ಸತತ 8ನೇ ಬಾರಿಗೆ ದೇಶದ ‘ಸ್ವಚ್ಛ ನಗರಿ ಪಟ್ಟ ಅಲಂಕರಿಸಿದ ಇಂದೋರ್ : ಮೈಸೂರಿಗೆ ಎಷ್ಟನೇ ಸ್ಥಾನ?
ನವದೆಹಲಿ,ಜುಲೈ,17,2025 (www.justkannada.in): ಮಧ್ಯಪ್ರದೇಶದ ಇಂದೋರ್ ನಗರವು ಸತತ ಎಂಟನೇ ಬಾರಿಗೆ ದೇಶದ ನಂ.1 ಸ್ವಚ್ಛನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕೇಂದ್ರ ಸರ್ಕಾರ ನಡೆಸಿದ ಸ್ವಚ್ಛಾ ಸರ್ವೇಕ್ಷಣಾ 2024-25ನೇ ಸಾಲಿನ ಸಮೀಕ್ಷೆಯಲ್ಲಿ ಇಂದೋರ್ ದೇಶದ ನಂಬರ್...
ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ಆಗ್ರಹ: ಹೋರಾಟಕ್ಕೆ ಕೈ ಜೋಡಿಸಲು ‘ನಮ್ಮ ನಾಡು-ನಮ್ಮ ಆಳ್ವಿಕೆ’ ಮನವಿ
ಮೈಸೂರು,ಜುಲೈ,17,2025 (www.justkannada.in): ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ನಮ್ಮ ನಾಡು-ನಮ್ಮ ಆಳ್ವಿಕೆ ವೇದಿಕೆಯು, ತಮ್ಮ ಹೋರಾಟಕ್ಕೆ ಎಲ್ಲರೂ ಕೈ ಜೋಡಿಸುವಂತೆ ಮನವಿ ಮಾಡಿದೆ.
ದ್ವಿಭಾಷಾ ನೀತಿ ಜಾರಿಗೆ ಒತ್ತಾಯಿಸಿ ಸಹಿ...
ನಟ ದರ್ಶನ್ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ
ನವದೆಹಲಿ,ಜುಲೈ,17,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಜಾಮೀನು ರದ್ದುಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಸುಪ್ರೀಂಕೋರ್ಟ್ ಜುಲೈ 22 ಕ್ಕೆ ಮುಂದೂಡಿದೆ.
ನಟ ದರ್ಶನ್ ಸೇರಿ 6 ಆರೋಪಿಗಳ...
ಬೌದ್ಧ ನೆಲೆ ಕುರುಹುಗಳಿಂದ ರಾಜಘಟ್ಟ ಹೆಚ್ಚು ಮಹತ್ವ ಪಡೆದುಕೊಳ್ಳಲಿದೆ- ಸಚಿವ ಎಚ್.ಕೆ ಪಾಟೀಲ್
ಬೆಂಗಳೂರು ಜುಲೈ,17,2025 (www.justkannada.in): ಬೌದ್ಧ ನೆಲೆಗಳನ್ನು ಪ್ರತಿಬಿಂಬಿಸುವ ಚೈತ್ಯ-ವಿಹಾರ ಸಂಕೀರ್ಣದ ಸಂಪೂರ್ಣ ಚಿತ್ರಣವನ್ನು ಬೆಳಕಿಗೆ ತರಲು ಬೌದ್ಧ ನೆಲೆ ಉತ್ಖನನಕ್ಕೆ ಚಾಲನೆ ನೀಡಲಾಗಿದ್ದು ರಾಜಘಟ್ಟವು ಮುಂದೆ ಮಹತ್ವದ ನೆಲೆಯಾಗಲಿದೆ ಎಂದು ಕಾನೂನು, ಸಂಸದೀಯ...
