ದ್ವಿಭಾಷಾ ನೀತಿಗೆ ಹಕ್ಕೊತ್ತಾಯ: ಆನ್ಲೈನ್ ಪಿಟಿಶನ್ ಗೆ 50 ಸಾವಿರ ಜನರ ಸಹಿ ಸಂಗ್ರಹ
ಬೆಂಗಳೂರು,ಜುಲೈ,18,2025 (www.justkannada.in): ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೊಳಿಸಲು ಹಕ್ಕೊತ್ತಾಯ ಮಾಡಿ ‘ನಮ್ಮ ನಾಡು ನಮ್ಮ ಆಳ್ವಿಕೆ’ ವೇದಿಕೆಯು ನಡೆಸುತ್ತಿರುವ 260 ದಿನಗಳ ನಿರಂತರ ಹೋರಾಟದಲ್ಲಿ ಮತ್ತೊಂದು ಮೈಲಿಗಲ್ಲನ್ನು ಸೃಷ್ಟಿಸಿದೆ.
ದ್ವಿಭಾಷಾ ನೀತಿ ಜಾರಿಗೊಳಿಸಲು ಆಗ್ರಹಿಸಿ...
ಧರ್ಮಸ್ಥಳ ಮರ್ಡರ್ ಮಿಸ್ಟರಿ: ಸದ್ಯಕ್ಕೆ SIT ರಚಿಸಲ್ಲ, ಒತ್ತಡಕ್ಕೆ ಬಗ್ಗಲ್ಲ..
ಮೈಸೂರು, ಜುಲೈ,18,2025 (www.justkannada.in): ಧರ್ಮಸ್ಥಳ ಅಪರಿಚಿತ ಶವದ ಪ್ರಕರಣ ಕುರಿತು ಎಸ್ ಐಟಿ ರಚನೆಗೆ ಮನವಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಎಸ್. ಐ.ಟಿ ಸದ್ಯಕ್ಕೆ ರಚನೆ ಆಗಲ್ಲ. ಯಾವುದೇ...
ತವರು ಕ್ಷೇತ್ರಕ್ಕೆ ಬಂಪರ್ ಯೋಜನೆ ; ಸಿದ್ದರಾಮಯ್ಯ ರಿಂದ ಚಾಲನೆ.
ಮೈಸೂರು,ಜುಲೈ,18,2025 (www.justkannada.in): ಮೈಸೂರು ನಗರ ಜನತೆಯ ಹಲವಾರು ದಿನಗಳ ಬೇಡಿಕೆ ಕಡೆಗೂ ಈಡೇರುತ್ತಿದ್ದು, ನಾಳೆ ಮೈಸೂರು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿನ ವಿವಿಧ ಇಲಾಖೆಗಳ 2578.03 ಕೋಟಿ ಮೌಲ್ಯದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ...
ಸಿಎಂ ಸಿದ್ದರಾಮಯ್ಯ ಅವರ ಕ್ಷಮೆಯಾಚಿಸಿದ “ಮೆಟಾ”..!
ಬೆಂಗಳೂರು,ಜುಲೈ,18,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಟಾದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸ್ವಯಂ ಚಾಲಿತ ಕನ್ನಡ ಅನುವಾದ ವ್ಯವಸ್ಥೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ, ಈ ಕುರಿತು ಮೆಟಾ ತಪ್ಪಾದ ಕನ್ನಡ...
ಇದು ಹೈಕಮಾಂಡ್ ಗೆ ಬೆದರಿಸುವ ಬ್ಲ್ಯಾಕ್ ಮೇಲ್ ಸಮಾವೇಶ- ಬಿವೈ ವಿಜಯೇಂದ್ರ ಟೀಕೆ
ಮೈಸೂರು,ಜುಲೈ,18,2025 (www.justkannada.in): ಮೈಸೂರಿನಲ್ಲಿ ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿನಲ್ಲಿ ಮಾಡಲು ಹೊರಟಿರುವ ಸಮಾವೇಶ ಬ್ಲ್ಯಾಕ್ ಮೇಲ್ ಸಮಾವೇಶ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದರು.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ...
ವಿಕಲಚೇತನರ ಕ್ಷೇತ್ರದಲ್ಲಿ ಸೇವೆ: ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ, ಜುಲೈ,17,2025 (www.justkannada.in):ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ಇವರಿಂದ ಪ್ರತಿ ವರ್ಷದ ಡಿಸೆಂಬರ್ 3ನೇ ದಿನಾಂಕದಂದು ಆಚರಿಸಲಾಗುವ ರಾಷ್ಟ್ರ ಮಟ್ಟದ "ವಿಕಲಚೇತನರ ದಿನಾಚರಣೆ" ಸಮಾರಂಭದಲ್ಲಿ ವಿಕಲಚೇತನರ...
‘BMSRI’ ರಾಜ್ಯದ 2ನೇ ಶ್ರೇಷ್ಠ ಮೆಡಿಕಲ್ ಕಾಲೇಜು
ಬೆಂಗಳೂರು, ಜುಲೈ,17,2025 (www.justkannada.in): ದೇಶದ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಇಂಡಿಯಾ ಟುಡೇ 2024-25 ಸಾಲಿನಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಹತ್ತು ಶ್ರೇಷ್ಠ ಕಾಲೇಜುಗಳ ಪಟ್ಟಿಯನ್ನು ನೀಡಲಾಗಿದ್ದು, ಈ ಪಟ್ಟಿಯಲ್ಲಿ ವೈದ್ಯಕೀಯ ಶಿಕ್ಷಣ...
ನಾಳೆ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ
ಮೈಸೂರು,ಜುಲೈ,17,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 18 (ನಾಳೆ)ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಮೈಸೂರು ನಗರ (ಜಿಲ್ಲಾ) ಯುವ ಕಾಂಗ್ರೆಸ್ ಸಮಿತಿಗೆ ನೂತನವಾಗಿ ಆಯ್ಕೆಗೊಂಡಿರುವ ಪದಾಧಿಕಾರಿಗಳಿಗೆ...
ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರಿಗೆ 3 ನೇ ಸ್ಥಾನ: ಸಿಹಿ ಹಂಚಿ ಸಂಭ್ರಮಿಸಿದ ಪೌರ ಕಾರ್ಮಿಕರು
ಮೈಸೂರು,ಜುಲೈ,17,2025 (www.justkannada.in): ದೇಶದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರಿಗೆ 3 ನೇ ಸ್ಥಾನ ಹಿನ್ನೆಲೆಯಲ್ಲಿ ಮೈಸೂರಿನ ಪೌರ ಕಾರ್ಮಿಕರು ಸಿಹಿ ಹಂಚಿ ಸಂಭ್ರಮಿಸಿದರು.
ಪ್ರಶಸ್ತಿ ಘೋಷಣೆ ಬೆನ್ನಲ್ಲೇ ಪಾಲಿಕೆಯತ್ತ ಜಮಯಿಸಿದ ಪೌರ ಕಾರ್ಮಿಕರು ಒಬ್ಬರಿಗೊಬ್ಬರು...













