್ದ ED ಸಂಸ್ಥೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದ್ದು ಬಿಜೆಪಿಗರು ರಾಜ್ಯದ ಜನರ ಕ್ಷಮೆಯಾಚಿಸಲಿ ಎಂದು ಸಚಿವ ಡಾ.ಹೆಚ್ ಸಿ ಮಹದೇವಪ್ಪ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಹೆಚ್ ಸಿ...

ಜು.25 ರಂದು ಮತ್ತೆ ದೆಹಲಿಗೆ ಸಿಎಂ ಮತ್ತು ಡಿಸಿಎಂ

0
ಬೆಂಗಳೂರು,ಜುಲೈ,21,2025 (www.justkannada.in): ಇತ್ತೀಚೆಗೆ ದೆಹಲಿಗೆ ಪ್ರವಾಸ ಕೈಗೊಂಡು ಕೇಂದ್ರ ಸಚಿವರ ಭೇಟಿಯಾಗಿ ರಾಜ್ಯದ ಯೋಜನೆಗಳ ಬಗ್ಗೆ ಚರ್ಚಿಸಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್  ಇದೀಗ ಜುಲೈ 25ಕ್ಕೆ ಮತ್ತೆ ದೆಹಲಿಗೆ...

ಬಿಕ್ಲು ಶಿವ ಕೊಲೆ ಕೇಸ್: ಮತ್ತೆ ಮೂವರು ಆರೋಪಿಗಳು ಅಂದರ್

0
ಬೆಂಗಳೂರು,ಜುಲೈ,21,2025 (www.justkannada.in):  ರೌಡಿಶೀಟರ್ ಬಿಕ್ಲು ಶಿವ  ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಭಾರತಿ ನಗರ ಠಾಣೆ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅನಿಲ್, ಅರುಣ್  ಹಾಗೂ ನವೀನ್ ಬಂಧಿತರು.  ಬಂಧಿತ ಅನಿಲ್ ಶಾಸಕ...

ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್: ED ಅರ್ಜಿ ವಜಾಗೊಳಿಸಿ ಕೇಂದ್ರಕ್ಕೆ ತರಾಟೆ ತೆಗೆದುಕೊಂಡ ಸುಪ್ರೀಂ

0
ನವದೆಹಲಿ,ಜುಲೈ,21,2025 (www.justkannadda.in): ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನ  ಸುಪ್ರೀಂ...

ಲೋಕಸಭೆಯಲ್ಲಿ ವಿಪಕ್ಷಗಳಿಂದ ಗದ್ದಲ: ಕಲಾಪ ಮುಂದೂಡಿಕೆ

0
ನವದೆಹಲಿ,ಜುಲೈ,21,2025 (www.justkannada.in) : ಇಂದಿನಿಂದ ಸಂಸತ್ ಅಧಿವೇಶನ ಆರಂಭವಾಗಿದ್ದು, ಲೋಕಸಭೆ ಕಲಾಪ ಪ್ರಾರಂಭವಾಗುತ್ತದ್ದಂತೆ ವಿಪಕ್ಷಗಳಿಂದ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಕಲಾಪವನ್ನ ಸ್ಪೀಕರ್ ಓಂ ಬಿರ್ಲಾ ಕೆಲಕಾಲ ಮುಂದೂಡಿದರು. ಲೋಕಸಭೆ ಕಲಾಪದಲ್ಲಿ ವಿಪಕ್ಷಗಳು ಅಪರೇಷನ್ ಸಿಂಧೂರದ...

ದ್ವಿಭಾಷಾ ನೀತಿಗಾಗಿ ‘ನಮ್ಮ ನಾಡು ನಮ್ಮ ಆಳ್ವಿಕೆ’ ಹೋರಾಟ: ಜನರಲ್ಲಿ ಜಾಗೃತಿ, ಸಹಿ ಸಂಗ್ರಹ

0
ಬೆಂಗಳೂರು, ಜುಲೈ 21, 2025 (www.justkannada.in): ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ನಮ್ಮ ನಾಡು ನಮ್ಮ ಆಳ್ವಿಕೆ (Our Land, Our Rule) ಸಮಗ್ರ ದ್ವಿಭಾಷಾ ನೀತಿಗಾಗಿ ಮಹತ್ವದ...

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್: ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ- ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು,ಜುಲೈ,21,2025 (www.justkannada.in): ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳಿಗೆ ತನಿಖೆ ಜವಾಬ್ದಾರಿ ನೀಡಿದ್ದೇವೆ. ತನಿಖೆಯ ನಂತರ ಸತ್ಯಾಂಶ ಹೊರಬರಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣದ...

ಮಾಹಿತಿ ಹಕ್ಕು ಆಯೋಗ : ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ನವೆಂಬರ್‍ನಲ್ಲಿ ಅದಾಲತ್ ಮಾದರಿ ಕಲಾಪ

0
ದಾವಣಗೆರೆ ಜುಲೈ.18, ೨೦೨೫:  ಆರ್.ಟಿ.ಐ. ಕಾಯಿದೆಯಡಿ ಸಲ್ಲಿಕೆಯಾಗುವ ಎರಡನೇ ಮೇಲ್ಮನವಿ ಪ್ರಕರಣಗಳನ್ನು ಗಣನೀಯವಾಗಿ ತಗ್ಗಿಸಲು ಮಾಹಿತಿ ಹಕ್ಕು ಆಯೋಗ ಮುಂದಾಗಿದ್ದು ನವೆಂಬರ್ ವೇಳೆಗೆ ಜಿಲ್ಲಾ ಹಂತದಲ್ಲಿ ಕಲಾಪ ನಡೆಸುವ ಮೂಲಕ ಅದಾಲತ್ ಮಾದರಿಯಲ್ಲಿ...