ವಿದೇಶ ಪ್ರವಾಸದ ಅನುಭವ ಹಂಚಿಕೊಂಡ ಪವರ್ ಸ್ಟಾರ್ !
ಬೆಂಗಳೂರು, ಮೇ 17, 2019 (www.justkannada.in): ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಪ್ರವಾಸದ ವಿಡಿಯೋ ತುಣುಕನ್ನು ಹಂಚಿಕೊಂಡಿದ್ದಾರೆ.
ರಜಾ ಮಜವನ್ನು ನಟ ಪುನೀತ್ ರಾಜ್‌ಕುಮಾರ್ ಸವಿದಿದ್ದಾರೆ. ಇತ್ತೀಚಿಗೆ ಕುಟುಂಬ ಸಮೇತರಾಗಿ ಪ್ರವಾಸಕ್ಕೆ...
ಪೊಲೀಸರ ವಿಚಾರಣೆಗೆ ಹಾಜರಾದ ನಟ ಆದಿತ್ಯ, ರಾಜೇಂದ್ರಸಿಂಗ್ ಬಾಬು
ಬೆಂಗಳೂರು, ಮೇ 17, 2019 (www.justkannada.in): ಮನೆ ಬಾಡಿಗೆ ಸಂಬಂಧ ದಾಖಲಾಗಿರುವ ದೂರಿಗೆ ಸ್ಪಷ್ಟನೆ ನೀಡಲು ನಟ ಆದಿತ್ಯ ಪೋಲೀಸರ ಮುಂದೆ ಹಾಜರಾಗಿದ್ದಾರೆ.
ಬೆಂಗಳೂರಿನ ಸದಾಶಿವನಗರದ ಆರ್ ಎಂವಿಎಕ್ಸ್ ಬಡಾವಣೆ ಬಳಿ ಇರುವ ಪ್ರಸನ್ನ...
ಕೆಜಿಎಫ್-2 ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ತೆಲುಗಿನ ರಾವ್ ರಮೇಶ್
ಬೆಂಗಳೂರು, ಮೇ 17, 2019 (www.justkannada.in): ಟಾಲಿವುಡ್ ನಟ ರಾವ್ ರಮೇಶ್ ಕೆಜಿಎಫ್ -2 ನಲ್ಲಿ ಅವಕಾಶ ಪಡೆದಿದ್ದಾರೆ.
ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಕೆ.ಜಿ.ಎಫ್ ಸ್ಟಾರ್ ಯಶ್, ರಾವ್ ರಮೇಶ್ ರನ್ನು...
ರಾಜೀವ್ ಗಾಂಧಿ ಬಗ್ಗೆ ವಿವಾದಾತ್ಮಕ ಟ್ವಿಟ್- ಕ್ಷಮೆಕೋರಿದ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್…
ದಕ್ಷಿಣ ಕನ್ನಡ,ಮೇ,17,2019(www.justkannada.in): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಬಗ್ಗೆ ಮಾಡಿದ್ದ ಟ್ವಿಟ್ ಗೆ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆ ಟ್ವಿಟ್ ಡಿಲೀಟ್ ಮಾಡಿದ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್ ಈ ಬಗ್ಗೆ...
ಸಿಎಂ ಹೆಚ್ಡಿಕೆ ಹೇಳಿಕೆ ಮತ್ತು ಸಂಸದ ನಳೀನ್ ಕುಮಾರ್ ವಿವಾದಾತ್ಮಕ ಟ್ವಿಟ್ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು ಹೀಗೆ…
ಕಲ್ಬುರ್ಗಿ,ಮೇ,17,2019(www.justkannada.in): ಮಾಜಿ ಪ್ರಧಾನಿ ರಾಜೀವ್ ಗಾಂಧಿ 17 ಸಾವಿರ ಜನರನ್ನ ಕೊಂದಿದ್ದಾರೆ ಎಂದು ವಿವಾದಾತ್ಮಕ ಟ್ವಿಟ್ ಮಾಡಿದ್ದ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ದ ಕಿಡಿಕಾರಿರುವ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ,...
ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು 15 ದಿನಗಳ ಗಡವು; ನಿರ್ಲಕ್ಷ್ಯ ವಹಿಸಿದರೆ ದಂಡ; ಸೈಟ್ ಮಾಲೀಕರಿಗೆ ಪಾಲಿಕೆ ಎಚ್ಚರಿಕೆ
ಬೆಂಗಳೂರು:ಮೇ-17:(www.justkannada.in) ಖಾಲಿ ನಿವೇಶನಗಳಲ್ಲಿನ ಕಸ, ಕಟ್ಟಡದ ಭಗ್ನಾವಶೇಷಗಳು, ಗಿಡ-ಗಂಟಿಗಳನ್ನು ತೆರವುಗೊಳಿಸಲು ನಿವೇಶನಗಳ ಮಾಲೀಕರಿಗೆ ಬಿಬಿಎಂಪಿ 15 ದಿನಗಳ ಗಡುವು ನೀಡಿದೆ. ಒಂದು ವೇಳೆ ಗಡುವಿನೊಳಗೆ ನಿವೇಶನಗಳ ಮಾಲೀಕರು ತೆರವುಗೊಳಿಸದಿದ್ದಲ್ಲಿ 25 ಸಾವಿರ ರೂ....
ಬೆಳ್ಳಂಬೆಳಿಗ್ಗೆಯೇ ಗ್ರಾಮಕ್ಕೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ: ಬೆಚ್ಚಿಬಿದ್ದ ಗ್ರಾಮಸ್ಥರು…
ಮೈಸೂರು,ಮೇ,17,2019(www.justkannada.in) ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮಕ್ಕೆ ಬೆಳ್ಳಂಬೆಳಿಗ್ಗೆಯೇ ಕಾಡಾನೆ ನುಗ್ಗಿ ದಾಂಧಲೆ ಮಾಡಿರುವ ಘಟನೆ ನಡೆದಿದೆ.
ಬೀಚನಹಳ್ಳಿಯಲ್ಲಿ ಗ್ರಾಮದೊಳಗೆ ಮುಜಾನೆಯೇ ಕಾಡಾನೆ ದಾಳಿ ನಡೆಸಿದ್ದು ಕಾಡಾನೆ ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ....
ಗಾಳಿ ಸಹಿತ ಗುಡುಗು ಸಿಡಿಲು ಮಳೆ ಆರ್ಭಟಕ್ಕೆ ಹಾರಿ ಹೋದ ಮನೆ ಮೇಲ್ಚಾವಣಿಗಳು: ಬಾಲಕಿ ಮಹಿಳೆಯರಿಬ್ಬರಿಗೆ ಗಾಯ…
ಮೈಸೂರು,ಮೇ,17,2019(www.justkannada.in): ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ಹಲವೆಡೆ ಗಾಳಿ ಗುಡುಗು ಸಿಡಿಲು ಸಹಿತ ಮಳೆಯ ಆರ್ಭಟ ಜೋರಾಗಿ ಜನ ಜೀವನ ಅಸ್ತವ್ಯಸ್ತವಾಗಿತ್ತು.
ಎಚ್.ಡಿ.ಕೋಟೆ ತಾಲೂಕಿನ ಹಲವೆಡೆ ವರುಣನ ಅಬ್ಬರ ಹೆಚ್ಚಾಗಿದ್ದು, ಗಾಳಿಯ ರಭಸಕ್ಕೆ...
ರಾಜೀವ್ ಗಾಂಧಿ ಬಗ್ಗೆ ವಿವಾದಾತ್ಮಕ ಟ್ವಿಟ್ ಮಾಡಿದ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್…
ದಕ್ಷಿಣ ಕನ್ನಡ,ಮೇ,17,2019(www.justkannada.in): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಬಗ್ಗೆ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್ ಇದೀಗ ವಿವಾದಾತ್ಮಕ ಟ್ವಿಟ್ ಮಾಡಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ರಾಜೀವ್ ಗಾಂಧಿ ಬಗ್ಗೆ ಟ್ವಿಟ್ ಮಾಡಿರುವ...
ಶೂಟೌಟ್ ಪ್ರಕರಣ: 500 ಕೋಟಿ ಹಣ ಬದಲಾವಣೆ ದಂಧೆ ವಿಷಯ ಬಹಿರಂಗ: ಎಫ್ ಐಆರ್ ದಾಖಲು
ಮೈಸೂರು,ಮೇ,17,2019(www.justkannada.in): ಮೈಸೂರಿನಲ್ಲಿ ಪೊಲೀಸರ ಶೂಟ್ ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದಲ್ಲಿ 500 ಕೋಟಿ ಹಣ ಬದಲಾವಣೆ ದಂಧೆ ನಡೆಯುತ್ತಿದ್ದ ವಿಷಯ ಬಹಿರಂಗವಾಗಿದ್ದು, ಎಫ್ ಐಆರ್ ದಾಖಲಾಗಿದೆ.
ಪ್ರಕರಣ ಸಂಬಂಧ ಇನ್ಸ್ ಪೆಕ್ಟರ್ ಬಿ.ಜಿ.ಕುಮಾರ್...



