Mysore police: “ಚಿನ್ನದ ಪದಕ” ವೀರನಿಗೆ ಒಲಿದ ಡಾಕ್ಟರೇಟ್..!
ಮೈಸೂರು,ಜುಲೈ,11,2025 (www.justkannada.in): ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೈಸೂರಿನ ಹೆಡ್ ಕಾನ್ಸ್ ಟೇಬಲ್ ನಾಗೇಂದ್ರ. ಎಂ.ಡಿ ಅವರಿಗೆ ಚೆನ್ನೈ ಗ್ಲೋಬಲ್ ಯೂನಿವರ್ಸಿಟಿ" ವತಿಯಿಂದ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ.
ಚೆನ್ನೈ ನಲ್ಲಿ ನಡೆದ ಸಮಾರಂಭದಲ್ಲಿ...
ಕೆಲವೇ ಶಾಸಕರ ಬೆಂಬಲ: ಸಿಎಂ ಹೇಳಿಕೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಏನು..?
ಬೆಂಗಳೂರು,ಜುಲೈ,11,2025 (www.justkannada.in): ಕೆಲವೇ ಶಾಸಕರ ಬೆಂಬಲ ಡಿಕೆ ಶಿವಕುಮಾರ್ ಗಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಇಂದು ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ...
ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್: ಇದು ಡಿಕೆಶಿ ಸಲಹೆಯಷ್ಟೆ- ಸಾರಿಗೆ ಸಚಿವ ರಾಮಲಿಂಗರೆಡ್ಡಿ
ಬೆಂಗಳೂರು,ಜುಲೈ,11,2025 (www.justkannada.in): ಸರ್ಕಾರಿ ಶಾಲೆಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ ಮಾಡುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು ಈ ಕುರಿತು ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಇದು ಡಿಕೆ ಶಿವಕುಮಾರ್ ಸಲಹೆಯಷ್ಟೆ...
ಸಿಎಂ ಸಿದ್ದರಾಮಯ್ಯ ವಿರುದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆ
ಬೆಂಗಳೂರು,ಜುಲೈ,11,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಜೆಪಿ ವಿರುದ್ದ ಭ್ರಷ್ಟಾಚಾರ ಆರೋಪಿಸಿ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದಕ್ಕೆ...
ಡಿಕೆ ಶಿವಕುಮಾರ್ ಈಗ ಸಿಎಂ ಆಗದಿದ್ದರೆ ಮುಂದೆ ಸಿಎಂ ಆಗೋದೆ ಇಲ್ಲ- ಜೆಡಿಎಸ್ ಶಾಸಕ
ಮೈಸೂರು,ಜುಲೈ,11,2025 (www.justkannada.in): ಸಿಎಂ ಬದಲಾವಣೆ ವಿಚಾರ ಚರ್ಚೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅಂತಿಮ ತೆರೆ ಎಳೆದಿದ್ದರೇ ಅತ್ತ ಡಿಕೆ ಶಿವಕುಮಾರ್ ಬೆಂಬಲಿಗರೂ ಮುಂದಿನ ಅವಧಿಯಲ್ಲಿ ಸಿಎಂ ಆಗಲಿದ್ದಾರೆ ಎಂಬ ಹೇಳಿಕೆಯನ್ನ ನೀಡುತ್ತಿದ್ದಾರೆ.
ಈ ಕುರಿತು...
ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್: ಸರ್ಕಾರದಿಂದ ನಿರ್ಧಾರ
ಬೆಂಗಳೂರು, ಜುಲೈ 11,2025 (www.justkannada.in): ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ಮುಂದಾಗಿದೆ.
ಹೌದು, ರಾಜ್ಯಾದ್ಯಂತ ಪಬ್ಲಿಕ್ ಶಾಲೆಗಳಲ್ಲಿ...
ಸಿಎಂ ಬದಲಾವಣೆ ವಿಚಾರ: ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ ಗೃಹ ಸಚಿವ ಪರಮೇಶ್ವರ್
ಮೈಸೂರು,ಜುಲೈ,11,2025 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಹಾಗೂ ನಾನೇ ಐದು ವರ್ಷ ಸಿಎಂ ಎಂಬ ಸಿಎಂ ಸಿದ್ದರಾಮಯ್ಯ ಹೇಳಕೆ ಕುರಿತು ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದರು.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ...
ಈ ವರ್ಷ ನರ್ಸಿಂಗ್ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ: ಸಚಿವ ಡಾ. ಶರಣಪ್ರಕಾಶ್ ಪಾಟೀಲ್
ಬೆಂಗಳೂರು, ಜುಲೈ 11,2025 (www.justkannada.in): ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪೋಷಕರ ಮೇಲಿನ ಹೊರೆಯನ್ನು ತಪ್ಪಿಸುವ ಸಲುವಾಗಿ ನರ್ಸಿಂಗ್ ಕೋರ್ಸ್ ಶುಲ್ಕವನ್ನು ಈ ವರ್ಷ ಹೆಚ್ಚಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು...
3ನೇ ಆಷಾಢ ಶುಕ್ರವಾರ: ತಾಯಿ ಚಾಮುಂಡೇಶ್ವರಿಗೆ ಗಜಲಕ್ಷ್ಮಿ ಅಲಂಕಾರ: ಹರಿದು ಬಂದ ಭಕ್ತ ಸಾಗರ
ಮೈಸೂರು,ಜುಲೈ,11,2025 (www.justkannada.in): ಮೂರನೇ ಆಷಾಢ ಶುಕ್ರವಾರ ಹಿನ್ನೆಲೆ, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕಾಗಿ ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ.
ತಾಯಿ ಚಾಮುಂಡೇಶ್ವರಿಗೆ ಬೆಳಗಿನ ಜಾವದಿಂದಲೇ ಅಂದರೆ ಮುಂಜಾನೆ 3:30 ಕ್ಕೆ...
ಮಹಿಳೆಯರ ಘನತೆಗೆ ಚ್ಯುತಿ ತರುವ ಕೆಲಸ ಮಾಡಿದ್ರೆ ತಕ್ಷಣವೇ ದೂರು ದಾಖಲಿಸಿ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಜುಲೈ,10,2025 (www.justkannada.in): ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋಗಳು ಅಥವಾ ಖಾತೆಗಳನ್ನು ಆನ್‌ಲೈನ್ ನಲ್ಲಿ ನೋಡಿದರೆ, ತಕ್ಷಣವೇ ಸೈಬರ್ ಸೆಲ್ ನ ದೂರವಾಣಿ ಸಂಖ್ಯೆ: 1930ಗೆ ಕರೆಮಾಡಿ ಅಥವಾ ವೆಬ್‌ಸೈಟ್: cybercrime.gov.in ನಲ್ಲಿ...













