Sunday, July 19, 2026

BDA Apartments

Home Blog Page 491

Mysore Dasara: ಅಭಿಮನ್ಯು @59, ಅಂಬಾರಿ ಹೊರೋದು ಇದೇ ಕಡೆನಾ…?

0
ಮೈಸೂರು,ಜುಲೈ,15,2025 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ  ಒಂದುವರೆ ತಿಂಗಳು ಬಾಕಿ ಇದ್ದು, ಈಗಾಗಲೇ ಅರಣ್ಯ ಇಲಾಖೆ ಗಜಪಡೆಯ ಆಯ್ಕೆ ಪ್ರಕ್ರಿಯೆ ಶುರು ಮಾಡಿದೆ. ಈ ಮಧ್ಯೆ ಈ ಬಾರಿಯೂ ಅಭಿಮನ್ಯು...

ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ‘ಚೌಡೇಶ್ವರಿ ದೇವಿ’ ಹೆಸರು ನಾಮಕರಣ- ಕೇಂದ್ರ ಸಚಿವ ನಿತಿನ್​ ಗಡ್ಕರಿ

0
ಶಿವಮೊಗ್ಗ, ಜುಲೈ,14,2025 (www.justkannada.in): ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ನಿರ್ಮಾಣ ಮಾಡಲಾಗಿರುವ ನೂತನ ಸೇತುವೆಗೆ ’ಚೌಡೇಶ್ವರಿ ದೇವಿ’’ ಎಂದು ಹೆಸರನ್ನ ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ...

ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರೇ ಸಹಾಯಧನಕ್ಕೆ ಅರ್ಜಿ ಸಲ್ಲಿಸಿ..

0
ಬೆಂಗಳೂರು.ಗ್ರಾಮಾಂತರ,ಜುಲೈ,14,2025 (www.justkannada.in): ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2025-26 ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5000/- ಗಳ ಆರ್ಥಿಕ ನೆರವನ್ನು ನೀಡಲಾಗುತ್ತಿದೆ...

ಅಂಧ ಪ್ರಯಾಣಿಕರಿಗಾಗಿ ಬಸ್ ಗಳಿಗೆ  ಧ್ವನಿ ಸ್ಪಂದನ ಡಿವೈಸ್: ನೂತನ ಯೋಜನೆಗೆ ಚಾಲನೆ

0
ಮೈಸೂರು,ಜುಲೈ,14,2025 (www.justkannada.in): ಅಂಧ ಪ್ರಯಾಣಿಕರ ಸರಳ ಪ್ರಯಾಣಕ್ಕಾಗಿ ರಾಜ್ಯ ಸಾರಿಗೆ ಇಲಾಖೆ ವತಿಯಿಂದ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದು ಸಾರಿಗೆ ಬಸ್ ಗಳಿಗೆ ಧ್ವನಿ ಸ್ಪಂದನ ಡಿವೈಸ್ ಅಳವಡಿಕೆ ಯೋಜನೆಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ...

ಹಿರಿಯ ಪತ್ರಕರ್ತ ದಿ. ಕೆ.ಬಿ.ಗಣಪತಿ ಅವರಿಗೆ ಶ್ರದ್ಧಾಂಜಲಿ

0
ಮೈಸೂರು,ಜುಲೈ,14,2025 (www.justkannada.in): ನಿನ್ನೆ ನಿಧನರಾದ  ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್ ಮೈಸೂರ್ ಪತ್ರಿಕೆಗಳ ಸಂಸ್ಥಾಪಕ ಸಂಪಾದಕ ಹಿರಿಯ ಪತ್ರಕರ್ತ ದಿ. ಕೆ.ಬಿ. ಗಣಪತಿ ಅವರಿಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ...

ಒಂದೇ ದಿನ 4559 ಕೋಟಿ ಮೊತ್ತದ ಕಾಮಗಾರಿಗೆ ಶಂಕುಸ್ಥಾಪನೆ: ಅಭಿವೃದ್ಧಿಗೆ ಇದಕ್ಕಿಂತ ಸಾಕ್ಷಿ ಬೇಕಾ? ಸಿಎಂ ಸಿದ್ದರಾಮಯ್ಯ

0
ವಿಜಯಪುರ,ಜುಲೈ,14,2025 (www.justkannada.in):  ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಒಂದೇ ದಿನ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ನಾನು ನೆರವೇರಿಸಿದ ಈ ಕ್ಷಣವೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ನಾಳೆ ಹಿರಿಯ ನಟಿ ಬಿ. ಸರೋಜಾ ದೇವಿ ಅಂತ್ಯಕ್ರಿಯೆ

0
ಬೆಂಗಳೂರು,ಜುಲೈ,14,2025 (www.justkannada.in): ವಯೋಸಹಜ ಖಾಯಿಲೆಯಿಂದ ಇಂದು ನಿಧನರಾದ ಬಹುಭಾಷಾ ಹಿರಿಯ ನಟಿ ಬಿ.ಸರೋಜಾ ದೇವಿ ಅವರ ಅಂತ್ಯಕ್ರಿಯೆ ನಾಳೆ ಅವರ ಹುಟ್ಟೂರಿನಲ್ಲಿ ನಡೆಯಲಿದೆ. ನಾಳೆ ಬೆಳಿಗ್ಗೆ 11.30ಕ್ಕೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ದಶವಾರದಲ್ಲಿ...

ರಾಜ್ಯ ಈಜು ಚಾಂಪಿಯನ್‌ ಶಿಪ್‌ : 5 ಪದಕ ಗೆದ್ದು ಮಿಂಚಿದ ಮೈಸೂರು ಪ್ರತಿಭೆಗಳು

0
ಮೈಸೂರು,ಜುಲೈ,14,2025 (www.justkannada.in): ರಾಜ್ಯ ಮಟ್ಟದ ಈಜು ಚಾಂಪಿಯನ್ ಶಿಪ್ ನಲ್ಲಿ ಮೈಸೂರಿನ ರುತ್ವಾ ಹಾಗೂ ಕೃತಿಕ್ ವೇದೇಶ್ ಇಬ್ಬರು ಪ್ರತಿಭೆಗಳು ಶ್ರೇಷ್ಠ ಹಾಗೂ ಆಕರ್ಷಕ ಪ್ರದರ್ಶನ ನೀಡಿ, ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ...

ದೇವನಹಳ್ಳಿ ಭೂ ಸ್ವಾಧೀನ ಬಿಕ್ಕಟ್ಟು: ಜು.15ಕ್ಕೆ ಸಿಎಂ ಅಂತಿಮ ತೀರ್ಮಾನ- ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು,ಜುಲೈ,14,2025 (www.justkannada.in): ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ ಸ್ಥಾಪನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15ರಂದು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಒಟ್ಟಿನಲ್ಲಿ ಕೃಷಿ ಮತ್ತು...

ಪೊಲೀಸರ ಕಾರ್ಯಾಚರಣೆ: 42 ಕಳುವು ಪ್ರಕರಣಗಳು ಪತ್ತೆ, 63 ಲಕ್ಷ ಮೌಲ್ಯದ ಸ್ವತ್ತುಗಳು ವಶಕ್ಕೆ

0
 ಮೈಸೂರು,ಜುಲೈ,14,2025 (www.justkannada.in): ಮೈಸೂರು ನಗರ ಪೊಲೀಸರು ಕಾರ್ಯಾಚರಣೆ ನಡೆಸಿ 42 ಸ್ವತ್ತು ಕಳುವು ಪ್ರಕರಣಗಳು ಪತ್ತೆ ಹಚ್ಚಿ ಸುಮಾರು ಒಟ್ಟು 63 ಲಕ್ಷ ಮೌಲ್ಯದ ಸ್ವತ್ತುಗಳನ್ನ ವಶ ಪಡೆದಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ...