Friday, June 12, 2026

BDA Apartments

Home Blog Page 4806

ಜೂ.4ಕ್ಕೆ ಮುಂಗಾರು : ಖಾಸಗಿ ಹವಾಮಾನ ಸಂಸ್ಥೆ ಸ್ಕೈಮ್ಯಾಟ್‌ ಮುನ್ಸೂಚನೆ

0
ಹೊಸದಿಲ್ಲಿ/ಮಂಗಳೂರು:ಮೇ-15: ದೇಶದ ರೈತರ ಬೆನ್ನೆಲುಬಾಗಿರುವ ಮುಂಗಾರು ಮಳೆ ಈ ಬಾರಿ ಕೊಂಚ ತಡವಾಗಿ ಬರಲಿದೆ. ಮೇ 22ಕ್ಕೆ ಅಂಡಮಾನ್‌ ಮತ್ತು ನಿಕೋಬಾರ್‌ಗೆ ಆಗಮಿಸಲಿರುವ ಮಾನ್ಸೂನ್‌ ಮಾರುತ, ಜೂನ್‌ 4ಕ್ಕೆ ಕೇರಳ ಪ್ರವೇಶಿಸಲಿದೆ ಎಂದು...

ಸರ್ಕಾರಿ ವಸತಿ ಶಾಲೆಗಳಿಗೆ ಅನ್ಯಾಯ: ವಿದ್ಯಾರ್ಥಿಗಳಿಗೆ ಕೊನೆಗೂ ಕೊಡಲೇ ಇಲ್ಲ ಶೂ-ಸಾಕ್ಸ್, ಸ್ವೆಟರ್, ರಾತ್ರಿ ದಿರಿಸು

0
ಬೆಂಗಳೂರು:ಮೇ-15: ಗ್ರಾಮೀಣ ಮಕ್ಕಳ ಅನುಕೂಲಕ್ಕಾಗಿ ನವೋದಯ ಮಾದರಿಯಲ್ಲಿ ರಾಜ್ಯ ಸರ್ಕಾರ ಆರಂಭಿಸಿದ ವಸತಿ ಶಾಲೆಗಳ ಸಮೂಹ ಕಡೆಗಣನೆಗೊಳಗಾಗುತ್ತಲೇ ಇದ್ದು, ಇದರ ಪರಿಣಾಮ ಎದುರಿಸುತ್ತಿರುವವರು ಮಾತ್ರ ಮಕ್ಕಳು ಹಾಗೂ ಅಲ್ಲಿನ ಸಿಬ್ಬಂದಿ. 2018-19ನೇ ಶೈಕ್ಷಣಿಕ...

ಇತಿಹಾಸದ ಪುಟ ಸೇರುತ್ತದೆಯೇ ಎಡಕಲ್ಲು ಗುಡ್ಡ?

0
ವಯನಾಡು:ಮೇ-15: ಕನ್ನಡದ ಖ್ಯಾತ ‘ಎಡಕಲ್ಲು ಗುಡ್ಡದ ಮೇಲೆ’ ಸಿನಿಮಾದಿಂದ ಪ್ರಸಿದ್ಧಿ ಹೊಂದಿರುವ ಕೇರಳದ ವಯನಾಡು ಜಿಲ್ಲೆಯ ಎಡಕ್ಕಲ್ ಬೆಟ್ಟದ ಗುಹೆಗಳು ಪ್ರಕೃತಿ ವಿಕೋಪದಿಂದ ಹಾನಿಗೊಳಗಾಗಿದ್ದು, ಕರ್ನಾಟಕ ಹಾಗೂ ಕೇರಳ ಸರ್ಕಾರಗಳ ತಾತ್ಸಾರದಿಂದಾಗಿ ಎಡಕಲ್ಲು...

ಮೈಸೂರು ಯೂನಿವರ್ಸಿಟಿ ಸಬ್ ಡೊಮೈನ್ ಹ್ಯಾಕ್ ಗೆ ವಿಫಲ ಯತ್ನ…

0
  ಮೈಸೂರು, ಮೇ 14, 2019 : (www.justkannada.in news) : ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದ ವೆಬ್ ಸೈಟ್ ಹ್ಯಾಕ್ ಮಾಡುವ ವಿಫಲ ಯತ್ನ ನಡೆದಿರುವುದು ಇದೀಗ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಹಿತಿ...

ಕೊಡಗಿನಲ್ಲಿ ನಿರಾಶ್ರಿತರಿಗೆ ಶೀಘ್ರವೇ ಮನೆ – ಸಚಿವ ಸಾ.ರಾ ಮಹೇಶ್ ಭರವಸೆ…

0
ಮೈಸೂರು,ಮೇ,14,2019(www.justkannada.in):  ಕಳೆದ ಬಾರಿ ಕೊಡಗಿನಲ್ಲಿ ಉಂಟಾದ ಜಲಪ್ರಳಯದಿಂದ ಮನೆ ಕಳೆದುಕೊಂಡು ನಿರಾಶ್ರಿತರಾಗಿರುವವರಿಗೆ ಮನೆ ನಿರ್ಮಾಣ ಕಾರ್ಯ ಮುಗಿದಿದ್ದು ಶೀಘ್ರವೇ ಮನೆ ನೀಡಲಾಗುತ್ತದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ ಮಹೇಶ್ ಭರವಸೆ...

