Friday, July 17, 2026

BDA Apartments

Home Blog Page 481

ಕಾಂಗ್ರೆಸ್ ಸಾಧನಾ ಸಮಾವೇಶ:  2, 578ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

0
  ಮೈಸೂರು,ಜುಲೈ,19,2025 (www.justkannada.in):  ಮೈಸೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಾಧನಾ ಸಮಾವೇಶವನ್ನ ದೀಪ ಬೆಳಗಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಾಧನಾ ಸಮಾವೇಶ 2,578ಕೋಟಿ ವೆಚ್ಚದ ಕಾಮಗಾರಿಗಳಿಗೆ...

‘ಕೈ’ ಸಾಧನಾ ಸಮಾವೇಶ: ಸಾಲು ಸಾಲು ಟ್ವೀಟ್ ಮಾಡಿ ಸರ್ಕಾರಕ್ಕೆ ಕುಟುಕಿದ ಸಂಸದ ಯದುವೀರ್

0
ಮೈಸೂರು,ಜುಲೈ,19,2025 (www.justkannada.in): ಸಿಎಂ ಸಿದ್ದರಾಮಯ್ಯ ತವರು ಮೈಸೂರಿನಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ ನಡೆಯುತ್ತಿದ್ದು,  ಮೈಸೂರು- ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಾಲು- ಸಾಲು ಟ್ವೀಟ್  ಮಾಡಿ  ಸರ್ಕಾರದ ಎರಡು...

ಸಗಟು ಮಳಿಗೆಗೆ ಸಚಿವ ಮುನಿಯಪ್ಪ ದಿಢೀರ್ ಭೇಟಿ, ಪರಿಶೀಲನೆ

0
ಮೈಸೂರು.ಜುಲೈ,19,2025 (www.justkannada.in):  ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ಅವರು ಇಂದು ಮೈಸೂರಿನ  ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಳ್ಯಕ್ಕೆ ದಿಢೀರ್ ಭೇಟಿ ನೀಡಿ ಆಹಾರ ಧಾನ್ಯಗಳ...

ಹೊಸ ಸಂಪ್ರದಾಯಕ್ಕೆ ನಾಂದಿ: ಕಬಿನಿ ಜಲಾಶಯಕ್ಕೆ ಕೊನೆಗೂ ‘ಬಾಗಿನ ಭಾಗ್ಯ’

0
ಮೈಸೂರು,ಜುಲೈ,19,2025 (www.justkannada.in): ರಾಜ್ಯದಲ್ಲಿ ಮೊದಲು ತುಂಬುವ ಜಲಾಶಯ ಎಂಬ ಹೆಗ್ಗಳಿಕೆ ಹೊಂದಿರುವ  ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ ಕೊನೆಗೂ ಬಾಗಿನ ಭಾಗ್ಯ ಲಭಿಸಿದೆ. ನಾಳೆ ಬೆಳಗ್ಗೆ...

ಚಾಕು ಇರಿದು ಸ್ನೇಹಿತನನ್ನೇ ಹತ್ಯೆಗೈದಿದ್ದ ಐವರು ಆರೆಸ್ಟ್

0
ಮೈಸೂರು,ಜುಲೈ,19,2025 (www.justkannada.in): ಬರ್ತ್ ಡೇ ಸೆಲೆಬ್ರೇಷನ್ ಗೆ ಕರೆಸಿಕೊಂಡು ತನ್ನ ಸ್ನೇಹಿತನಿಗೆ ಚಾಕು ಇರಿದು ಹತ್ಯೆ ಮಾಡಿದ್ದ ಐವರನ್ನು ನಂಜನಗೂಡು ಗ್ರಾಮಾಂತರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ವಸಂತ, ಮಧು, ಅಭಿ, ಸಿದ್ದರಾಜು,...

