Home Blog Page 4964

ಕೆಎಸ್ ಆರ್ ಟಿಸಿ ಬಸ್ ನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 1ಕೋಟಿ ಹಣ ಪೊಲೀಸರ ವಶಕ್ಕೆ…

0
ದಕ್ಷಿಣ ಕನ್ನಡ,ಮೇ,17,2019(www.justkannada.in):  ಕೆಎಸ್ ಆರ್ ಟಿಸಿ ಬಸ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂ ನಗದನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಬಂದರು ಬಳಿ ಹಣವನ್ನ ಜಪ್ತಿ...

156 ತಾಲೂಕಲ್ಲಿ ಬರ ನೀರಿಗಾಗಿ ಹಾಹಾಕಾರ

0
ಬೆಂಗಳೂರು:ಮೇ-17: ಪ್ರತಿವರ್ಷದಂತೆ ಈ ಸಲವೂ ರಾಜ್ಯವನ್ನು ಭೀಕರ ಬರ ಆವರಿಸಿದ್ದು, ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. 2018-19ನೇ ಸಾಲಿನಲ್ಲಿ ಮುಂಗಾರಿನಲ್ಲಿ 100, ಹಿಂಗಾರಿನಲ್ಲಿ 156 ಸೇರಿ ಒಟ್ಟು 156 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು...

ಅಂತಿಮ ಯುದ್ಧಕ್ಕೆ ಬಿಜೆಪಿ ಸಿದ್ಧ!

0
ಬೆಂಗಳೂರು:ಮೇ-17:ಮುಖ್ಯಮಂತ್ರಿ ಸೇರಿ ಮೈತ್ರಿ ಪಕ್ಷಗಳ ಮುಂಚೂಣಿ ನಾಯಕರೇ ಪರಸ್ಪರರ ವಿರುದ್ಧ ವಾಗ್ದಾಳಿಯಲ್ಲಿ ನಿರತವಾಗಿ ಸರ್ಕಾರ ಅಸ್ಥಿರತೆಯತ್ತ ಸಾಗತ್ತಿರುವ ಮುನ್ಸೂಚನೆ ನಡುವೆ ರಾಜ್ಯ ಬಿಜೆಪಿ ಮೇ 21ಕ್ಕೆ ಬೆಂಗಳೂರಿನಲ್ಲಿ ಕರೆದಿರುವ ಸಭೆ ಕುತೂಹಲ ಮೂಡಿಸಿದೆ. ಮೇ...

ಲೋಕಲ್ ಫೈಟ್​ಗೆ ಇವಿಎಂ ಕೊರತೆ: ಪ್ರಸ್ತಾವನೆಗೆ ಕ್ಯಾರೇ ಎನ್ನದ ಸರ್ಕಾರ

0
ಬೆಂಗಳೂರು:ಮೇ-17: ಗ್ರಾಮ ಪಂಚಾಯಿತಿ ಚುನಾವಣೆಗೆ ಬೇಕಾದ ಬಹುಆಯ್ಕೆ ಇವಿಎಂಗಳಿಗೆ 95 ಕೋಟಿ ರೂ.ಗೆ ರಾಜ್ಯ ಚುನಾವಣಾ ಆಯೋಗ ಪ್ರಸ್ತಾವನೆ ಸಲ್ಲಿಸಿ 2 ವರ್ಷ ಕಳೆದರೂ ಸರ್ಕಾರ ಕ್ಯಾರೇ ಎಂದಿಲ್ಲ. ಪದೇಪದೆ ಪತ್ರ ವ್ಯವಹಾರ...

ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಸಾಬೀತು- ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ಟೀಕೆ…

0
ಕಲ್ಬುರ್ಗಿ,ಮೇ,16,2019(www.justkannada.in): ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗ್ಬೇಕಿತ್ತು ಎಂಬ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ಮತ್ತು ಸಿಎಂ ಸ್ಥಾನಕ್ಕೆ ರೇವಣ್ಣ ಕೂಡ ಅರ್ಹರು ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಟೀಕಿಸಿದ ಬಿಜೆಪಿ ಮುಖಂಡ ಅರವಿಂದ...

ಜೂನ್ ತಿಂಗಳಲ್ಲಿ ವಿದ್ಯುತ್ ದರ ಪರಿಷ್ಕರಣೆ…?

0
ಬೆಂಗಳೂರು,ಮೇ,16,2019(www.justkannada.in): ವಿದ್ಯುತ್ ದರ ಏರಿಕೆ ಮಾಡುವಂತೆ ವಿದ್ಯುತ್ ಸರಬರಾಜು ಕಂಪನಿಗಳು ಮನವಿ ಸಲ್ಲಿಸಿದ ಹಿನ್ನೆಲೆ ಜೂನ್ ತಿಂಗಳಲ್ಲಿ ವಿದ್ಯುತ್ ದರ ಪರಿಷ್ಕರಣೆ ನಡೆಯುವ ಸಾಧ್ಯತೆ ಇದೆ. 2018 ನವೆಂಬರ್ ನಲ್ಲೇ ವಿದ್ಯುತ್ ದರ ಏರಿಕೆ...

‘ಕೈಗೆ ಬಳೆ ಹಾಕಿಕೊಳ್ಳಿ’ ಎಂದು ಹೇಳಿಕೆ ನೀಡಿದ್ದ ಸಂಸದೆ ಶೋಭಾ ಕರಂದ್ಲಾಜೆಗೆ ಟ್ವಿಟ್ಟರ್ ನಲ್ಲೆ ತಿರುಗೇಟು ಕೊಟ್ಟ ಮಾಜಿ...

0
ಬೆಂಗಳೂರು, ಮೇ 16,2019(www.justkannada.in): "ನಿಮ್ಮ ಪಕ್ಷದ ಶಾಸಕರನ್ನು ಹಿಂಡಿದಿಟ್ಟುಕೊಳ್ಳುವುದು ನಿಮ್ಮ ಕೆಲಸ. ಅದು ಆಗದಿದ್ದರೇ ಕೈಗೆ ಬಳೆ ಹಾಕಿಕೊಳ್ಳಿ ಎಂದು ಹೇಳಿಕೆ ನೀಡಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ...

ನಾಥುರಾಮ್ ಗೋಡ್ಸೆ ಓರ್ವ ದೇಶಭಕ್ತ: ಹೊಸ ವಿವಾದ ಸೃಷ್ಟಿಸಿದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್

0
ಭೋಪಾಲ್:ಮೇ-16:(www.justkannada.in) ಮಹಾತ್ಮಾ ಗಾಂಧಿಯನ್ನು ಹತ್ಯೆಗೈದ ನಾಥುರಾಮ್ ಗೋಡ್ಸೆ ಓರ್ವ ದೇಶಭಕ್ತ. ಅವರು ದೇಶಭಕ್ತರಾಗಿಯೇ ಜನಮಾನಸದಲ್ಲಿರುತ್ತಾರೆ ಎಂದು ಹೇಳಿಕೆ ನೀಡುವಮೂಲಕ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹೊಸ...

ಬೆಸ್ಕಾಂ, ಬಿಬಿಎಂಪಿ ನಿರ್ಲಕ್ಷ್ಯದಿಂದ ಮತ್ತೊಂದು ಅವಘಡ: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕನ ಸ್ಥಿತಿ ಗಂಭೀರ…

0
ಬೆಂಗಳೂರು, ಮೇ 16,2019(www.justkannada.in):  ಬೆಸ್ಕಾಂ ಮತ್ತು ಬಿಬಿಎಂಪಿ ನಿರ್ಲಕ್ಷ್ಯಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ನಡೆದಿದೆ.  ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಇಂದು ನಡೆದಿದೆ. ನಗರದ ಮತ್ತಿಕೆರೆಯ ನೇತಾಜಿ...

ಸಿದ್ದರಾಮಯ್ಯ ಹೇಳಿಕೆಯಲ್ಲಿ ತಪ್ಪಿಲ್ಲ: ಸಿಎಂ ಸ್ಥಾನದ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ-ಡಿಸಿಎಂ ಡಾ.ಜಿ.ಪರಮೇಶ್ವರ್…

0
ಬೆಂಗಳೂರು, ಮೇ 16,2019(www.justkannada.in): ಸಿಎಂ ಸ್ಥಾನಕ್ಕೆ  ಎಚ್‌ ಡಿ ರೇವಣ್ಣ ಕೂಡ ಅರ್ಹರು ಎಂದು  ಸಿದ್ದರಾಮಯ್ಯ ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ  ಅಂತಾ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್  ತಿಳಿಸಿದರು. ಇಂದು ಈ ಬಗ್ಗೆ ಮಾತನಾಡಿದ...