ಸಿಎಂ ಆಗಲು ಈಗ ಅವಕಾಶವಿಲ್ಲ: ಮುಂದೆ ನೋಡೋಣ -ಹೀಗಂದಿದ್ದು ಯಾರು ಗೊತ್ತೆ….?
ಬೆಂಗಳೂರು.ಮೇ,9,2019(www.justkannada.in) ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆನ್ನುವ ಕೂಗು ಕೇಳಿ ಬಂದಿರುವ ಬೆನ್ನಲ್ಲೆ ಸಿಎಂ ಆಕಾಂಕ್ಷಿ ರೇಸ್ ನಲ್ಲಿ ಇದೀಗ ಮತ್ತೊಬ್ಬರು ಸೇರ್ಪಡೆಗೊಂಡಿದ್ದಾರೆ. ಮುಖ್ಯಮಂತ್ರಿ ಆಗಲು ಈಗ ಅವಕಾಶವಿಲ್ಲ. ಮುಂದೆ ನೋಡೋಣ ಎಂದು ಅರಣ್ಯ...
ಪ್ರಾಣಿಗಳ ಮಾಂಸ ತ್ಯಾಜ್ಯದಿಂದ ಪಶು ಆಹಾರ ತಯಾರು ಘಟಕ ಸ್ಥಾಪನೆಗೆ ಮಾಜಿ ಮೇಯರ್ ಗಳಿಂದ ವಿರೋಧ…
ಮೈಸೂರು,ಮೇ,9,2019(www.justkannada.in): ಪ್ರಾಣಿಗಳ ಮಾಂಸ ತ್ಯಾಜ್ಯದಿಂದ ಪಶು ಆಹಾರ ತಯಾರು ಘಟಕ ಸ್ಥಾಪನೆಗೆ ಮೈಸೂರು ಮಹಾನಗರ ಪಾಲಿಕೆ ಚಿಂತನೆ ನಡೆಸಿರುವ ಹಿನ್ನೆಲೆ, ಈ ನೂತನ ಯೋಜನೆಗೆ ಮಾಜಿ ಮೇಯರ್ ಗಳಾದ ಬಿ.ಎಲ್.ಭೈರಪ್ಪ, ಪುರುಷೋತ್ತಮ್ ವಿರೋಧ...
ಸಿ.ಎಸ್ ಶಿವಳ್ಳಿ ಅವರ ಸಾವಿಗೆ ಮೈತ್ರಿ ಸರ್ಕಾರ ಕಾರಣ : ಶಾಸಕ ಶ್ರೀರಾಮುಲು ಹೇಳಿಕೆ ವಿರುದ್ದ ಕಾಂಗ್ರೆಸ್ ದೂರು...
ಧಾರವಾಡ,ಮೇ,9,2019(www.justkannada.in): ಸಿ.ಎಸ್ ಶಿವಳ್ಳಿ ಅವರ ಸಾವಿಗೆ ಕಾಂಗ್ರೆಸ್ ಮೈತ್ರಿ ಸರ್ಕಾರ ಕಾರಣ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಶ್ರೀರಾಮುಲು ವಿರುದ್ದ ಕಾಂಗ್ರೆಸ್ ದೂರು ನೀಡಿದೆ.
ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಇಂದು ತೆರಳಿದ ಸಂಸದ...
ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಸಾವು ಆರೋಪ: ಮೈಸೂರಿನ ಚಲುವಾಂಬ ಆಸ್ಪತ್ರೆ ಬಳಿ ಪೋಷಕರಿಂದ ಆಕ್ರೋಶ…
ಮೈಸೂರು,ಮೇ,9,2019(www.justkannada.in): ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವನ್ನಪ್ಪಿರುವ ಘಟನೆ ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ನಡೆದಿದೆ.
ವೈದ್ಯರ ನಿರ್ಲಕ್ಷ್ಯಕ್ಕೆ ಪ್ರಪಂಚ ನೋಡುವ ಮುಂಚೆಯೆ ಮಗು ಕಣ್ಣು ಮುಚ್ಚಿದೆ. ನೆನ್ನೆ ಬೆಳಿಗ್ಗೆ ಹೆರಿಗೆಗಾಗಿ ಚಲುವಾಂಬ ಆಸ್ಪತ್ರೆಗೆ ಲಕ್ಷ್ಮೀ...
