Sunday, July 19, 2026

BDA Apartments

Home Blog Page 494

ಧರ್ಮಸ್ಥಳ: ಮೃತದೇಹಗಳನ್ನ ಹೂತಿದ್ದೇನೆ ಎಂದಿದ್ದ ವ್ಯಕ್ತಿ ಕೋರ್ಟ್ ‍ಗೆ ಹಾಜರು, ಹೇಳಿಕೆ ದಾಖಲು

0
ದಕ್ಷಿಣ ಕನ್ನಡ,ಜುಲೈ12,2025 (www.justkannada.in):  ಧರ್ಮಸ್ಥಳ ಗ್ರಾಮದಲ್ಲಿ ರಹಸ್ಯವಾಗಿ  ನೂರಕ್ಕೂ ಹೆಚ್ಚು ಮೃತದೇಹಗಳನ್ನ ಹೂತು ಹಾಕಿದ್ದೇನೆ ಎಂದು ಇತ್ತೀಚೆಗೆ ದೂರು ನೀಡಿದ್ದ ವ್ಯಕ್ತಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ...

ಚಿರತೆ ಅನುಮಾನಸ್ಪದ ಸಾವು: ವಿಷಪ್ರಾಶನ ಶಂಕೆ

0
ಚಾಮರಾಜನಗರ,ಜುಲೈ,12,2025 (www.justkannada.in): ಚಾಮರಾಜನಗರದ ಮೀಣ್ಯಂ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಐದು ಹುಲಿಗಳು ವಿಷಪ್ರಾಶನ ಪ್ರಕರಣ ಮಾಸುವುದಕ್ಕೂ ಮುನ್ನ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು ಚಾಮರಾಜನಗರ ಜಿಲ್ಲೆ  ವಲಯದ ಕೊತ್ತಲವಾಡಿ ಬಳಿಯ ಕ್ಯಾರಿಯಲ್ಲಿ ಚಿರತೆ...

ಡಿ.ಕೆ.ಶಿವಕುಮಾರ್ ಸಿಎಂ ಆಗೋದು ನಿಶ್ಚಿತ: ನಿಶ್ಚಲಾನಂದನಾಥ ಸ್ವಾಮೀಜಿ

0
ಮಂಡ್ಯ,ಜುಲೈ,11,2025 (www.justkannada.in):  ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುವುದುನಿಶ್ಚಿತ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ. ಮಂಡ್ಯದಲ್ಲಿ ಇಂದು ಮಾಧ್ಯಮದ ಜೊತೆ  ಮಾತನಾಡಿದ ನಿಶ್ಚಲಾನಂದನಾಥ ಸ್ವಾಮೀಜಿ, ಪಕ್ಷಕ್ಕಾಗಿ ದುಡಿದ ಹಿರಿಯ ನಾಯಕರಿಗೆ...

ರಾಜ್ಯ ರಾಜಕಾರಣದಲ್ಲಿ ಯಾವುದೇ ಕ್ರಾಂತಿ ಇಲ್ಲ, ಎಲ್ಲವೂ ಶಾಂತಿ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

0
ಮೈಸೂರು,ಜುಲೈ,11,2025 (www.justkannada.in):  ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್ ಬಳಿಕ ಯಾವುದೇ ಕ್ರಾಂತಿ ಇರುವುದಿಲ್ಲ. ಎಲ್ಲವೂ ಶಾಂತವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ...

2028ರಲ್ಲೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ- ಸಚಿವ ಸತೀಶ್ ಜಾರಕಿಹೊಳಿ

0
ಬೆಂಗಳೂರು,ಜುಲೈ,11,2025 (www.justkannada.in) : 2028ರಲ್ಲೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಮುಂದೆಯೂ ಸಿದ್ದರಾಮಯ್ಯ...

ವೈದ್ಯೆಗೆ ವರದಕ್ಷಿಣೆ ಕಿರುಕುಳ, ಗರ್ಭಪಾತ: ಐವರ ವಿರುದ್ದ FIR

0
ಮೈಸೂರು,ಜುಲೈ,11,2025 (www.justkannada.in): ಮದುವೆಯಾದ ಎರಡೇ ತಿಂಗಳಿಗೆ ವೈದ್ಯೆಗೆ ಕಿರುಕುಳ ನೀಡಿ ಗರ್ಭಪಾತ ಮಾಡಿಸಿರುವ ಆರೋಪದ ಮೇಲೆ ಆಕೆಯ ಪತಿ, ಅತ್ತೆ ಹಾಗೂ ಮಾವ ಸೇರಿ ಐವರ ವಿರುದ್ದ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ...

ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ- ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು,ಜುಲೈ,11,2025 (www.justkannada.in):  ಉತ್ತರ ಕರ್ನಾಟಕದ ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಮತ್ತು ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ....

ಮೈಸೂರು: ಭೂಮಿ ಖರೀದಿಗೆ ಮುಂದಾದ KPTCL: ಭೂಮಾಲೀಕರಿಗೆ ಮನವಿ

0
ಮೈಸೂರು,ಜುಲೈ, 11, 2025 (www.justkannada.in): ಮೈಸೂರು ವ್ಯಾಪ್ತಿಯಲ್ಲಿ 220/66 ಕೆ.ವಿ ವಿದ್ಯುತ್‌ ಸ್ವೀಕರಣಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭೂಮಿ ಖರೀದಿಸಲು ಮುಂದಾಗಿರುವ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತಕ್ಕೆ ಸೂಚಿತ ಪ್ರದೇಶದಲ್ಲಿ ಸೂಕ್ತ...

ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಯೆ : ಸಿಎಂ ಸಿದ್ದರಾಮಯ್ಯ “ನಾಟಕ” ಮಾಡುತ್ತಿದ್ದಾರೆ – ಪ್ರಕಾಶ್ ರೈ.

0
ಮೈಸೂರು, ಜು.೧೧,೨೦೨೫ : ದೇವನಹಳ್ಳಿ ರೈತರು ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂಬ ಬೇಡಿಕೆಯ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ "ನಾಟಕ" ಮಾಡುತ್ತಿದ್ದಾರೆ ಎಂದು ಬಹುಭಾಷಾ ನಟ ಪ್ರಜಾಶ್ ರೈ ಅಸಮಧಾನ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ರೈತ ಸಂಘ...