ಮೈಸೂರು ಜನತೆಗೆ ಸಿಹಿ ಸುದ್ದಿ: ಇಂಡಿಗೋ ಏರ್‌ ಲೈನ್ಸ್‌ ಗೆ ಪತ್ರ ಬರೆದ ಸಂಸದ ಯದುವೀರ್‌

0
ಮೈಸೂರು, ಜುಲೈ,19,2025 (www.justkannada.in) : ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಜನರಿಗೆ ಇದು ಖುಷಿ ನೀಡುವ ಸಂಗತಿ. ಇನ್ಮುಂದೆ ಮೈಸೂರಿನಿಂದ ಮುಂಬೈ, ಚೆನ್ನೈ, ಹೈದರಾಬಾದ್‌, ಗೋವಾಗೆ ವಿಮಾನದಲ್ಲಿ ಪ್ರಯಾಣ ಮಾಡುವ ದಿನಗಳು ದೂರರವಿಲ್ಲ. ಹೌದು, ಮೈಸೂರು-ಕೊಡಗು...

ಇಂದು ಮೈಸೂರು ವಿವಿ ಕುಲಸಚಿವೆ ಎಂ.ಕೆ ಸವಿತಾ ’ನಡೆದು ಬಂದ ಹಾದಿ’ ವಿಶೇಷ  ಕಾರ್ಯಕ್ರಮ ಪ್ರಸಾರ  

0
ಮೈಸೂರು,ಜುಲೈ,19,2025 (www.justkannada.in): ನಮ್ಮ ರೇಡಿಯೋ ಮಾನಸ CRS 89.6 FM App ಹಾಗೂ 89.6 FM ಕಂಪನಾಂಕದಲ್ಲಿ ಇಂದು ಮೈಸೂರು ವಿವಿ ಕುಲಸಚಿವೆ ಎಂ.ಕೆ ಸವಿತಾ ’ನಡೆದು ಬಂದ ಹಾದಿ’ ವಿಶೇಷ  ಕಾರ್ಯಕ್ರಮ...

ಮಾಧ್ಯಮ ಅಕಾಡೆಮಿಯಿಂದ ಪತ್ರಕರ್ತರಿಗೆ ಫೆಲೋಷಿಪ್‌ : ಅರ್ಜಿ ಆಹ್ವಾನ

0
ಬೆಂಗಳೂರು, ಜುಲೈ, 19, 2025 (www.justkannada.in): ಕರ್ನಾಟಕ ಮಾಧ್ಯಮ ಅಕಾಡೆಮಿಯ ವತಿಯಿಂದ ಪತ್ರಕರ್ತರಿಗೆ ಆರು ವಿಷಯಗಳ ಕುರಿತ ಫೆಲೋಷಿಪ್‌ ಗೆ ಅರ್ಜಿ ಆಹ್ವಾನಿಸಲಾಗಿದೆ. ಅಕಾಡೆಮಿಯ ಸಾಮಾನ್ಯ ಆಯವ್ಯಯದಡಿ ಎರಡು, ಮಹಿಳಾ ಆಯವ್ಯಯದಡಿ ಎರಡು ಹಾಗೂ...

ಮೈಸೂರಲ್ಲಿ ಸಾಧನ ಸಮಾವೇಶ: ತವರಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ..!

0
ಮೈಸೂರು, ಜು.೧೯, ೨೦೨೫: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಬಳಿಕ “ ಗ್ಯಾರಂಟಿ ಯೋಜನೆ” ಗಳ ಯಶಸ್ವಿ ಜಾರಿ ಮೂಲಕ ಇದೀಗ ಸಾಧನ ಸಮಾವೇಶ ಆಯೋಜಿಸಿದೆ. ಸಮಾವೇಶದ ಮೂಲಕ ಶಕ್ತಿ...

ಕುಸುಮ್‌-ಸಿ ಯೋಜನೆ ತ್ವರಿತ ಅನುಷ್ಠಾನಕ್ಕೆ ಕ್ರಮವಹಿಸಿ- ಗೌರವ್‌ ಗುಪ್ತ

0
ಮೈಸೂರು, ಜುಲೈ 18, 2025 (www.justkannada.in): ನೀರಾವರಿ ಪಂಪ್‌ ಸೆಟ್‌ಗಳಿಗೆ ಹಗಲಿನ ವೇಳೆಯೇ  ಸಮರ್ಪಕ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಕುಸುಮ್‌-ಸಿ ಯೋಜನೆಯನ್ನು ತ್ವರಿತ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿದ ರಾಜ್ಯದ ನಂಬರ್‌ 1...