ವಿಕಲಚೇತನರ ಕ್ಷೇತ್ರದಲ್ಲಿ ಸೇವೆ: ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ, ಜುಲೈ,17,2025 (www.justkannada.in):ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ಇವರಿಂದ ಪ್ರತಿ ವರ್ಷದ ಡಿಸೆಂಬರ್ 3ನೇ ದಿನಾಂಕದಂದು ಆಚರಿಸಲಾಗುವ ರಾಷ್ಟ್ರ ಮಟ್ಟದ "ವಿಕಲಚೇತನರ ದಿನಾಚರಣೆ" ಸಮಾರಂಭದಲ್ಲಿ ವಿಕಲಚೇತನರ...
‘BMSRI’ ರಾಜ್ಯದ 2ನೇ ಶ್ರೇಷ್ಠ ಮೆಡಿಕಲ್ ಕಾಲೇಜು
ಬೆಂಗಳೂರು, ಜುಲೈ,17,2025 (www.justkannada.in): ದೇಶದ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಇಂಡಿಯಾ ಟುಡೇ 2024-25 ಸಾಲಿನಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಹತ್ತು ಶ್ರೇಷ್ಠ ಕಾಲೇಜುಗಳ ಪಟ್ಟಿಯನ್ನು ನೀಡಲಾಗಿದ್ದು, ಈ ಪಟ್ಟಿಯಲ್ಲಿ ವೈದ್ಯಕೀಯ ಶಿಕ್ಷಣ...
ನಾಳೆ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ
ಮೈಸೂರು,ಜುಲೈ,17,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 18 (ನಾಳೆ)ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಮೈಸೂರು ನಗರ (ಜಿಲ್ಲಾ) ಯುವ ಕಾಂಗ್ರೆಸ್ ಸಮಿತಿಗೆ ನೂತನವಾಗಿ ಆಯ್ಕೆಗೊಂಡಿರುವ ಪದಾಧಿಕಾರಿಗಳಿಗೆ...
ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರಿಗೆ 3 ನೇ ಸ್ಥಾನ: ಸಿಹಿ ಹಂಚಿ ಸಂಭ್ರಮಿಸಿದ ಪೌರ ಕಾರ್ಮಿಕರು
ಮೈಸೂರು,ಜುಲೈ,17,2025 (www.justkannada.in): ದೇಶದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರಿಗೆ 3 ನೇ ಸ್ಥಾನ ಹಿನ್ನೆಲೆಯಲ್ಲಿ ಮೈಸೂರಿನ ಪೌರ ಕಾರ್ಮಿಕರು ಸಿಹಿ ಹಂಚಿ ಸಂಭ್ರಮಿಸಿದರು.
ಪ್ರಶಸ್ತಿ ಘೋಷಣೆ ಬೆನ್ನಲ್ಲೇ ಪಾಲಿಕೆಯತ್ತ ಜಮಯಿಸಿದ ಪೌರ ಕಾರ್ಮಿಕರು ಒಬ್ಬರಿಗೊಬ್ಬರು...
ತಾಕತ್ ಇದ್ರೆ ಕಾರಜೋಳ ಅವರನ್ನೇ ಮುಂದಿನ ಸಿಎಂ ಅಭ್ಯರ್ಥಿ ಎಂದು ಘೋಷಿಸಿಬಿಡಿ-ಬಿವೈವಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಜುಲೈ,17,2025 (www.justkannada.in): ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರಾಗಬೇಕೆಂದು ಸಲಹೆ ನೀಡುತ್ತಿರುವುದು ಅವರ ಅಜ್ಞಾನ ಮತ್ತು...
