Saturday, July 18, 2026

BDA Apartments

Home Blog Page 489

ಜು.19ರಂದು ಮೈಸೂರಿನಲ್ಲಿ ಸಾಧನ ಸಮಾವೇಶ: ವೇದಿಕೆ ಸ್ಥಳ ಪರಿಶೀಲನೆ ನಡೆಸಿದ ಸಚಿವ ಹೆಚ್.ಸಿ ಮಹದೇವಪ್ಪ

0
ಮೈಸೂರು,ಜುಲೈ,16,2025 (www.justkannada.in):  ಜುಲೈ 19 ರಂದು ಮೈಸೂರಿನಲ್ಲಿ ಕಾಂಗ್ರೆಸ್ ಸಾಧನ ಸಮಾವೇಶ ನಡೆಯಲಿದ್ದು ಈ ಹಿನ್ನಲೆಯಲ್ಲಿ ಇಂದು ಮೈಸೂರು ಮಹಾರಾಜ ಗ್ರೌಂಡ್ ನಲ್ಲಿ  ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ವೇದಿಕೆ ಸ್ಥಳ...

ಡಿಸಿಎಂ ಡಿಕೆ ಶಿವಕುಮಾರ್ ಗೆ ಜ್ವರ: ಇಂದಿನ ಕಾರ್ಯಕ್ರಮಗಳು ರದ್ದು

0
ಬೆಂಗಳೂರು,ಜುಲೈ,16,2025 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಜ್ವರದಿಂದ ಬಳಲುತ್ತಿದ್ದು ಈ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಎಲ್ಲ ಕಾರ್ಯಕ್ರಮಗಳು ದಿಢೀರ್ ರದ್ದಾಗಿವೆ. ಡಿಕೆ ಶಿವಕುಮಾರ್ ಅವರಿಗೆ ಜ್ವರವಿದ್ದು ಹೀಗಾಗಿ ಅವರು ಇದೀಗ ಬೆಂಗಳೂರಿನ ಸದಾಶಿವ ನಗರದ...

ಆ.5 ರಂದು KSRTC, BMTC ಸೇರಿ 4 ನಿಗಮಗಳಿಂದ ಸಾರಿಗೆ ಮುಷ್ಕರ

0
ಬೆಂಗಳೂರು, ಜುಲೈ, 16,2025 (www.justkannada.in): ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ  ವತಿಯಿಂದ ಆಗಸ್ಟ್ 5 ರಂದು ಕೆಎಸ್​ಆರ್​ಟಿಸಿ (KSRTC), ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ...

ನನ್ನ ವಿರುದ್ದ ಉದ್ದೇಶಪೂರ್ವಕ FIR: ರೌಡಿಶೀಟರ್  ಕೊಲೆ ಕೇಸ್ ಗೂ ನನಗೂ ಸಂಬಂಧವಿಲ್ಲ- ಶಾಸಕ ಬೈರತಿ ಬಸವರಾಜ್

0
ಬೆಂಗಳೂರು,ಜುಲೈ,16,2025 (www.justkannada.in):  ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ವಿರುದ್ಧ ಎಫ್‌ ಐಆರ್‌ ದಾಖಲಾಗಿದ್ದು ಶಾಸಕ ಬೈರತಿ ಬಸವರಾಜ್ ಅವರನ್ನು ಎ5 ಆರೋಪಿ ಎಂದು ಉಲ್ಲೇಖಿಸಲಾಗಿದೆ. ಬಿಕ್ಲು ಶಿವ...

BJP ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಮತ್ತು ಮೀಸಲಾತಿ ಪರವಾಗಿ ಇಲ್ಲ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಜುಲೈ,16,2025 (www.justkannada.in): ಬಿಜೆಪಿ ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ, ಮೀಸಲಾತಿ ಪರವಾಗಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು. ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ...

ಬಾಹ್ಯಾಕಾಶ ಯಾತ್ರೆ ಯಶಸ್ವಿ: ಭಾರತದಿಂದ ಈ ದಿನ ಹೊಸ ಮೈಲಿಗಲ್ಲು- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಜುಲೈ,15,2025 (www.justkannada.in): ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಮರಳಿದ್ದು ಈ ಸಾಧನೆಯನ್ನು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,...

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ

0
ಬೆಂಗಳೂರು, ಜುಲೈ,15,2025 (www.justkannada.in): 2025-26ನೇ ಸಾಲಿಗೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದೇಶಿ ವ್ಯಾಸಂಗಕ್ಕೆ ಸಾಲ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ...

ಆರೋಗ್ಯ ಸಮಸ್ಯೆಯಿರುವ ಅಂಗನವಾಡಿ, ಶಾಲಾ ಮಕ್ಕಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸಿ-ಎಸ್.ಯುಕೇಶ್ ಕುಮಾರ್

0
ಮೈಸೂರು,ಜುಲೈ,15,2025 (www.justkannada.in): ಆರ್.ಬಿ.ಎಸ್.ಕೆ. ಕಾರ್ಯಕ್ರಮದ ಪ್ರಗತಿ ಉತ್ತಮಗೊಳಿಸಲು ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಹಲವು ಕ್ರಮಗಳನ್ನು ಕೈಗೊಳ್ಳಬೇಕು, ಹೆಚ್ಚಿನ ಚಿಕಿತ್ಸೆಗೆ ರೆಫರ್...

ಪ್ರವಾಸಿಗರನ್ನು ಅತಿಥಿಗಳೆಂದು ಗೌರವಿಸಿ ಉತ್ತಮ ಸೇವೆ ನೀಡಿ :  ಡಾ.ಪಿ.ಶಿವರಾಜು ನಿರ್ದೇಶನ

0
ಮೈಸೂರು,ಜುಲೈ,15,2025 (www.justkannada.in):  ಮೈಸೂರು ದಸರಾ ಹಿನ್ನೆಲೆಯಲ್ಲಿ ಬರುವ ಪ್ರವಾಸಿಗರನ್ನು ಅತಿಥಿಗಳೆಂದು ಗೌರವಿಸಿ ಉತ್ತಮ ಸೇವೆ ನೀಡಿ  ಎಂದು ಹೋಟೆಲ್ ಮಾಲೀಕರಿಗೆ ಮೈಸೂರು ಅಪರ ಜಿಲ್ಲಾಧಿಕಾರಿ ಹಾಗೂ ದಸರಾ ಸ್ಥಳಾವಕಾಶ ಉಪಸಮಿತಿಯ ಉಪವಿಶೇಷಾಧಿಕಾರಿ ಡಾ.ಪಿ.ಶಿವರಾಜು...

ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ: ತಿರುಗೇಟು ಕೊಟ್ಟ ಆರ್.ಅಶೋಕ್

0
ಬೆಂಗಳೂರು, ಜುಲೈ, 15,2025 (www.justkannada.in):  ಸಿಗಂದೂರು ಸೇತುವೆ ಉಲ್ಲಂಘನೆ ಕಾರ್ಯಕ್ರಮದಲ್ಲಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ, ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್...