ಸಿಎಂ ಸಿದ್ದರಾಮಯ್ಯ ವಿರುದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆ
ಬೆಂಗಳೂರು,ಜುಲೈ,11,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಜೆಪಿ ವಿರುದ್ದ ಭ್ರಷ್ಟಾಚಾರ ಆರೋಪಿಸಿ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದಕ್ಕೆ...
ಡಿಕೆ ಶಿವಕುಮಾರ್ ಈಗ ಸಿಎಂ ಆಗದಿದ್ದರೆ ಮುಂದೆ ಸಿಎಂ ಆಗೋದೆ ಇಲ್ಲ- ಜೆಡಿಎಸ್ ಶಾಸಕ
ಮೈಸೂರು,ಜುಲೈ,11,2025 (www.justkannada.in): ಸಿಎಂ ಬದಲಾವಣೆ ವಿಚಾರ ಚರ್ಚೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅಂತಿಮ ತೆರೆ ಎಳೆದಿದ್ದರೇ ಅತ್ತ ಡಿಕೆ ಶಿವಕುಮಾರ್ ಬೆಂಬಲಿಗರೂ ಮುಂದಿನ ಅವಧಿಯಲ್ಲಿ ಸಿಎಂ ಆಗಲಿದ್ದಾರೆ ಎಂಬ ಹೇಳಿಕೆಯನ್ನ ನೀಡುತ್ತಿದ್ದಾರೆ.
ಈ ಕುರಿತು...
ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್: ಸರ್ಕಾರದಿಂದ ನಿರ್ಧಾರ
ಬೆಂಗಳೂರು, ಜುಲೈ 11,2025 (www.justkannada.in): ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ಮುಂದಾಗಿದೆ.
ಹೌದು, ರಾಜ್ಯಾದ್ಯಂತ ಪಬ್ಲಿಕ್ ಶಾಲೆಗಳಲ್ಲಿ...
ಸಿಎಂ ಬದಲಾವಣೆ ವಿಚಾರ: ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ ಗೃಹ ಸಚಿವ ಪರಮೇಶ್ವರ್
ಮೈಸೂರು,ಜುಲೈ,11,2025 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಹಾಗೂ ನಾನೇ ಐದು ವರ್ಷ ಸಿಎಂ ಎಂಬ ಸಿಎಂ ಸಿದ್ದರಾಮಯ್ಯ ಹೇಳಕೆ ಕುರಿತು ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದರು.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ...
ಈ ವರ್ಷ ನರ್ಸಿಂಗ್ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ: ಸಚಿವ ಡಾ. ಶರಣಪ್ರಕಾಶ್ ಪಾಟೀಲ್
ಬೆಂಗಳೂರು, ಜುಲೈ 11,2025 (www.justkannada.in): ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪೋಷಕರ ಮೇಲಿನ ಹೊರೆಯನ್ನು ತಪ್ಪಿಸುವ ಸಲುವಾಗಿ ನರ್ಸಿಂಗ್ ಕೋರ್ಸ್ ಶುಲ್ಕವನ್ನು ಈ ವರ್ಷ ಹೆಚ್ಚಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು...
3ನೇ ಆಷಾಢ ಶುಕ್ರವಾರ: ತಾಯಿ ಚಾಮುಂಡೇಶ್ವರಿಗೆ ಗಜಲಕ್ಷ್ಮಿ ಅಲಂಕಾರ: ಹರಿದು ಬಂದ ಭಕ್ತ ಸಾಗರ
ಮೈಸೂರು,ಜುಲೈ,11,2025 (www.justkannada.in): ಮೂರನೇ ಆಷಾಢ ಶುಕ್ರವಾರ ಹಿನ್ನೆಲೆ, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕಾಗಿ ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ.
ತಾಯಿ ಚಾಮುಂಡೇಶ್ವರಿಗೆ ಬೆಳಗಿನ ಜಾವದಿಂದಲೇ ಅಂದರೆ ಮುಂಜಾನೆ 3:30 ಕ್ಕೆ...
ಮಹಿಳೆಯರ ಘನತೆಗೆ ಚ್ಯುತಿ ತರುವ ಕೆಲಸ ಮಾಡಿದ್ರೆ ತಕ್ಷಣವೇ ದೂರು ದಾಖಲಿಸಿ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಜುಲೈ,10,2025 (www.justkannada.in): ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋಗಳು ಅಥವಾ ಖಾತೆಗಳನ್ನು ಆನ್‌ಲೈನ್ ನಲ್ಲಿ ನೋಡಿದರೆ, ತಕ್ಷಣವೇ ಸೈಬರ್ ಸೆಲ್ ನ ದೂರವಾಣಿ ಸಂಖ್ಯೆ: 1930ಗೆ ಕರೆಮಾಡಿ ಅಥವಾ ವೆಬ್‌ಸೈಟ್: cybercrime.gov.in ನಲ್ಲಿ...
ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ: ಊಹಾಪೋಹಗಳಿಗೆ ಆಸ್ಪದವಿಲ್ಲ-ಸಿಎಂ ಸಿದ್ದರಾಮಯ್ಯ
ನವದೆಹಲಿ,ಜುಲೈ 10 ,2025 (www.justkannada.in): ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಠಿಯಾಗಿದ್ದು, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.
ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ...
ನಂದಿನಿ ನೂತನ ತುಪ್ಪದ ಪ್ಯಾಕೆಟ್ ಬಿಡುಗಡೆ
ಮೈಸೂರು,ಜುಲೈ,10,2025 (www.justkannada.in): ಕರ್ನಾಟಕ ಹಾಲು ಮಹಾಮಂಡಳಿ ವತಿಯಿಂದ ನಂದಿನಿ ಬ್ರಾಂಡ್ ನ ನೂತನ ವಿನ್ಯಾಸದ ನಂದಿನಿ ತುಪ್ಪದ 500 ಎಂ.ಎಲ್ ಹಾಗೂ 1 ಲೀ ಪ್ಯಾಕೆಟ್ ಅನ್ನು ಮೈಸೂರು ಜಿಲ್ಲಾ ಹಾಲು ಒಕ್ಕೂಟ...
ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ
ಮೈಸೂರು,ಜುಲೈ,10,2025 (www.justkannada.in): ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ ಆರೋಪ ಕೇಳಿ ಬಂದಿದ್ದು, ಬಡ್ಡಿ ಹಣ ಕಟ್ಟದಿದ್ದಕ್ಕೆ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಮೈಸೂರಿನ ಸತ್ಯನಗರದ ಮಜ್ಝಾರ್ ಪಾಷ ಮೇಲೆ...













