Sunday, July 19, 2026

BDA Apartments

Home Blog Page 493

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

0
ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ . ಯಾವಾಗ ಗುಡುಗು ಸಿಡಿಲಿನ ಮಳೆ ಬರುತ್ತೋ  ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಲೇವಡಿ ಮಾಡಿದರು. ಇಂದು ಮಾಧ್ಯಮಗಳ ಜೊತೆ...

ಶಕ್ತಿ ಯೋಜನೆಯಲ್ಲಿ ದೊಡ್ಡ ಮೈಲಿಗಲ್ಲು: ಜು.4 ರಂದು 200 ಬಸ್ ಲೋಕಾರ್ಪಣೆ – ಡಾ. ಪುಷ್ಪಾ ಅಮರನಾಥ್

0
ಮೈಸೂರು,ಜುಲೈ,12,2025 (www.justkannada.in): ಈವರೆಗೆ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರು ಓಡಾಡಿದ್ದಾರೆ. ಇದೊಂದು ದೊಡ್ಡ ಮೈಲಿಗಲ್ಲಾಗಿದ್ದು ಈ ಮೂಲಕ ನಮ್ಮ ಸರ್ಕಾರ ಇಡೀ ದೇಶದಲ್ಲೇ ದೊಡ್ಡ ದಾಖಲೆ ಬರೆದಿದೆ ಎಂದು ಗ್ಯಾರೆಂಟಿ ಅನುಷ್ಠಾನ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

0
ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಕಬಿನಿ ಜಲಾಶಯದಿಂದ ಕಟ್ಟು ನೀರು ಪದ್ಧತಿಯಲ್ಲಿ ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ

0
ಮೈಸೂರು ಜುಲೈ, 12,2025 (www.justkannada.in): ಜಿಲ್ಲೆಯ ಕಬಿನಿ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಕ್ಕೆ ಮುಂಗಾರು ಹಂಗಾಮಿಗಾಗಿ ‘ಕಟ್ಟು ನೀರು ಪದ್ಧತಿ’ಯಲ್ಲಿ (ತಿಂಗಳಲ್ಲಿ 15 ದಿನ ಹರಿಸಿ, 10 ದಿನ ನಿಲ್ಲಿಸುವುದು) ಕಾಲುವೆಗಳಿಗೆ ನೀರು ಹರಿಸಲು...

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

0
ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಿರುವ 'ಸರ್ಕಾರದ ಸಾಧನೆಗಳ ಸಮಾವೇಶ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯ' ಬೃಹತ್...

ಸಿಎಂ ಬದಲಾವಣೆ ವಿಚಾರ: ಸಿದ್ದರಾಮಯ್ಯ ಹೇಳಿದ ಮೇಲೆ ಮುಗಿಯಿತು ಬಿಡಿ- ಸಚಿವ ಹೆಚ್.ಸಿ ಮಹದೇವಪ್ಪ

0
ಮೈಸೂರು,ಜುಲೈ,12,2025 (www.justkannada.in): ಸಿಎಂ ಬದಲಾವಣೆ ವಿಚಾರ, 5 ವರ್ಷ ನಾನೇ ಸಿಎಂ ಎಂದು  ಸಿದ್ದರಾಮಯ್ಯ ಹೇಳಿದ ಮೇಲೆ ಮುಗಿಯಿತು ಬಿಡಿ ಮತ್ತಿನ್ನೇನು ಎಂದು ಮಾಧ್ಯಮಗಳಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ...

ರಾಜಕಾರಣದಲ್ಲಿ ಯಾವಾಗ ಬೇಕಾದ್ರೂ ‘ಕ್ರಾಂತಿ’ ಆಗಬಹುದು- ಶಾಸಕ ತನ್ವೀರ್ ಸೇಠ್

0
ಮೈಸೂರು,ಜುಲೈ,12,2025 (www.justkannada.in) ಸೆಪ್ಟಂಬರ್ ನಂತರ ರಾಜ್ಯ ರಾಜಕಾಣರದಲ್ಲಿ ಕ್ರಾಂತಿ ಆಗಲಿದೆ ಎಂದು ಸಚಿವ ಕೆ.ಎನ್ ರಾಜಣ್ಣ ನೀಡಿದ್ದ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕರ ತನ್ವೀರ್ ಸೇಠ್, ಕ್ರಾಂತಿ ಯಾವಾಗ ಬೇಕಾದರೂ ಆಗಬಹುದು...

ಸದ್ಯದ ಸ್ಥಿತಿಯಲ್ಲಿ ಶಾಸಕರ ಬೆಂಬಲ ಕೇಳೋದು ಸರಿಯಲ್ಲ- ಡಿ.ಕೆ ಸುರೇಶ್

0
ಬೆಂಗಳೂರು,ಜುಲೈ,12,2025 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ಗೆ ಕೆಲವು ಶಾಸಕರ ಬೆಂಬಲ ಇದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಬಮೂಲ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿ.ಕೆ ಸುರೇಶ್, ಸದ್ಯದ...

‘ಕಬಿನಿ‌ ಉಳಿಸಿ, ಕಾಡು ಬೆಳೆಸಿ’: ಅಕ್ರಮ ರೆಸಾರ್ಟ್ ಗಳ ವಿರುದ್ದ ಅಭಿಯಾನ ಶುರು..

0
ಮೈಸೂರು,ಜುಲೈ,12, 2025 (www.justkannada.in) :  ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ‌ ಕಬಿನಿ ಹಿನ್ನೀರಿನಲ್ಲಿ ತಲೆ ಎತ್ತಿರುವ ಅಕ್ರಮ ರೆಸಾರ್ಟ್, ಹೋಂ ಸ್ಟೇಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ. ಕಬಿನಿ ಹಿನ್ನೀರಿನಲ್ಲಿ ರೆಸಾರ್ಟ್...

ಲಾಂಗ್, ಮಚ್ಚಿನಿಂದ ಹಲ್ಲೆಗೆ ಒಳಗಾಗಿ ಆಸ್ಪತ್ರೆ ಸೇರಿದ್ದ ನಾಲ್ವರು ನಾಪತ್ತೆ..!

0
ಮೈಸೂರು,ಜುಲೈ,12,2025 (www.justkannada.in): ಮೈಸೂರಿನ ರಾಮಾನುಜ ರಸ್ತೆಯಲ್ಲಿ ದುಷ್ಕರ್ಮಿಗಳಿಂದ  ಲಾಂಗ್, ಮಚ್ಚಿನಿಂದ ಹಲ್ಲೆಗೆ ಒಳಗಾಗಿ ಕೆಆರ್ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು  ಇದೀಗ ದಿಢೀರ್ ನಾಪತ್ತೆಯಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಆಟೋದಲ್ಲಿದ್ದ ಕುಮುದಾ, ವಿಶಾಲಾಕ್ಷಿ, ರೇಣುಕಮ್ಮ,...