Sunday, July 19, 2026

BDA Apartments

Home Blog Page 492

ಜೆಎಸ್ಎಸ್ ವೈದ್ಯಕೀಯ ಕಾಲೇಜಿನಿಂದ ಆರೋಗ್ಯ ಶಿಬಿರ: ಪ್ಲಾಸ್ಟಿಕ್ ಬಗ್ಗೆ ಜಾಗೃತಿ

0
ಮೈಸೂರು,ಜುಲೈ,14,2025 (www.justkannada.in): ಕುಟುಂಬ ದತ್ತು ಕಾರ್ಯಕ್ರಮದ ಭಾಗವಾಗಿ, ಮೈಸೂರಿನ ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ಸಮುದಾಯ ವೈದ್ಯಶಾಸ್ತ್ರ ವಿಭಾಗದ ವತಿಯಿಂದ  ಮೈಸೂರು ಜಿಲ್ಲೆ ವರುಣ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಉಚಿತ ಆರೋಗ್ಯ...

ಕಾಲ ಕೂಡಿ ಬಂದಾಗ ಡಿಕೆಶಿ ಸಿಎಂ ಆಗೇ ಆಗುತ್ತಾರೆ- ಶಾಸಕ ರವಿ ಗಣಿಗ

0
ಮಂಡ್ಯ,ಜುಲೈ,14, 2025 (www.justkannada.in): ಸಿಎಂ ಬದಲಾವಣೆ ವಿಚಾರಕ್ಕೆ ಈಗಾಗಲೇ ಅಂತಿಮ ತೆರೆ ಎಳೆಯಲಾಗಿದ್ದು ಸಿಎಂ ಸಿದ್ದರಾಮಯ್ಯ ತಾನೇ ಐದು ವರ್ಷ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಈ ಮೂಲಕ ಅಧಿಕಾರ ಹಂಚಿಕೆಯ ಚರ್ಚೆಗೆ ಫುಲ್...

500 ಕೋಟಿ ತಲುಪಿದ ಶಕ್ತಿ ಯೋಜನೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ಜುಲೈ 14,2025 (www.justkannada.in): ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹಿರಿಯ ನಟಿ ಬಿ.ಸರೋಜಾ ದೇವಿ ನಿಧನಕ್ಕೆ ಡಿಸಿಎಂ ಡಿಕೆಶಿ, ಅಶೋಕ್ ಸೇರಿ ಗಣ್ಯರಿಂದ ಸಂತಾಪ

0
ಬೆಂಗಳೂರು,ಜುಲೈ,14,2025 (www.justkannada.in): ಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾಗಿದ್ದು ಡಿಸಿಎಂ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಆರ್.ಅಶೋಕ್ ಸೇರಿ ಸಂತಾಪ ಸೂಚಿಸಿದ್ದಾರೆ. ಬಿ. ಸರೋಜಾದೇವಿ ಅವರ ನಿಧನಕ್ಕೆ ಸಂತಾಪ...

ಜಿಲ್ಲಾಧಿಕಾರಿ ಕರ್ತವ್ಯ ಲೋಪ: ಹೈಕೋರ್ಟ್ ದಂಡ..!

0
ಬೆಂಗಳೂರು,ಜುಲೈ,14,2025 (www.justkannada.in): ಕರ್ತವ್ಯ ಲೋಪದ ಆರೋಪದ ಮೇಲೆ ಕರ್ನಾಟಕ ಹೈಕೋರ್ಟ್ ಜಿಲ್ಲಾಧಿಕಾರಿಯೊಬ್ಬರಿಗೆ 2 ಲಕ್ಷ ರೂ.  ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ. ಜಾತಿ ಪ್ರಮಾಣ ಪತ್ರ ನೀಡುವಾಗ ಕಾನೂನಿನ ಬಗ್ಗೆ ಉದ್ದೇಶಪೂರ್ವಕ ಲೋಪ...

