Monday, July 20, 2026

BDA Apartments

Home Blog Page 496

ವೈದ್ಯೆಗೆ ವರದಕ್ಷಿಣೆ ಕಿರುಕುಳ, ಗರ್ಭಪಾತ: ಐವರ ವಿರುದ್ದ FIR

0
ಮೈಸೂರು,ಜುಲೈ,11,2025 (www.justkannada.in): ಮದುವೆಯಾದ ಎರಡೇ ತಿಂಗಳಿಗೆ ವೈದ್ಯೆಗೆ ಕಿರುಕುಳ ನೀಡಿ ಗರ್ಭಪಾತ ಮಾಡಿಸಿರುವ ಆರೋಪದ ಮೇಲೆ ಆಕೆಯ ಪತಿ, ಅತ್ತೆ ಹಾಗೂ ಮಾವ ಸೇರಿ ಐವರ ವಿರುದ್ದ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ...

ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ- ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು,ಜುಲೈ,11,2025 (www.justkannada.in):  ಉತ್ತರ ಕರ್ನಾಟಕದ ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಮತ್ತು ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ....

ಮೈಸೂರು: ಭೂಮಿ ಖರೀದಿಗೆ ಮುಂದಾದ KPTCL: ಭೂಮಾಲೀಕರಿಗೆ ಮನವಿ

0
ಮೈಸೂರು,ಜುಲೈ, 11, 2025 (www.justkannada.in): ಮೈಸೂರು ವ್ಯಾಪ್ತಿಯಲ್ಲಿ 220/66 ಕೆ.ವಿ ವಿದ್ಯುತ್‌ ಸ್ವೀಕರಣಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭೂಮಿ ಖರೀದಿಸಲು ಮುಂದಾಗಿರುವ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತಕ್ಕೆ ಸೂಚಿತ ಪ್ರದೇಶದಲ್ಲಿ ಸೂಕ್ತ...

ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಯೆ : ಸಿಎಂ ಸಿದ್ದರಾಮಯ್ಯ “ನಾಟಕ” ಮಾಡುತ್ತಿದ್ದಾರೆ – ಪ್ರಕಾಶ್ ರೈ.

0
ಮೈಸೂರು, ಜು.೧೧,೨೦೨೫ : ದೇವನಹಳ್ಳಿ ರೈತರು ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂಬ ಬೇಡಿಕೆಯ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ "ನಾಟಕ" ಮಾಡುತ್ತಿದ್ದಾರೆ ಎಂದು ಬಹುಭಾಷಾ ನಟ ಪ್ರಜಾಶ್ ರೈ ಅಸಮಧಾನ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ರೈತ ಸಂಘ...

Mysore police: “ಚಿನ್ನದ ಪದಕ” ವೀರನಿಗೆ ಒಲಿದ ಡಾಕ್ಟರೇಟ್..!

0
ಮೈಸೂರು,ಜುಲೈ,11,2025 (www.justkannada.in):  ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೈಸೂರಿನ ಹೆಡ್ ಕಾನ್ಸ್ ಟೇಬಲ್ ನಾಗೇಂದ್ರ. ಎಂ.ಡಿ  ಅವರಿಗೆ ಚೆನ್ನೈ ಗ್ಲೋಬಲ್ ಯೂನಿವರ್ಸಿಟಿ" ವತಿಯಿಂದ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ. ಚೆನ್ನೈ ನಲ್ಲಿ ನಡೆದ ಸಮಾರಂಭದಲ್ಲಿ...

ಕೆಲವೇ ಶಾಸಕರ ಬೆಂಬಲ: ಸಿಎಂ ಹೇಳಿಕೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಏನು..?

0
ಬೆಂಗಳೂರು,ಜುಲೈ,11,2025 (www.justkannada.in): ಕೆಲವೇ ಶಾಸಕರ ಬೆಂಬಲ ಡಿಕೆ ಶಿವಕುಮಾರ್ ಗಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಇಂದು ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ...

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್: ಇದು ಡಿಕೆಶಿ ಸಲಹೆಯಷ್ಟೆ- ಸಾರಿಗೆ ಸಚಿವ ರಾಮಲಿಂಗರೆಡ್ಡಿ

0
ಬೆಂಗಳೂರು,ಜುಲೈ,11,2025 (www.justkannada.in): ಸರ್ಕಾರಿ ಶಾಲೆಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ ಮಾಡುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು ಈ ಕುರಿತು ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಇದು ಡಿಕೆ ಶಿವಕುಮಾರ್ ಸಲಹೆಯಷ್ಟೆ...

ಸಿಎಂ ಸಿದ್ದರಾಮಯ್ಯ ವಿರುದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆ

0
ಬೆಂಗಳೂರು,ಜುಲೈ,11,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಜೆಪಿ ವಿರುದ್ದ ಭ್ರಷ್ಟಾಚಾರ ಆರೋಪಿಸಿ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದಕ್ಕೆ...

ಡಿಕೆ ಶಿವಕುಮಾರ್ ಈಗ ಸಿಎಂ ಆಗದಿದ್ದರೆ ಮುಂದೆ ಸಿಎಂ ಆಗೋದೆ ಇಲ್ಲ- ಜೆಡಿಎಸ್ ಶಾಸಕ

0
ಮೈಸೂರು,ಜುಲೈ,11,2025 (www.justkannada.in): ಸಿಎಂ ಬದಲಾವಣೆ ವಿಚಾರ ಚರ್ಚೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅಂತಿಮ ತೆರೆ ಎಳೆದಿದ್ದರೇ ಅತ್ತ  ಡಿಕೆ ಶಿವಕುಮಾರ್ ಬೆಂಬಲಿಗರೂ ಮುಂದಿನ ಅವಧಿಯಲ್ಲಿ ಸಿಎಂ ಆಗಲಿದ್ದಾರೆ ಎಂಬ ಹೇಳಿಕೆಯನ್ನ ನೀಡುತ್ತಿದ್ದಾರೆ. ಈ ಕುರಿತು...

ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌: ಸರ್ಕಾರದಿಂದ ನಿರ್ಧಾರ

0
ಬೆಂಗಳೂರು, ಜುಲೈ 11,2025 (www.justkannada.in): ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು  ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌ ವ್ಯವಸ್ಥೆ ಆರಂಭಿಸಲು ಮುಂದಾಗಿದೆ. ಹೌದು, ರಾಜ್ಯಾದ್ಯಂತ ಪಬ್ಲಿಕ್ ಶಾಲೆಗಳಲ್ಲಿ...