Tuesday, July 21, 2026

BDA Apartments

Home Blog Page 497

ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌: ಸರ್ಕಾರದಿಂದ ನಿರ್ಧಾರ

0
ಬೆಂಗಳೂರು, ಜುಲೈ 11,2025 (www.justkannada.in): ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು  ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌ ವ್ಯವಸ್ಥೆ ಆರಂಭಿಸಲು ಮುಂದಾಗಿದೆ. ಹೌದು, ರಾಜ್ಯಾದ್ಯಂತ ಪಬ್ಲಿಕ್ ಶಾಲೆಗಳಲ್ಲಿ...

ಸಿಎಂ ಬದಲಾವಣೆ ವಿಚಾರ: ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ ಗೃಹ ಸಚಿವ ಪರಮೇಶ್ವರ್

0
ಮೈಸೂರು,ಜುಲೈ,11,2025 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಹಾಗೂ ನಾನೇ ಐದು ವರ್ಷ ಸಿಎಂ ಎಂಬ ಸಿಎಂ ಸಿದ್ದರಾಮಯ್ಯ ಹೇಳಕೆ ಕುರಿತು ಗೃಹ ಸಚಿವ ಜಿ.ಪರಮೇಶ್ವರ್  ಪ್ರತಿಕ್ರಿಯೆ ನೀಡಿದರು. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ...

ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌

0
ಬೆಂಗಳೂರು, ಜುಲೈ 11,2025 (www.justkannada.in): ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪೋಷಕರ ಮೇಲಿನ ಹೊರೆಯನ್ನು ತಪ್ಪಿಸುವ ಸಲುವಾಗಿ ನರ್ಸಿಂಗ್‌ ಕೋರ್ಸ್‌ ಶುಲ್ಕವನ್ನು ಈ ವರ್ಷ ಹೆಚ್ಚಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು...

3ನೇ ಆಷಾಢ ಶುಕ್ರವಾರ: ತಾಯಿ ಚಾಮುಂಡೇಶ್ವರಿಗೆ ಗಜಲಕ್ಷ್ಮಿ ಅಲಂಕಾರ: ಹರಿದು ಬಂದ ಭಕ್ತ ಸಾಗರ

0
ಮೈಸೂರು,ಜುಲೈ,11,2025 (www.justkannada.in): ಮೂರನೇ ಆಷಾಢ ಶುಕ್ರವಾರ ಹಿನ್ನೆಲೆ, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕಾಗಿ ಚಾಮುಂಡಿ ಬೆಟ್ಟಕ್ಕೆ  ಭಕ್ತ ಸಾಗರ ಹರಿದು ಬರುತ್ತಿದೆ. ತಾಯಿ ಚಾಮುಂಡೇಶ್ವರಿಗೆ ಬೆಳಗಿನ ಜಾವದಿಂದಲೇ ಅಂದರೆ ಮುಂಜಾನೆ 3:30 ಕ್ಕೆ...

ಮಹಿಳೆಯರ ಘನತೆಗೆ ಚ್ಯುತಿ ತರುವ ಕೆಲಸ ಮಾಡಿದ್ರೆ ತಕ್ಷಣವೇ ದೂರು ದಾಖಲಿಸಿ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಜುಲೈ,10,2025 (www.justkannada.in): ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋಗಳು ಅಥವಾ ಖಾತೆಗಳನ್ನು ಆನ್‌ಲೈನ್‌ ನಲ್ಲಿ ನೋಡಿದರೆ, ತಕ್ಷಣವೇ ಸೈಬರ್ ಸೆಲ್‌ ನ ದೂರವಾಣಿ ಸಂಖ್ಯೆ: 1930ಗೆ ಕರೆಮಾಡಿ ಅಥವಾ ವೆಬ್‌ಸೈಟ್: cybercrime.gov.in ನಲ್ಲಿ...

ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ: ಊಹಾಪೋಹಗಳಿಗೆ ಆಸ್ಪದವಿಲ್ಲ-ಸಿಎಂ ಸಿದ್ದರಾಮಯ್ಯ

0
ನವದೆಹಲಿ,ಜುಲೈ 10 ,2025 (www.justkannada.in):  ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಠಿಯಾಗಿದ್ದು, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ...

ನಂದಿನಿ ನೂತನ ತುಪ್ಪದ ಪ್ಯಾಕೆಟ್ ಬಿಡುಗಡೆ

0
ಮೈಸೂರು,ಜುಲೈ,10,2025 (www.justkannada.in): ಕರ್ನಾಟಕ ಹಾಲು ಮಹಾಮಂಡಳಿ ವತಿಯಿಂದ ನಂದಿನಿ ಬ್ರಾಂಡ್‌ ನ ನೂತನ ವಿನ್ಯಾಸದ ನಂದಿನಿ ತುಪ್ಪದ 500 ಎಂ.ಎಲ್ ಹಾಗೂ 1 ಲೀ ಪ್ಯಾಕೆಟ್ ಅನ್ನು ಮೈಸೂರು ಜಿಲ್ಲಾ ಹಾಲು ಒಕ್ಕೂಟ...

ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

0
ಮೈಸೂರು,ಜುಲೈ,10,2025 (www.justkannada.in):  ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ ಆರೋಪ ಕೇಳಿ ಬಂದಿದ್ದು, ಬಡ್ಡಿ ಹಣ ಕಟ್ಟದಿದ್ದಕ್ಕೆ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮೈಸೂರಿನ ಸತ್ಯನಗರದ ಮಜ್ಝಾರ್ ಪಾಷ ಮೇಲೆ‌...

ಅಂಬೇಡ್ಕರ್ ಆಶಯದಂತೆ ಆಡಳಿತ ಎನ್ನುವ ಸಿಎಂ ಅವರೇ  ಪಾಲಿಕೆ ಕಾರ್ಮಿಕರತ್ತ ಗಮನ ಹರಿಸಿ-ಮಾಜಿ ಮೇಯರ್ ಶಿವಕುಮಾರ್

0
ಮೈಸೂರು,ಜುಲೈ,10,2025 (www.justkannada.in): ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ಮಹಾನಗರ ಪಾಲಿಕೆಗಳ ನೌಕರರು, ಪೌರಕಾರ್ಮಿಕರು, ಯುಜಿಡಿ ಕಾರ್ಮಿಕರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯನವರೇ  ಪಾಲಿಕೆ ಕಾರ್ಮಿಕರತ್ತ ಗಮನಹರಿಸಿ...

ಆಸ್ತಿ ಕಬಳಿಕೆಗೆ ಸಂಚು: ಐವರ ವಿರುದ್ದ ಪ್ರಕರಣ ದಾಖಲು

0
ಮೈಸೂರು,ಜುಲೈ,10,2025 (www.justkannada.in): ಅಸಲಿ ವ್ಯಕ್ತಿ ಇದ್ದರೂ ಸಹ  ಆಸ್ತಿ ಕಬಳಿಸಲು ಸಂಚು ರೂಪಿಸಿದ್ದ ಐವರು ನಕಲಿ ವ್ಯಕ್ತಿಗಳು ಕೊನೆಗೂ ಸಿಕ್ಕಿಬಿದ್ದಿದ್ದು ಇದೀಗ ಇವರ ವಿರುದ್ದ ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ...