Saturday, July 18, 2026

BDA Apartments

Home Blog Page 488

ಹಿಂಸೆ, ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ಜುಲೈ,17,2025 (www.justkannada.in): ಹಿಂಸೆ ಹಾಗೂ ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಬಿಎಮ್ ಆರ್‌ಸಿಎಲ್ ಸಹಯೋಗದೊಂದಿಗೆ ಬೆಂಗಳೂರಿನ ಕೋರಮಂಗಲದ ಸಿಲ್ಕ್ ಬೋರ್ಡ್...

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

0
ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್‌ ಫ್ಯಾಶನ್‌ ಟೆಕ್ನಾಲಜಿ (ಎನ್.ಐ.ಎಫ್.ಟಿ) ಸಂಸ್ಥೆಯ ವಿದ್ಯಾರ್ಥಿಗಳು ಕ್ಷೇತ್ರಾಧ್ಯಯನಕ್ಕಾಗಿ ಆಗಮಿಸಿದ್ದಾರೆ. ಇದರ ಜೊತೆಗೆ ದೇಶದ ನಾನಾ ಭಾಗಗಳು ವಸ್ತ್ರ ವಿನ್ಯಾಸ...

ಎಲ್ಲಾ ಹಾವುಗಳು ವಿಷಕಾರಿಯಲ್ಲ: ಉರಗಗಳ ಬಗ್ಗೆ ಭಯ ಬೇಡ- ಸ್ನೇಕ್ ಶ್ಯಾಮ್

0
ಮೈಸೂರು,ಜುಲೈ,16,2025 (www.justkannada.in):  `ಹಾವುಗಳ ಬಗ್ಗೆ ಅನಗತ್ಯ ಭಯದಿಂದ ಅವುಗಳನ್ನು ಸಾಯಿಸಲಾಗುತ್ತಿದೆ. ಎಲ್ಲಾ ಹಾವುಗಳು ವಿಷಕಾರಿಯಲ್ಲ' ಎಂದು ಉರಗ ರಕ್ಷಕ ಸ್ನೇಕ್ ಶ್ಯಾಮ್ ಹೇಳಿದರು. ನಗರದ  ತ್ಯಾಗರಾಜ ರಸ್ತೆಯಲ್ಲಿರುವ  ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್  ಆಶ್ರಯದಲ್ಲಿ ಹಾವುಗಳ...

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಸಭೆ ಯಶಸ್ವಿ:ಮಹತ್ವದ ಮಾಹಿತಿ ಹಂಚಿಕೊಂಡ ಸಿ.ಎಂ.ಸಿದ್ದರಾಮಯ್ಯ

0
ಬೆಂಗಳೂರು,ಜುಲೈ,16,2025 (www.justkannada.in): ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ ಯಶಸ್ವಿಯಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ನ್ಯಾಯ ಯೋಧ ರಾಹುಲ್ ಗಾಂಧಿಯವರ ಸಾಮಾಜಿಕ ನ್ಯಾಯದ...

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

0
ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ ಸುಪರ್ದಿಗೆ ನೀಡುವ ರಾಜ್ಯ ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ ಸುಪರ್ದಿಗೆ ಪಡೆಯುವ...

ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು, ಡಿಕೆಶಿ ಬದ್ಧ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಜುಲೈ,16,2025 (www.justkannada.in):  ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬದ್ಧರಾಗಿದ್ದೇವೆ ಎಂದು ಸಿಎಂ  ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಸಲಹಾ ಸಮಿತಿ...

‘ಕೈ’ ಹೈಕಮಾಂಡ್ ರಾಜ್ಯದಲ್ಲಿ ‘ರಣದೀಪ್’ ಆಡಳಿತ ಹೇರಿದೆ-ಆರ್.ಅಶೋಕ್

0
ಬೆಂಗಳೂರು,ಜುಲೈ,16,2025 (www.justkannada.in): ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ರಣದೀಪ್ ಆಡಳಿತ ಹೇರಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಶಾಸಕರು ಸಚಿವರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ವಿಚಾರಕ್ಕೆ...

ಕೆ.ಆರ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಭೇಟಿ, ಪರಿಶೀಲನೆ

0
ಮೈಸೂರು ಜುಲೈ,16,2025 (www.justkannada.in): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ ಎಚ್. ಕೃಷ್ಣ ಅವರು ಇಂದು ಕೆ.ಆರ್.ಆಸ್ಪೆತ್ರೆಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಚೆಲುವಾಂಬ ಆಸ್ಪತ್ರೆಗೆ ಭೇಟಿ...

ಎಲ್ಲ ಉದ್ಯಮಿಗಳಿಗೂ ರಾಜ್ಯದಲ್ಲೇ ಭೂಮಿ: ಒಂದೇ ಒಂದು ಕಂಪನಿ ಹೊರಹೋಗಲು ಬಿಡಲ್ಲ-ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು,ಜುಲೈ,16,2025 (www.justkannada.in):  ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ದೇವನಹಳ್ಳಿಯಲ್ಲಿ ನಡೆಯಬೇಕಾಗಿದ್ದ ಭೂಸ್ವಾಧೀನವನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕಾಯಿತು. ಆದರೆ  ಈ ಉದ್ಯಮಿಗಳಿಗೆ ಅವರು ಕೇಳಿದ ಕಡೆ ಜಮೀನು ಕೊಡಲಾಗುವುದು. ಆಂಧ್ರಪ್ರದೇಶದ ಸಚಿವ ನಾರಾ...

ಆ.15ರೊಳಗೆ ಒಳ ಮೀಸಲಾತಿ ಜಾರಿಯಾಗದಿದ್ರೆ ಕರ್ನಾಟಕ ಬಂದ್- ಎ. ನಾರಾಯಣಸ್ವಾಮಿ

0
ಬೆಂಗಳೂರು,ಜುಲೈ,16,2025 (www.justkannada.in):   ಒಳ ಮೀಸಲಾತಿ ಜಾರಿಗೆ ತೀವ್ರ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿರುವ  ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು, ಆಗಸ್ಟ್ 15ರೊಳಗೆ ಒಳಮೀಸಲಾತಿ ಜಾರಿಯಾಗದಿದ್ದರೇ ಕರ್ನಾಟಕ ಬಂದ್ ಗೆ...