Friday, July 17, 2026

BDA Apartments

Home Blog Page 480

OPS ಜಾರಿ ಬಗ್ಗೆ ಸಮಿತಿ ವರದಿ ಬಂದ ಬಳಿಕ‌ ಚರ್ಚಿಸಿ ತೀರ್ಮಾನ: ಸಿಎಂ ಭರವಸೆ

0
ಮೈಸೂರು ಜು 19, ೨೦೨೫:  ಏಳನೇ ವೇತನ‌ ಆಯೋಗದ ಶಿಫಾರಸ್ಸನ್ನು ಯಥಾವತ್ತಾಗಿ ಜಾರಿ ಮಾಡಿದ್ದೇನೆ. ಒಪಿಎಸ್ ಜಾರಿ ಕುರಿತಾಗಿ ಸಮಿತಿ ವರದಿ ಕೊಟ್ಟ ಬಳಿಕ‌ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ. ಜತೆಗೆ ಆರೋಗ್ಯ ಸಂಜೀವಿನಿ...

ಮೈಸೂರು: ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಪೋಸ್ಟಲ್‍ ತರಬೇತಿ ಸಂಸ್ಥೆ ನಡುವೆ ಒಡಂಬಡಿಕೆಗೆ ಸಹಿ

0
ಮೈಸೂರು,ಜುಲೈ,19,2025 (www.justkannada.in): ರಾಜ್ಯದ ಪ್ರತಿಷ್ಠಿತ ಪೊಲೀಸ್ ಅಧಿಕಾರಿಗಳ ತರಬೇತಿ ಸಂಸ್ಥೆ ಮೈಸೂರಿನ   ಕರ್ನಾಟಕ ಪೊಲೀಸ್‍ ಅಕಾಡೆಮಿ, ಮತ್ತು ಮೈಸೂರಿನ  ಪೋಸ್ಟಲ್‍ತರಬೇತಿ ಸಂಸ್ಥೆ ನಡುವೆ ತರಬೇತಿ, ಸಂಪನ್ಮೂಲ ವ್ಯಕ್ತಿಗಳ ವಿನಿಮಯ ಹಾಗೂ ನವೀನ ಮಾದರಿಯ...

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ

0
ಮೈಸೂರು, ಜುಲೈ 19, 2025 (www.justkannada.in): ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಸದಾ ಬದ್ಧವಾಗಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಕರ್ತವ್ಯನಿರತ ವೇಳೆ ಪ್ರಾಣ ಕಳೆದುಕೊಂಡ...

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಕೆ.ವೆಂಕಟೇಶ್

0
ಮೈಸೂರು,ಜುಲೈ,19,2025 (www.justkannada.in): ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುತ್ತಾರೆಂದು ಬಿಜೆಪಿ ಜೆಡಿಎಸ್ ಅಪಪ್ರಚಾರ ಮಾಡುತ್ತಿವೆ. ಆದರೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ನುಡಿದರು. ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ...

RCB ಸಂಭ್ರಮಾಚರಣೆ ಕಾಲ್ತುಳಿತ ಕೇಸ್ CBI ತನಿಖೆಗೆ ವಹಿಸಿ- ಸಿಎಂಗೆ ಆರ್.ಅಶೋಕ್ ಪತ್ರ

0
ಬೆಂಗಳೂರು,ಜುಲೈ,19,2025 (www.justkannada.in):  ಜೂನ್ 4ರಂದು ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ...

ನಮ್ಮ ಗ್ಯಾರಂಟಿಗಳ ಕದ್ದ ಬಿಜೆಪಿಗೆ ನಾಚಿಕೆ ಇಲ್ಲ: ಅವರ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ- ಸಿಎಂ ಸಿದ್ದರಾಮಯ್ಯ

0
ಮೈಸೂರು ಜುಲೈ, 19,2025 (www.justkannada.in): ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ನಮ್ಮ ಗ್ಯಾರಂಟಿಗಳನ್ನು ಕದ್ದು ಬಿಹಾರದಲ್ಲಿ ಘೋಷಣೆ ಮಾಡಿರುವ ಬಿಜೆಪಿಗೆ...