ತಾಯಿ ಚಾಮುಂಡೇಶ್ವರಿ ವರ್ಧಂತಿ ಉತ್ಸವದ ವೈಭವ: ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು
ಮೈಸೂರು, ಜುಲೈ,17,2025 (www.justkannada.in): ಚಾಮುಂಡಿಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ವರ್ಧಂತಿ ಉತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಮೈಸೂರು ರಾಜವಂಶಸ್ಥರ ಕುಲದೇವತೆಯೂ ಅದ ಚಾಮುಂಡೇಶ್ವರಿಯ ವರ್ಧಂತಿ ಉತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ವಿಶೇಷ...
ಸಿಎಂ ತವರಲ್ಲಿ ಸರ್ಕಾರಿ ಶಾಲಾ ಕೊಠಡಿಗಳು ಶಿಥಿಲ: ಭೀತಿಯಲ್ಲೇ ಪಾಠ ಕೇಳುವ ಮಕ್ಕಳು
ಮೈಸೂರು,ಜುಲೈ,17,2025 (www.justkannada.in): ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು ನಂಜನಗೂಡು ತಾಲ್ಲೂಕಿನ ಮಲ್ಕುಂಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳು ಶಿಥಿಲಗೊಂಡಿದ್ದು ಕಟ್ಟಡ ಬೀಳುವ ಭೀತಿಯಲ್ಲೇ ಮಕ್ಕಳು ಪಾಠ ಕೇಳುವ...
ರಾಜ್ಯದಲ್ಲಿ ಹೂಡಿಕೆ: ರೋಲ್ಸ್ ರಾಯ್ಸ್ ಕಂಪನಿ ಜೊತೆ ಸಚಿವ ಎಂ.ಬಿ ಪಾಟೀಲ್ ಮಹತ್ವದ ಮಾತುಕತೆ
ಬೆಂಗಳೂರು,ಜುಲೈ,17,2025 (www.justkannada.in): ಜಾಗತಿಕ ಮಟ್ಟದ ಅಗ್ರಗಣ್ಯ ಕಂಪನಿಗಳಲ್ಲಿ ಒಂದಾಗಿರುವ ಮತ್ತು ರಕ್ಷಣೆ ಹಾಗೂ ವೈಮಾಂತರಿಕ್ಷ ವಲಯದಲ್ಲಿ ಹೆಸರು ಮಾಡಿರುವ ರೋಲ್ಸ್ ರಾಯ್ಸ್ ಕಂಪನಿಯು ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದಿದೆ.
ಈ ಸಂಬಂಧ...
ಶೀಘ್ರದಲ್ಲೇ ನೂತನ ಜೈವಿಕ ಇಂಧನ ನೀತಿ- ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು,ಜುಲೈ,17,2025 (www.justkannada.in): ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ವ್ಯವಸ್ಥೆಯನ್ನು ಪ್ರೋತ್ಸಾಹಿಸುವ ಸಲುವಾಗಿ ನೂತನ ಜೈವಿಕ ಇಂಧನ ನೀತಿಯನ್ನು ಜಾರಿಗೆ ತರಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ...
ಹಿಂಸೆ, ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜುಲೈ,17,2025 (www.justkannada.in): ಹಿಂಸೆ ಹಾಗೂ ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಬಿಎಮ್ ಆರ್‌ಸಿಎಲ್ ಸಹಯೋಗದೊಂದಿಗೆ ಬೆಂಗಳೂರಿನ ಕೋರಮಂಗಲದ ಸಿಲ್ಕ್ ಬೋರ್ಡ್...
ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು
ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿ (ಎನ್.ಐ.ಎಫ್.ಟಿ) ಸಂಸ್ಥೆಯ ವಿದ್ಯಾರ್ಥಿಗಳು ಕ್ಷೇತ್ರಾಧ್ಯಯನಕ್ಕಾಗಿ ಆಗಮಿಸಿದ್ದಾರೆ. ಇದರ ಜೊತೆಗೆ ದೇಶದ ನಾನಾ ಭಾಗಗಳು ವಸ್ತ್ರ ವಿನ್ಯಾಸ...













