ಒಳಮೀಸಲಾತಿ ಅನುಷ್ಠಾನದಲ್ಲಿ ವಿಳಂಬವಿಲ್ಲ; ಸರ್ಕಾರಕ್ಕೆ ವರದಿ ಸಲ್ಲಿಸಿದ ಕೂಡಲೇ ಅನುಷ್ಠಾನ- ಸಚಿವ ಕೆ.ಎಚ್ ಮುನಿಯಪ್ಪ.
ಮೈಸೂರು ಜುಲೈ,18 ,2025 (www.justkannada.in): ಒಳಮೀಸಲಾತಿ ಅನುಷ್ಠಾನದಲ್ಲಿ ವಿಳಂಭವಿಲ್ಲ ಸರ್ಕಾರಕ್ಕೆ ವರದಿ ಸಲ್ಲಿಸಿದ ಕೂಡಲೆ ಮುಖ್ಯಮಂತ್ರಿಗಳು ಅನುಷ್ಠಾನಗೊಳಿಸಲು ಕ್ರಮ ವಹಿಸಲಿದ್ದಾರೆ ಎಂದು ಆಹಾರ ಸಚಿವ ಕೆಹೆಚ್. ಮುನಿಯಪ್ಪ ಹೇಳಿದರು.
ಕರ್ನಾಟಕ ಮಾದರ ಮಹಾಸಭಾದ ಸದಸ್ಯತ್ವ...
ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಸಮಾವೇಶ- ಆರ್.ಅಶೋಕ್
ಬೆಂಗಳೂರು, ಜುಲೈ,18,2025 (www.justkannada.in): ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಸಮಾವೇಶ ನಡೆಸುತ್ತಿದ್ದಾರೆ. ಸಾಧನಾ ಸಮಾವೇಶ ಆದ ನಂತರ ಇದು ಸಿಎಂ ಅಳಿವು-ಉಳಿವಿನ ಸಮಾವೇಶವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಯುವ ಕಾಂಗ್ರೆಸ್ ಸೇನಾನಿಗಳು ‘ಸಮಾಜವಾದ’ ಮತ್ತು ‘ಜಾತ್ಯತೀತ’ ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ- ಸಿಎಂ ಸಿದ್ದರಾಮಯ್ಯ
ಮೈಸೂರು ಜುಲೈ,18,2025 (www.justkannada.in): ಯುವ ಕಾಂಗ್ರೆಸ್ ಸೇನಾನಿಗಳು ನಮ್ಮ ಸಂವಿಧಾನದ "ಸಮಾಜವಾದ" ಮತ್ತು "ಜಾತ್ಯತೀತ" ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ "ಯುವ...
ಸ್ನೇಹಿತರಿಂದಲೇ ಚಾಕು ಇರಿತ: ಯುವಕ ಸಾವು
ಮೈಸೂರು,ಜುಲೈ,18,2025 (www.justkannada.in): ಬರ್ತ್ ಡೇ ಸೆಲೆಬ್ರೇಷನ್ ಗೆ ಕರೆಸಿಕೊಂಡು ಸ್ನೇಹಿತರೇ ಚಾಕು ಇರಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಯುವಕ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ...
ಶೋಷಿತ ಸಮುದಾಯಗಳ ಧ್ವನಿ ಡಾ. ಬಾಬು ಜಗಜೀವನ್ ರಾಮ್ ಅವರ ಚಿಂತನೆ ಯುವಜನತೆಗೆ ಪ್ರೇರಣೆ- ಸಚಿವ ಕೆ.ಹೆಚ್. ಮುನಿಯಪ್ಪ
ಮೈಸೂರು, ಜುಲೈ,18,2025 (www.justkannada.in): ಶೋಷಿತ ಸಮುದಾಯಗಳಿಗೆ ಧ್ವನಿಯಾಗಿ ಕೆಲಸ ನಿರ್ವಹಿಸಿದವರು ಮಹಾನ್ ಚೇತನ ಡಾ. ಬಾಬು ಜಗಜೀವನ್ ರಾಮ್. ಇವರ ಚಿಂತನೆಗಳು ನಮ್ಮ ಸಮಾಜದ ಯುವಜನತೆಗೆ ಪ್ರೇರಣೆಯಾಗಿವೆ ಎಂದು ಆಹಾರ ಸಚಿವ ಕೆಹೆಚ್....
