Home Blog Page 4958

ಶಾಲಾ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿ ಸಾವು: ಆಡಳಿತ ಮಂಡಳಿ ವಿರುದ್ದ ಪೋಷಕರ ಆಕ್ರೋಶ…

0
ಮೈಸೂರು,ಮೇ,19,2019(www.justkannada.in):  ಶಾಲಾ ಪ್ರವಾಸಕ್ಕೆಂದು ಬಂದಿದ್ದ  ವಿಧ್ಯಾರ್ಥಿ ಸಾವನ್ನಪ್ಪಿದ್ದು ಶಾಲಾ ಆಡಳಿತ ಮಂಡಳಿ ವಿರುದ್ದ ಮೃತ ವಿದ್ಯಾರ್ಥಿ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಬೇಲೂರಿನ ಮೌಂಟ್ ಕಾರ್ಮೆಲ್ ಶಾಲೆಯ ಹೇಮಂತ್ ಮೃತಪಟ್ಟ ವಿಧ್ಯಾರ್ಥಿ.  ಬೇಲೂರಿನ ನಿವಾಸಿ ನಾಗರಾಜ್...

ಶಾಸಕ ಮುನಿರತ್ನ ಮನೆ ಬಳಿ ಅನುಮಾನಸ್ಪದ ಸ್ಫೋಟ: ವ್ಯಕ್ತಿ ಸಾವು

0
ಬೆಂಗಳೂರು:ಮೇ-19: ಶಾಸಕ ಮುನಿರತ್ನ ಅವರ ವೈಯಾಲಿಕಾವಲ್‌ ಮನೆ ಮುಂಭಾಗದ ಕಾರ್‌ ಪಾರ್ಕಿಂಗ್‌ ಬಳಿ ಸ್ಫೋಟ ಸಂಭವಿಸಿದ್ದು, ಶಾಸಕರ ಕೆಲಸದಾಳು ಮೃತಪಟ್ಟ ಘಟನೆ ನಡೆದಿದೆ. ಮುನಿರತ್ನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೆಂಕಟೇಶ್ ಮೃತ ವ್ಯಕ್ತಿ. ಸ್ಫೋಟದ...

ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ: ಕೈ ಅಭ್ಯರ್ಥಿ ಸುಭಾಷ್ ರಾಥೋಡ್ ರಿಂದ ವೋಟಿಂಗ್

0
ಕಲ್ಬುರ್ಗಿ,ಮೇ,19,2019(www.justkannada.in):  ಇಂದು ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದುಯ ಮತದಾನ ಬೆಳಿಗ್ಗೆ 7 ಗಂಟೆಯಿಂದ ಆರಂಭಗೊಂಡಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಚಿಂಚೋಳಿಯಲ್ಲಿ 7.88 ಶೇ. ಹಾಗೂ ಕುಂದಗೋಳದಲ್ಲಿ 9.59 ಶೇ....

ಉಪಚುನಾವಣೆ: ಚಿಂಚೋಳಿಯಲ್ಲಿ ಬೆಳಗ್ಗೆ 9ರವರೆಗೆ ಶೇ. 7.88, ಕುಂದಗೋಳದಲ್ಲಿ ಶೇ. 9.59 ಮತದಾನ

0
ಬೆಂಗಳೂರು:ಮೇ-19:(www.justkannada.in) ಲೋಕಸಭಾ ಚುನಾವಣೆ ಅಂತಿಮ ಹಂತದ ಮತದಾನದ ಜತೆಗೆ ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಸಿ.ಎಸ್.ಶಿವಳ್ಳಿ ನಿಧನದಿಂದ ತೆರವಾದ ಕುಂದಗೋಳ, ಉಮೇಶ್ ಜಾಧವ್ ರಾಜೀನಾಮೆಯಿಂದ ಖಾಲಿಯಾದ ಚಿಂಚೋಳಿ ಕ್ಷೇತ್ರಕ್ಕೆ ಬೆಳಿಗ್ಗೆ 7...

ಮತಗಟ್ಟೆ ಸಮೀಕ್ಷೆಗಳತ್ತ ಎಲ್ಲರ ಕಣ್ಣು

0
ಬೆಂಗಳೂರು:ಮೇ-19: ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಇಂದು ಕೊನೆಯ 7ನೇ ಸುತ್ತಿನ ಮತದಾನ ಆರಂಭವಾಗಿದ್ದು, ಎಲ್ಲ ರಾಜಕೀಯ ಪಕ್ಷಗಳು ಮತದಾನೋತ್ತರ ಸಮೀಕ್ಷೆಗಳತ್ತ ದೃಷ್ಟಿ ನೆಟ್ಟು ರಾಜಕೀಯ ಲೆಕ್ಕಾಚಾರಕ್ಕೆ ಅಣಿಯಾಗುತ್ತಿವೆ. ರಾಜ್ಯದಲ್ಲೂ ಲೋಕಸಭಾ ಚುನಾವಣೆ ಜತೆಗೆ ವಿಧಾನಸಭೆಯಲ್ಲಿ...