ಮೆಸೆಜಿಂಗ್ ಅಪ್ಲಿಕೇಶನ್ ವಾಟ್ಸಪ್ ಹ್ಯಾಕ್; ಸಾಫ್ಟ್ ವೇರ್ ಅಪ್ ಡೇಟ್​ ಮಾಡಿಕೊಳ್ಳುವಂತೆ ಬಳಕೆದಾರರಿಗೆ ಕಂಪನಿ ಸೂಚನೆ

0
ನವದೆಹಲಿ:ಮೇ-14:(www.justkannada.in) ವಿಶ್ವದ ನಂಬರ್ ಒನ್ ಮೆಸೆಜಿಂಗ್ ಅಪ್ಲಿಕೇಶನ್ ವಾಟ್ಸಪ್ ಹ್ಯಾಕ್ ಆಗಿದೆ. ವಾಟ್ಸ್​ಆ್ಯಪ್​ ವಾಯ್ಸ್​ಕಾಲ್​ ಮೂಲಕ ಮಿಸ್ಡ್​ಕಾಲ್​ ಕೊಟ್ಟು ವೈರಸ್​ ಅನ್ನು ಬಿಡುಗಡೆ ಮಾಡುವ ಸೈಬರ್​ ದಾಳಿಯನ್ನು ವಾಟ್ಸ್​ಆ್ಯಪ್​ ಸಂಸ್ಥೆ ಪತ್ತೆ ಮಾಡಿದೆ. ಇಸ್ರೇಲ್​ನ...

ಮುಂದುವರಿದ ಪಾರಂಪರಿಕ ಸಮಿತಿ ಹಾಗೂ ರೈಲ್ವೆ ಇಲಾಖೆಯ ಜಟಾಪಟಿ: ನಾವು ಪಾರಂಪರಿಕ ಕಟ್ಟಡಕ್ಕೆ ಧಕ್ಕೆ ಮಾಡಿಲ್ಲ- ಡಿ.ಆರ್.ಎಂ ಅಪರ್ಣಾ...

0
ಮೈಸೂರು,ಮೇ,14,2019(www.justkannada.in): ಮೈಸೂರಿನಲ್ಲಿ ಪಾರಂಪರಿಕ ಕಟ್ಟಡಗಳ ವಿಚಾರಕ್ಕೆ  ಸಂಬಂಧಿಸಿದಂತೆ ಪಾರಂಪರಿಕ ಸಮಿತಿ ಹಾಗೂ ರೈಲ್ವೆ ಇಲಾಖೆಯ ನಡುವೆ ಜಟಾಪಟಿ ಮುಂದುವರೆದಿದೆ. ನಾವು ಪಾರಂಪರಿಕ ಕಟ್ಟಡಕ್ಕೆ ಧಕ್ಕೆ ಮಾಡಿಲ್ಲ. ನಾವು ಯಾವುದೇ ತಪ್ಪು ಮಾಡಿದ್ದಲ್ಲಿ ನಮಗೆ...

ಪುರಸಭೆ ಚುನಾವಣೆ: ಟಿಕೆಟ್ ಗಾಗಿ ಸಚಿವರ ಹಿಂದೆ ದುಂಬಾಲು ಬಿದ್ದ ಆಕಾಂಕ್ಷಿಗಳು….

0
ಮೈಸೂರು,ಮೇ,14,2019(www.justkannada.in): ಕೆ.ಆರ್ ನಗರ ಪುರಸಭೆ ಚುನಾವಣೆಗೆ ‌ಹಿನ್ನಲೆ, ಟಿಕೆಟ್ ಗಾಗಿ ಆಕಾಂಕ್ಷಿಗಳು ಸಚಿವ ಸಾರಾ ಮಹೇಶ್ ಹಿಂದೆ ದುಂಬಾಲು ಬಿದ್ದಿದ್ದಾರೆ. ಕೆ.ಆರ್ ನಗರ ಪುರಸಭೆ ಚುನಾವಣೆಗೆ ನಾಳಿದ್ದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು ಹೀಗಾಗಿ...

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪರನ್ನ ಹೊಗಳಿದ ‘ಕೈ’ ಮುಖಂಡ ಸಿಎಂ ಇಬ್ರಾಹಿಂ….

0
ಬೆಂಗಳೂರು,ಮೇ,14,2019(www.justkannada.in): ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರನ್ನ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಗುಣಗಾನ ಮಾಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಒಳ್ಳೆಯವರೇ ಆದರೆ ಅವರು ಇರುವ ಪಕ್ಷ ಮಾತ್ರ ಸರಿ ಇಲ್ಲ‌. ಬಿಜೆಪಿ ನಿಂತಿರುವುದೇ ಬಿಎಸ್...

ವಿದ್ವತ್ ಮೇಲೆ ಹಲ್ಲೆ ಪ್ರಕರಣ: ಮೆಕ್ಕಾಗೆ ತೆರಳಲು ಮೊಹಮ್ಮದ್ ನಲಪಾಡ್ ಗೆ ಅನುಮತಿ ನೀಡಿದ ಹೈ ಕೋರ್ಟ್…

0
ಬೆಂಗಳೂರು,ಮೇ,14,2019(www.justkannada.in): ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗೆ ಮೆಕ್ಕಾಗೆ ತೆರಳಲು ಹೈಕೋರ್ಟ್ ಅನುಮತಿ ನೀಡಿದೆ. ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್...