ಖಜಾನೆ ಖಾಲಿ ಎಂದು ಬಿಜೆಪಿ, ಜೆಡಿಎಸ್ ಸುಳ್ಳು ಆರೋಪ: ಒಂದೇ ವೇದಿಕೆಯಲ್ಲೇ ಚರ್ಚೆಗೆ ಬನ್ನಿ- ಸಿಎಂ ಸಿದ್ದರಾಮಯ್ಯ ಸವಾಲು

0
ಮೈಸೂರು,ಜುಲೈ,19,2025 (www.justkannada.in):  ರಾಜ್ಯ ಸರ್ಕಾರ ದಿವಾಳಿ ಆಗಿದೆ ಎಂದು ಬಿಜೆಪಿ ,ಜೆಡಿಎಸ್ ನವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಸತ್ಯ ಗೊತ್ತಾಗಬೇಕಾದರೇ ಒಂದೇ ವೇದಿಕೆಯಲ್ಲಿ ಚರ್ಚೆಗೆ ಬನ್ನಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು. ಮೈಸೂರಿನ...

ಮೋದಿ ಕೇವಲ ಪ್ರಚಾರ ಪ್ರಿಯ: ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಮಾಡಲು ಆಗಲ್ಲ-ಮಲ್ಲಿಕಾರ್ಜುನ ಖರ್ಗೆ

0
ಮೈಸೂರು,ಜುಲೈ,19,2025 (www.justkannada.in): ಪ್ರಧಾನಿ ಮೋದಿ ಕೇವಲ ಪ್ರಚಾರಪ್ರಿಯ. ಬಿಜೆಪಿಯವರು ಎಷ್ಟೇ ತಿಪ್ಪರಲಾಗ ಹಾಕಿದರೂ ಸಂವಿಧಾನ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ...

ಈ ಹಸ್ತ ವಿರೋಧಿಗಳ ಬಾಯಿ ಮುಚ್ಚಿಸಿದೆ: ನಮ್ಮ ಪಂಚ ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿ- ಡಿಸಿಎಂ ಡಿಕೆ ಶಿವಕುಮಾರ್

0
ಮೈಸೂರು,ಜುಲೈ,19,2025 (www.justkannada.in): ಈ ಹಸ್ತ ವಿರೋಧಿಗಳ ಬಾಯಿ ಮುಚ್ಚಿಸಿದೆ. ಗ್ಯಾರಂಟಿಗಳನ್ನ ಟೀಕಿಸುತ್ತಿದ್ದ ಬಿಜೆಪಿಯವರು ಇದೀಗ ನಮ್ಮ ಗ್ಯಾರಂಟಿಗಳನ್ನೇ ಕಾಪಿ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ನುಡಿದರು. ಇಂದು...

ಮೈಸೂರು ನಾಲ್ವಡಿ ಕೃಷ್ಣರಾಜರ ನಂತರ ಅಭಿವೃದ್ಧಿ ಕಂಡಿದ್ದರೆ ಅದು ಸಿದ್ದರಾಮಯ್ಯ ಸರ್ಕಾರದಲ್ಲಿ ಮಾತ್ರ-ಸಚಿವ ಹೆಚ್.ಸಿ ಮಹದೇವಪ್ಪ

0
ಮೈಸೂರು,ಜುಲೈ,19,2025 (www.justkannada.in): ಮೈಸೂರು ನಗರ ನಾಲ್ವಡಿ ಕೃಷ್ಣರಾಜರ ನಂತರ ಅಭಿವೃದ್ಧಿ ಕಂಡಿದ್ದರೆ ಅದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ಮಾತ್ರ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದರು. ಮೈಸೂರಿನ...