8 ರಾಜ್ಯಗಳ 59 ಕ್ಷೇತ್ರಗಳಲ್ಲಿ, ಕುಂದಗೋಳ, ಚಿಂಚೋಳಿಯಲ್ಲಿ ಮತದಾನ ಆರಂಭ

0
ನವದೆಹಲಿ:ಮೇ-19: ಕಳೆದ ಮೂರು ತಿಂಗಳಿನಿಂದ ಲೋಕಸಭೆ ಚುನಾವಣೆಯ ಗುಂಗಿನಲ್ಲೇ ಮುಳುಗಿದ್ದ ಭಾರತ ಕೊನೆಯ ಹಂತದ ಮತಸಮರ ಆರಂಭವಾಗಿದೆ. ಒಟ್ಟು 8 ರಾಜ್ಯಗಳ 59 ಕ್ಷೇತ್ರಗಳಿಗೆ ಏಳನೇ ಹಾಗೂ ಅಂತಿಮ ಸುತ್ತಿನ ಮತದಾನದಲ್ಲಿ 10.17...

ಆರ್ಥಿಕ ಹಿಂದುಳಿದ ವರ್ಗಕ್ಕಿನ್ನು ಶೇ.10 ಮೀಸಲಾತಿ ಸೌಲಭ್ಯ

0
ಬೆಂಗಳೂರು:ಮೇ-19: ಆರ್ಥಿಕವಾಗಿ ಹಿಂದುಳಿದವರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10 ಮೀಸಲಾತಿ ಕಲ್ಪಿಸುವ ಕೇಂದ್ರ ಸರ್ಕಾರದ ಹೊಸ ಕಾಯ್ದೆ ಅನ್ವಯ ರಾಜ್ಯದಲ್ಲೂ ಅರ್ಹ ಅಭ್ಯರ್ಥಿಗಳು ಹಾಗೂ ವಿದ್ಯಾರ್ಥಿಗಳಿಗೆ ಆದಾಯ ಮತ್ತು ಸ್ವತ್ತು ಪ್ರಮಾಣಪತ್ರ...

ಮಂಡ್ಯ ಜಿಲ್ಲೆಯಾಧ್ಯಂತ ಚುನಾವಣಾ ಫಲಿತಾಂಶ ದಿನವಾದ ಮೇ 23ರಂದು ನಿಷೇಧಾಜ್ನೆ ಜಾರಿ

0
ಮಂಡ್ಯ:ಮೇ-18:(www.justkannada.in) ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದ್ದು ಈ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಫಲಿತಾಂಶದ ದಿನವಾದ ಮೇ 23 ಹಾಗೂ ಮೇ 24ರಂದು ಮಂಡ್ಯ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾಫರ್...

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರಲ್ಲ: ಕಾಂಗ್ರೆಸ್ ಗೂ ಬರೋದು ಕಷ್ಟ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ನುಡಿ…

0
ಬೆಂಗಳೂರು,ಮೇ,18,2019(www.justkannada.in):  ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರಲ್ಲ. ಕಾಂಗ್ರೆಸ್ ಗೂ ಬಹುಮತ ಬರೋದು ಕಷ್ಟ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಜೆಡಿಎಸ್ ವರಿಷ್ಠ...

ಮೈತ್ರಿ ಪಕ್ಷಗಳ ಗೊಂದಲಗಳಿಗೆ ಸರ್ಕಾರ ವಿಸರ್ಜನೆಯೇ ಪರಿಹಾರ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ ಬಸವರಾಜಹೊರಟ್ಟಿ….

0
ಬೆಂಗಳೂರು,ಮೇ,18,2019(www.justkannada.in): ಮೈತ್ರ ಪಕ್ಷಗಳ ಗೊಂದಲಗಳಿಗೆ ಸರ್ಕಾರದ ವಿಸರ್ಜನೆಯೇ ಪರಿಹಾರ ಎಂದು ನೀಡಿದ್ದ ಹೇಳಿಕೆ ಬಗ್ಗೆ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ. ಹೆಚ್.ಡಿ ಕುಮಾರಸ್ವಾಮಿ ಸಿಎಂ ಆಗಿರುವಾಗ ಸಿದ್ದು ಸಿಎಂ ಅನ್ನೋ ಅವಶ್ಯಕತೆ...