ಬಿಡದಿ ಟೌನ್ ಶಿಪ್ ವಿರುದ್ದ BJP-JDS ಒಟ್ಟಾಗಿ ಹೋರಾಟ-ಆರ್.ಅಶೋಕ್
ಬೆಂಗಳೂರು,8,2026 (www.justkannada.in): ಬಿಡದಿ ಟೌನ್ ಶಿಪ್ ಯೋಜನೆ ವಿರುದ್ದ ಜೆಡಿಎಸ್ ಬಿಜೆಪಿ ಒಟ್ಟಾಗಿ ಹೋರಾಟ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಪಾದಯಾತ್ರೆಯಲ್ಲಿ ಭಾಗಿಯಾಗಲು...
ಬೆಂಗಳೂರು-ಮೈಸೂರು ಹೈವೇಯಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
ರಾಮನಗರ, ಆಗಸ್ಟ್, 8,2026 (www.justkannada.in): ಬೆಂಗಳೂರು-ಮೈಸೂರು ದಶಪಥ ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ರಾಮನಗರ ತಾಲೂಕಿನ ಅವರಗೆರೆ ಗೇಟ್ ಬಳಿ...
The Black Book : Audio Book
The Black Book , Orhan Pamuk
As I turned the pages, I felt a growing sense of...
ಮುಂಗಾರು ಬರ ಪರಿಸ್ಥಿತಿ ಪರಿಶೀಲನೆಗೆ ಮಂಡ್ಯ ಜಿಲ್ಲೆಯಲ್ಲಿ ಸಚಿವ ಚಲುವರಾಯಸ್ವಾಮಿ ಎರಡು ದಿನಗಳ ಪ್ರವಾಸ
ಮಂಡ್ಯ, ಆ.7: ಕರ್ನಾಟಕ ಸರ್ಕಾರದ ಸಚಿವ ಸಂಪುಟದರ್ಜೆ ಸಚಿವ ಎನ್. ಚಲುವರಾಯಸ್ವಾಮಿ ಅವರು ಮುಂಗಾರು ಬರ ಪರಿಸ್ಥಿತಿಯ ಪರಿಶೀಲನೆ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಸ್ಟ್ 8 ಮತ್ತು 9ರಂದು ಮಂಡ್ಯ ಜಿಲ್ಲೆಯಲ್ಲಿ...
Out of the World : Book Read
Out of the World - Karl Ove Knausgård
This book may be a short holiday novella, but...
ಅಮೆರಿಕದ ಕಾನ್ಸುಲೇಟ್ ಜನರಲ್ ಭೇಟಿ: ಅಕ್ಟೋಬರ್ ನಲ್ಲಿ ರೋಡ್-ಶೋ-ಸಚಿವ ಎಂ. ಬಿ ಪಾಟೀಲ್
ಬೆಂಗಳೂರು,ಆಗಸ್ಟ್,7,2026 (www.justkannada.in): ರಾಜ್ಯಕ್ಕೆ ಹೆಚ್ಚು ಬಂಡವಾಳ ಹೂಡಿಕೆಯನ್ನು ಆಕರ್ಷಿಸುವ ಗುರಿಯೊಂದಿಗೆ ಅಕ್ಟೋಬರ್ ತಿಂಗಳಿನಲ್ಲಿ ಅಮೆರಿಕದಲ್ಲಿ ರೋಡ್-ಶೋ ನಡೆಸಲಾಗುವುದು. ಇದಕ್ಕೆ ಆ ದೇಶದ ಕಾನ್ಸುಲೇಟ್ ಜನರಲ್ ಕಚೇರಿಯು ಅಗತ್ಯ ನೆರವು ನೀಡಲಿದೆ. ಜತೆಗೆ ಮುಂದಿನ...
ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು, ಆಗಸ್ಟ್,7,2026 (www.justkannada.in): ನಮ್ಮ ಸರ್ಕಾರ ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಿದ್ದು, ಅದನ್ನು ಜಾರಿಗೆ ತಂದು ಸಾಮಾಜಿಕ ನ್ಯಾಯ ಒದಗಿಸಲು ನಾವು ಬದ್ಧರಾಗಿದ್ದೇವೆ” ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು.
ಬೆಂಗಳೂರಿನ ಜ್ಞಾನಜ್ಯೋತಿ...
ಮೈಸೂರಿನಲ್ಲಿಆಷಾಢ ಸಂಭ್ರಮ: ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ, ಭಕ್ತರಿ ಅನ್ನಸಂತರ್ಪಣೆ
ಮೈಸೂರು,ಆಗಸ್ಟ್,7,2026 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊನೆಯ ಆಷಾಢ ಸಂಭ್ರಮವಾಗಿದ್ದು ನಗರದ ಗಾಯಿತ್ರಿಪುರಂನಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು.
ಗಾಯಿತ್ರಿಪುರಂನ ನಿವೃತ್ತ ಸೈನಿಕರ ಕಾಲೋನಿಯ ಚಾಮುಂಡೇಶ್ವರಿ ದೇವಾಲಯ ಹಾಗೂ...
ಎರಡು ದಿನ ಕಳೆದ್ರೆ ಎಲ್ಲರೂ ಸುಮ್ಮನಾಗ್ತಾರೆ- ಸಚಿವ ಪುಟ್ಟರಂಗಶೆಟ್ಟಿ
ಚಾಮರಾಜನಗರ,ಆಗಸ್ಟ್,7,2026 (www.justkannada.in): ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೆ ಸಚಿವ ಸ್ಥಾನ ಕೈತಪ್ಪಿದ ಶಾಸಕರ ತೀವ್ರ ಅಸಮಾಧಾನ ಕುರಿತು ಪ್ರತಿಕ್ರಿಯಿಸಿದ ಸಚಿವ ಪುಟ್ಟರಂಗಶೆಟ್ಟಿ, ರಾಜಕೀಯದಲ್ಲಿ ಮುನಿಸು ಎಂಬುದು ಸಹಜ. ಎರಡು ದಿನ ಕಳೆದರೆ ಎಲ್ಲರೂ...