ಬಹಭಾಷಾ ಹಿರಿಯ ನಟಿ ಬಿ.ಸರೋಜಾ ದೇವಿ ಇನ್ನಿಲ್ಲ

0
ಬೆಂಗಳೂರು,ಜುಲೈ,14,2025 (www.justkannada.in): ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಹುಭಾಷಾ ಹಿರಿಯ ನಟಿ ಬಿ.ಸರೋಜಾ ದೇವಿ(87) ಇಂದು ನಿಧನರಾಗಿದ್ದಾರೆ. ವಯೋಸಜಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟಿ ಬಿ.ಸರೋಜಾದೇವಿ ಅವರು ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ...

ಶಾಸಕರ ಬೆಂಬಲವಿಲ್ಲ ಎಂಬ ಹೇಳಿಕೆ: ಶಾಲು ಸುತ್ತಿಕೊಂಡು ಅಲ್ಲ ಡೈರೆಕ್ಟ್ ಆಗಿ ಹೊಡೆದಂತಿದೆ- ಸಿ.ಟಿ ರವಿ

0
ಚಿಕ್ಕಮಗಳೂರು,ಜುಲೈ,12,2025 (www.justkannada.in):  ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕರ ಬೆಂಬಲ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ನೇರವಾಗಿ ಹೇಳಿದ್ದು, ಇದು ಶಾಲಿನಲ್ಲಿ ಸುತ್ತಿಕೊಂಡು ಹೊಡೆದ ರೀತಿಯಲ್ಲ, ಡೈರೆಕ್ಟ ಆಗಿ ಹೊಡೆದಂತಿದೆ ಎಂದು ಬಿಜೆಪಿ ವಿಧಾನಪರಿಷತ್...

ಅಸಂಘಟಿತ ಕಾರ್ಮಿಕರಿಗೂ ಸಾಮಾಜಿಕ ಭದ್ರತೆಗೆ ಚಿಂತನೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

0
ಬೆಂಗಳೂರು,ಜುಲೈ,12,2025 (www.justkannada.in): ಸಂಘಟಿತ ಕಾರ್ಮಿಕರಂತೆಯೇ ಅಸಂಘಟಿತ ಕಾರ್ಮಿಕರಿಗೂ ಸಾಮಾಜಿಕ ಭದ್ರತೆ ಒದಗಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪ್ರಸ್ತುತ ಚಾಲ್ತಿಯಲ್ಲಿರುವ ಕಾರ್ಮಿಕ ನೀತಿಗಳನ್ನು ಸಂಯೋಜಿಸಿ "ನಾಲ್ಕು ಕೋಡ್‌"ಗಳನ್ನಾಗಿ  ರೂಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದು...

ಸಾಫ್ಟ್ ವೇರ್ ವೃತ್ತಿಯೊಂದಿಗೆ ಸೇವಾಕಾರ್ಯ: ಪುನೀತ್ ಜಿ ಕೂಡ್ಲೂರುಗೆ ಒಲಿದ ಪ್ರಶಸ್ತಿ

0
ಬೆಂಗಳೂರು,ಜುಲೈ,12,2025 (www.justkannada.in): ಸಾಫ್ಟ್ ವೇರ್ ವೃತ್ತಿಯೊಂದಿಗೆ ವಿವಿಧ ಸೇವಾಕಾರ್ಯದಲ್ಲಿ ತೊಡಗಿರುವ ಪುನೀತ್ ಜಿ ಕೂಡ್ಲೂರು ಅವರಿಗೆ ‘ಎಕ್ಸೆಲೆನ್ಸ್ ಇನ್ ಕಮ್ಯೂನಿಟಿ ಡೆವೆಲಪ್ ಮೆಂಟ್ ಅಂಡ್ ಸೋಷಿಯಲ್ ಸರ್ವಿಸ್’ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ಸದಾಶಿವನಗರದ ಹೈಡೆ...

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

0
ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕಿಸಿದರು. ಮಾಧ್ಯಮಗಳ ಜೊತೆ...