BMTC ಬಸ್ ಅಪಘಾತ: ಯುವತಿ ಬಲಿ
ಬೆಂಗಳೂರು,ಜುಲೈ, 18,2025 (www.justkannada.in): ಎಲೆಕ್ಟ್ರಿಕ್ ಬಿಎಂಟಿಸಿ ಬಸ್ ಹರಿದು ಯುವತಿ ಬಲಿಯಾಗಿರುವ ಘಟನೆ ಬೆಂಗಳೂರಿನ ಪೀಣ್ಯಾದಲ್ಲಿ ನಡೆದಿದೆ.
ಸುಮ ಮೃತಪಟ್ಟ ಯುವತಿ. ವೇಗವಾಗಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ನಿಯಂತ್ರಣ ತಪ್ಪಿ ಪುಟ್ ಪಾತ್...
ನಾಳೆ ‘ಕೈ’ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ, ಬೃಹತ್ ವೇದಿಕೆ ಸಜ್ಜು
ಮೈಸೂರು,ಜುಲೈ,18,2025 (www.justkannada.in): ನಾಳೆ ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ.
ಮೈಸೂರಿನ ಮಹಾರಾಜ ಮೈದಾನದಲ್ಲಿ ನಾಳೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ...
ಮೈಸೂರು: ಪತ್ರಕರ್ತರಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮೈಸೂರು,ಜುಲೈ,18,2025 (www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ 2024-25ನೇ ಸಾಲಿನ ಅತ್ಯುತ್ತಮ ಕನ್ನಡ, ಇಂಗ್ಲಿಷ್ ವರದಿಗಳ ಹಾಗೂ ಛಾಯಾಚಿತ್ರ, ವಿದ್ಯುನ್ಮಾನ ವರದಿಗಳ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ತಮ್ಮ ವರದಿ, ಛಾಯಾಚಿತ್ರ...
40 ಶಾಲೆಗಳಿಗೆ ಬಾಂಬ್ ಬೆದರಿಕೆ: ಯಾವುದನ್ನೂ ಲಘುವಾಗಿ ತೆಗೆದುಕೊಳ್ಳಲ್ಲ- ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಜುಲೈ,18,2025 (www.justkannada.in): ಬೆಂಗಳೂರಿನ 40 ಶಾಲೆಗಳಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಮೇಲ್ ಮಾಡಿದ್ದು ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದ್ದಾರೆ.
ಆರ್. ಆರ್ ನಗರ ಹಾಗೂ ಕೆಂಗೇರಿ ಸೇರಿದಂತೆ ಹಲವು ಖಾಸಗಿ ಶಾಲೆಗಳಿಗೆ...
ದ್ವಿಭಾಷಾ ನೀತಿಗೆ ಹಕ್ಕೊತ್ತಾಯ: ಆನ್ಲೈನ್ ಪಿಟಿಶನ್ ಗೆ 50 ಸಾವಿರ ಜನರ ಸಹಿ ಸಂಗ್ರಹ
ಬೆಂಗಳೂರು,ಜುಲೈ,18,2025 (www.justkannada.in): ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೊಳಿಸಲು ಹಕ್ಕೊತ್ತಾಯ ಮಾಡಿ ‘ನಮ್ಮ ನಾಡು ನಮ್ಮ ಆಳ್ವಿಕೆ’ ವೇದಿಕೆಯು ನಡೆಸುತ್ತಿರುವ 260 ದಿನಗಳ ನಿರಂತರ ಹೋರಾಟದಲ್ಲಿ ಮತ್ತೊಂದು ಮೈಲಿಗಲ್ಲನ್ನು ಸೃಷ್ಟಿಸಿದೆ.
ದ್ವಿಭಾಷಾ ನೀತಿ ಜಾರಿಗೊಳಿಸಲು ಆಗ್ರಹಿಸಿ...