“ಮಾಧ್ಯಮವೃಕ್ಷ ಕೊಳೆಯುತ್ತಿದೆಯೇ…? – ಕೃಷ್ಣ ಪ್ರಸಾದ್
ಬೆಂಗಳೂರು, ಮೇ 09, 2019 : ವೃತ್ತಿಯಲ್ಲಿ ಜೀವನದುದ್ದಕ್ಕೂ ಇಂಗ್ಲಿಷ್ ಪತ್ರಕರ್ತನಾಗಿರುವ ನನಗೆ ಕನ್ನಡದ ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳ ಇಂದಿನ ಅಪಾಯಕಾರಿ ಸ್ಥಿತಿಯನ್ನು ನೋಡಿದಾಗ ತೀರಾ ಆತಂಕವಾಗುತ್ತದೆ, ಬೇಸರವಾಗುತ್ತದೆ. ಒಂದೆಡೆ, ಸುದ್ದಿಮನೆಗಳಲ್ಲಿ...
ಮೈಸೂರಿನಲ್ಲೊಂದು ಗ್ಯಾಂಗ್ ರೇಪ್: ಪ್ರೇಮಿಗಳ ಮೇಲೆ ಹಲ್ಲೆ ನಡೆಸಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ…
ಮೈಸೂರು,ಮೇ,7,2019(www.justkannada.in): ಏಕಾಂತದಲ್ಲಿದ್ದ ಪ್ರೇಮಿಗಳ ಮೇಲೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಆತಂಕಕಾರಿ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಲಿಂಗಾಂಬುದ್ದಿ ಕೆರೆ ಸಮೀಪದ ನಿರ್ಜನ ಪ್ರದೇಶದಲ್ಲಿ ನಿನ್ನೆ...
ಸಿದ್ದಣ್ಣ ಸಿಎಂ ಆಗ್ಲಿ ಅಂದ್ರೆ ನಾಳೆನೇ ಆಗ್ಲೀ ಅಂಥ ಅರ್ಥವಲ್ಲ, ಕುಮಾರಸ್ವಾಮಿಗೆ ಈ ಬಗ್ಗೆ ಆತಂಕ ಬೇಡ :...
ಮಂಡ್ಯ ಮೇ 09, 2019 : (www.justkannada.in news ) ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಹಲವು ಶಾಸಕರು,ಮುಖಂಡರು ಬಯಸಿದ್ದಾರೆ. ನಾಳೆ ಬೆಳಿಗ್ಗೆಯೇ ಕುಮಾರಸ್ವಾಮಿ ಅವ್ರನ್ನ ಬದಲಾಯಿಸಿ ಸಿದ್ದರಾಮಯ್ಯ ಸಿಎಂ ಆಗಲಿ ಎಂದು...
ಕಲ್ಬುರ್ಗಿ ಉಪನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ..
ಕಲ್ಬುರ್ಗಿ,ಮೇ,9,2019(www.justkannada.in): ಕಲ್ಬುರ್ಗಿ ಉಪನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಕಲ್ಬುರ್ಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಉಪನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಎಸ್ಪಿ ವಿಎಂ ಜ್ಯೋತಿ ಅವರ ನೇತೃತ್ವದಲ್ಲಿ ದಾಳಿ...
ಸಚಿವ ಸಂಪುಟ ಸಭೆಗೂ ಮುನ್ನ ಸಿಎಂ ಹೆಚ್.ಡಿಕೆ ಭೇಟಿಯಾಗಿ ಚರ್ಚಿಸಿದ ‘ಕೈ’ ಶಾಸಕ ನಾಗೇಂದ್ರ…
ಬೆಂಗಳೂರು,ಮೇ,9,2019(www.justkannada.in): ಕಾಂಗ್ರೆಸ್ ವಿರುದ್ದ ಅಸಮಾಧಾನಗೊಂಡು ರಾಜೀನಾಮೆ ನೀಡಲು ಮುಂದಾಗಿರುವ ರಮೇಶ್ ಜಾರಕಿಹೊಳಿ ಬಂಡಾಯ ತಣ್ಣಗಾಗಿಸಲು ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರಯತ್ನ ನಡೆಸುತ್ತಿದ್ದಾರೆ. ಈ ನಡುವೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಕಾಂಗ್ರೆಸ್ ಶಾಸಕ...



