Saturday, July 18, 2026

BDA Apartments

Home Blog Page 490

ಮೈಸೂರಿಗೆ ಭೇಟಿ: ವಿಶೇಷ ಮಕ್ಕಳೊಂದಿಗೆ ಸಂತಸದ ಕ್ಷಣ ಹಂಚಿಕೊಂಡ ಬಾಲಿವುಡ್ ನಟ

0
ಮೈಸೂರು,ಜುಲೈ,15,2025 (www.justkannada.in): ಬಾಲಿವುಡ್ ನಟ ಗುರುಪಾಲ್ ಸಿಂಗ್ ಅವರು ಇಂದು ಅಣುವ್ರತ ಸಮಿತಿ ಮೈಸೂರಿನ ತಂಡದೊಂದಿಗೆ ಮೈಸೂರಿನ ಐದು ಶಾಲೆಗಳಿಗೆ ಭೇಟಿ ನೀಡಿ ವಿಶೇಷ ಮಕ್ಕಳೊಂದಿಗೆ ಸಂತಸದ ಕ್ಷಣ ಹಂಚಿಕೊಂಡರು. ಅಣುವ್ರತ ಸಮಿತಿ ಮೈಸೂರು...

ಆಕ್ಸಿಯಂ-4 ಯಶಸ್ವಿ ಲ್ಯಾಂಡ್: ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಶುಭಾಂಶು ಶುಕ್ಲಾ.

0
ಕ್ಯಾಲಿಫೋರ್ನಿಯಾ,ಜುಲೈ,15,2025 (www.justkannada.in): ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಇದೀಗ  ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ದಿಂದ ಭೂಮಿಗೆ ಯಶಸ್ವಿಯಾಗಿ ಬಂದಿಳಿದಿದ್ದಾರೆ. ಶುಭಾಂಶು ಶುಕ್ಲಾ 18 ದಿನಗಳನ್ನು ಬಾಹ್ಯಾಕಾಶದಲ್ಲಿ ಕಳೆದು...

‘ವೈದ್ಯರನ್ನ ಬದಲಾಯಿಸಿ, ಇಲ್ಲಾಂದ್ರೆ ಆಸ್ಪತ್ರೆ ಮುಚ್ಚಿ’: ರೋಗಿಗಳ ಪ್ರತಿಭಟನೆ, ಆಕ್ರೋಶ

0
ಮೈಸೂರು,ಜುಲೈ,15,2025 (www.justkannada.in): ಮೈಸೂರಿನಲ್ಲಿ ವೈದ್ಯರೊಬ್ಬರ ವರ್ತನೆಯಿಂದ ಬೇಸತ್ತ ರೋಗಿಗಳು ವೈದ್ಯರ  ವಿರುದ್ಧವೇ  ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಮೈಸೂರಿನ‌ ಚಾಮರಾಜ ಜೋಡಿರಸ್ತೆಯ ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ಬಂದ ರೋಗಿಗಳೇ ಪ್ರತಿಭಟನೆ ನಡೆಸಿದ್ದು,...

ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ..? ಸರ್ಕಾರದ ವಿರುದ್ದ ಗುಡುಗಿದ ಬಿಜೆಪಿ ವಕ್ತಾರ

0
ಮೈಸೂರು,ಜುಲೈ,15,2025 (www.justkannada.in): ಜುಲೈ 19ಕ್ಕೆ ಮೈಸೂರಿನಲ್ಲಿ ಸಾಧನಾ ಸಮಾವೇಶಕ್ಕೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ವಕ್ತಾರ ಎಂ.ಜಿ ಮಹೇಶ್ ಗುಡುಗಿದ್ದಾರೆ. ಮೈಸೂರಿನಲ್ಲಿ ಮಾತನಾಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಬಿಜೆಪಿ ವಕ್ತಾರ...

ಐದು ಹುಲಿಗಳ ಸಾವು ಕೇಸ್: ಡಿಸಿಎಫ್  ಸಸ್ಪೆಂಡ್

0
ಚಾಮರಾಜನಗರ, ಜುಲೈ,15,2025 (www.justkannada.in): ಚಾಮರಾಜನಗರ ಮಲೆ ಮಹದೇವಶ್ವರ ಬೆಟ್ಟದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ವಿಷಪ್ರಾಶನದಿಂದ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದಡಿ ಡಿಸಿಎಫ್ ಚಕ್ರಪಾಣಿ ಅವರನ್ನ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮಲೆಮಹದೇಶ್ವರ...

ರೈತರ ಜಮೀನು ಭೂ ಸ್ವಾಧೀನ ಕೈ ಬಿಟ್ಟ ಸರಕಾರ: ಸಿಎಂ ಘೋಷಣೆ.

0
ಬೆಂಗಳೂರು,ಜುಲೈ,15,2025 (www.justkannada.in): ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರವು  ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನ ಕೈಬಿಡಲು  ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ...

ಶಾಲೆಗೆ ತೆರಳುವಾಗ ಕುಸಿದು ಬಿದ್ದು 6ನೇ ತರಗತಿ ವಿದ್ಯಾರ್ಥಿನಿ ಸಾವು.

0
ಬಳ್ಳಾರಿ ,ಜುಲೈ,15,2025 (www.justkannada.in): ಶಾಲೆಗೆ  ತೆರಳುವಾಗಲೇ  6ನೇ ತರಗತಿ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿತ್ತಿರುವವವರ ಸಂಖ್ಯೆ ಏರುತ್ತಲೇ ಇದ್ದು ಈ ಮಧ್ಯೆ  ಶಾಲೆಗೆ ತೆರಳುತ್ತಿರುವಾಗಲೇ ಕುಸಿದು ಬಿದ್ದು...

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾಗಿ ಚರ್ಚಿಸಿದ ಸಂಸದ ಯದುವೀರ್‌

0
ಮೈಸೂರು, ಜುಲೈ, 14,2025 (www.justkannada.in):  ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ನಮ್ಮ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಇತರೆ ಪ್ರಮುಖ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು...

ಹಿರಿಯ ನಟಿ ಬಿ.ಸರೋಜಾ ದೇವಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಜುಲೈ,15,2025 (www.justkannada.in): ನಿನ್ನೆ ವಯೋಸಹಜ ಖಾಯಿಲೆಯಿಂದ ನಿಧನರಾದ ಬಹುಭಾಷಾ ಹಿರಿಯ ನಟಿ ಸರೋಜಾದೇವಿ ಅವರಿಗೆ ಸಿಎಂ ಸಿದ್ದರಾಮಯ್ಯ ಇಂದು  ಅಂತಿನ ನಮನ ಸಲ್ಲಿಸಿದರು. ಇಂದು ಮಲ್ಲೇಶ್ವರಂನನಿವಾಸಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ ಅವರು  ಬಿ.ಸರೋಜಾ ದೇವಿ...