ಬಿಜೆಪಿಯಿಂದ ಗ್ಯಾರಂಟಿಗಳ ನಕಲು- ಸಚಿವ ಎಂ. ಬಿ ಪಾಟೀಲ್ ಟೀಕೆ
ಬೆಂಗಳೂರು,ಜುಲೈ,17,2025 (www.justkannada.in): ನಾವು ಕೊಟ್ಟ ಐದು ಗ್ಯಾರಂಟಿಗಳನ್ನು ಬಿಜೆಪಿ ಟೀಕಿಸುತ್ತಿತ್ತು. ಆದರೆ ತಾನು ಎಲ್ಲಾ ರಾಜ್ಯಗಳಲ್ಲೂ ಇದೇ ಮಾದರಿಯನ್ನು ನಕಲು ಮಾಡುತ್ತಿದೆ. ಈಗ ಚುನಾವಣೆಯ ಹತ್ತಿರವಿರುವ ಬಿಹಾರದಲ್ಲಿ ಬಿಜೆಪಿ-ಜೆಡಿಯು ಸಮ್ಮಿಶ್ರ ಸರಕಾರವು ತಿಂಗಳಿಗೆ...
ರಾಹುಲ್ ಗಾಂಧಿ ಯಾವ ನ್ಯಾಯ ಯೋಧ? ಸಿದ್ದು ಚಮಚಗಿರಿ ಮಾಡ್ತಿದ್ದಾರೆ- ಹೆಚ್.ವಿಶ್ವನಾಥ್ ವಾಗ್ದಾಳಿ
ಮೈಸೂರು,ಜುಲೈ,17,2025 (www.justkannada.in): ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಅವರನ್ನ ನ್ಯಾಯಯೋಧ ಎಂದು ಕರೆದ ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ, ಹೆಚ್.ವಿಶ್ವನಾಥ್ , ರಾಹುಲ್ ಗಾಂಧಿ ಯಾವ ನ್ಯಾಯ...
ಸತತ 8ನೇ ಬಾರಿಗೆ ದೇಶದ ‘ಸ್ವಚ್ಛ ನಗರಿ ಪಟ್ಟ ಅಲಂಕರಿಸಿದ ಇಂದೋರ್ : ಮೈಸೂರಿಗೆ ಎಷ್ಟನೇ ಸ್ಥಾನ?
ನವದೆಹಲಿ,ಜುಲೈ,17,2025 (www.justkannada.in): ಮಧ್ಯಪ್ರದೇಶದ ಇಂದೋರ್ ನಗರವು ಸತತ ಎಂಟನೇ ಬಾರಿಗೆ ದೇಶದ ನಂ.1 ಸ್ವಚ್ಛನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕೇಂದ್ರ ಸರ್ಕಾರ ನಡೆಸಿದ ಸ್ವಚ್ಛಾ ಸರ್ವೇಕ್ಷಣಾ 2024-25ನೇ ಸಾಲಿನ ಸಮೀಕ್ಷೆಯಲ್ಲಿ ಇಂದೋರ್ ದೇಶದ ನಂಬರ್...
ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ಆಗ್ರಹ: ಹೋರಾಟಕ್ಕೆ ಕೈ ಜೋಡಿಸಲು ‘ನಮ್ಮ ನಾಡು-ನಮ್ಮ ಆಳ್ವಿಕೆ’ ಮನವಿ
ಮೈಸೂರು,ಜುಲೈ,17,2025 (www.justkannada.in): ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ನಮ್ಮ ನಾಡು-ನಮ್ಮ ಆಳ್ವಿಕೆ ವೇದಿಕೆಯು, ತಮ್ಮ ಹೋರಾಟಕ್ಕೆ ಎಲ್ಲರೂ ಕೈ ಜೋಡಿಸುವಂತೆ ಮನವಿ ಮಾಡಿದೆ.
ದ್ವಿಭಾಷಾ ನೀತಿ ಜಾರಿಗೆ ಒತ್ತಾಯಿಸಿ ಸಹಿ...
ನಟ ದರ್ಶನ್ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ
ನವದೆಹಲಿ,ಜುಲೈ,17,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಜಾಮೀನು ರದ್ದುಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಸುಪ್ರೀಂಕೋರ್ಟ್ ಜುಲೈ 22 ಕ್ಕೆ ಮುಂದೂಡಿದೆ.
ನಟ ದರ್ಶನ್ ಸೇರಿ 6 ಆರೋಪಿಗಳ...













