Home Blog Page 4990

ರೈತರಿಗೆ ಮತ್ತಷ್ಟು ಸಂಕಷ್ಟ: ರಾಜ್ಯ ಸರ್ಕಾರ ಸಾಲಮನ್ನಾ ಸರಿಯಾಗಿ ಮಾಡಿಲ್ಲ- ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ  ಕುರುಬೂರು ಶಾಂತಕುಮಾರ್

0
ಮೈಸೂರು, ಮೇ,4,2019(www.justkannada.in): ರೈತರು ಮತ್ತಷ್ಟು ಕಷ್ಟಕ್ಕೆ ಒಳಗಾಗಿದ್ದರೂ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಸರಿಯಾಗಿ ಮಾಡಿಲ್ಲ ಎಂದು ರಾಜ್ಯ  ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ರೈತರಿಗೆ...

ಸೊಂಟದ ಮೂಳೆ ಮುರಿತ: ಗಾನಕೋಗಿಲೆ ಎಸ್ ಜಾನಕಿ  ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು…

0
ಮೈಸೂರು,ಮೇ,4,2019(www.justkannada.in):   ಮನೆಯಲ್ಲಿ ಬಿದ್ದು ಗಾನಕೋಗಿಲೆ  ಎಸ್.ಜಾನಕಿ ಅವರು ಸೊಂಟ ಮುರಿದುಕೊಂಡಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಮೂರು ದಿನಗಳ ಹಿಂದೆಯೇ ಎಸ್.ಜಾನಕಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೈಸೂರಿನಲ್ಲಿ...

ಮಾಲೀಕನಿಂದಲೇ  ಹಮಾಲಿ ಕೊಲೆ ಕೇಸ್ ಖಂಡಿಸಿ ಪ್ರತಿಭಟನೆ: ರಣರಂಗವಾಯ್ತು ಎಪಿಎಂಸಿ ಮಾರುಕಟ್ಟೆ…

0
ದಾವಣಗೆರೆ,ಮೇ,4,2019(www.justkannada.in):  ಮಾಲೀಕನೇ ಹಮಾಲಿಯನ್ನ ಕೊಲೆ ಮಾಡಿರುವ ಘಟನೆಯನ್ನ ಖಂಡಿಸಿ ಇಂದು ದಾವಣಗೆರೆ ಎಪಿಎಂಸಿ ಮಾರುಕಟ್ಟೆ ಬಂದ್ ಮಾಡಿ ಹಮಾಲಿಗಳು ಪ್ರತಿಭಟನೆ ನಡೆಸಿದರು. ಹಮಾಲಿ ಬಸಾಪುರ ವೀರೇಶ್ ಎಂಬುವವರನ್ನ ಮಾಲೀಕ ಮೃತ್ಯುಂಜಯ  ಜ್ಯೋತಿ ಬಣ ಕೊಲೆ...

ಕೆಐಎ ನಿಂದ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ: 4 ಕೆ.ಜಿ ಬಂಗಾರ ಜಪ್ತಿ

0
ಬೆಂಗಳೂರು:ಮೇ-4:(www.justkannada.in) ಕೆಂಪೇಗೌಡ ಅಂತರಾಷ್ತ್ರೀಯ ವಿಮಾನ ನಿಲ್ದಾಣದ ಮೂಲಕ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಇರುವ ಸೀಮಾ ಸುಂಕ ಅಧಿಕಾರಿಗಳು ಬರೋಬ್ಬರಿ 4 ಕೆ.ಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಎಮಿರೇಟ್ಸ್‌ ವಿಮಾನದಲ್ಲಿ ದುಬೈನಿಂದ ಕೆಐಎಗೆ...

ಉ.ಪ್ರದೇಶದಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮೈಸೂರು ಮೂಲದ ಮುಖ್ಯಪೇದೆ ಹೃದಯಾಘಾತದಿಂದ ಸಾವು…

0
ಮೈಸೂರು,ಮೇ,4,2019(www.justkannada.in):  ಉತ್ತರ ಪ್ರದೇಶದಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮೈಸೂರು ಮೂಲದ ಮುಖ್ಯಪೇದೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಿ.ಐ.ಎಸ್.ಎಫ್‌ನ ಮುಖ್ಯ ಪೇದೆ ಆರ್.ಕೆ.ಪ್ರಕಾಶ್ (48)ಮೃತ ಪೇದೆ.  ಪ್ರಕಾಶ್ ಮೈಸೂರಿನ ಆರ್ ಬಿ ಐ ನಲ್ಲಿ ಸಿ...

ಭಾರತೀಯ ಸೇನೆ ಮೋದಿ ಅವರ ವೈಯಕ್ತಿಕ ಆಸ್ತಿ ಅಲ್ಲ: ಭ್ರಷ್ಟಾಚಾರದ ಬಗ್ಗೆ ಚರ್ಚೆಗೆ ಬನ್ನಿ: ರಾಹುಲ್ ಗಾಂಧಿ ಸವಾಲು..

0
ನವದೆಹಲಿ,ಮೇ,4,2019(www.justkannada.in):  ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು ನಮ್ಮ ಭಾರತೀಯ ಸೇನೆ. ಭಾರತೀಯ ಸೇನೆ ಮೋದಿ ಅವರ ವೈಯಕ್ತಿಕ ಆಸ್ತಿಯಲ್ಲ. ನಮ್ಮ ಸರ್ಕಾರದಲ್ಲೂ ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ...

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಮುಂದುವರಿಕೆಗೆ ಸುಪ್ರೀಂಕೋರ್ಟ್ ಹಸಿರು ನಿಶಾನೆ….

0
ಚಾಮರಾಜನಗರ,ಮೇ,4,2019(www.justkannada.in):  ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಮುಂದುವರಿಕೆಗೆ ಸುಪ್ರೀಂ ಹಸಿರು ನಿಶಾನೆ ತೋರಿದೆ. ಬಂಡೀಪುರದ ಮೂಲೆಹೊಳೆ ಮೂಲಕ ಕೇರಳ ರಾಜ್ಯಕ್ಕೆ ರಾತ್ರಿ ಸಂಚಾರ ಮುಕ್ತ ಮಾಡುವಂತೆ ಮನವಿ ಮಾಡಿದ್ದ ಕೇರಳ  ಮುಖಭಂಗ ಅನುಭವಿಸಿದೆ. ಚಾಮರಾಜನಗರ...

ವಾಲ್ ಮಾರ್ಕ್ ಕಂಪನಿ ಮತ್ತು ಮಾಲೀಕನ ಮನೆ ಕಚೇರಿ ಮೇಲೆ ಎಸಿಬಿ ದಾಳಿ…

0
ಬೆಂಗಳೂರು,ಮೇ,4,2019(www.justkannada.in): ವಾಲ್ ಮಾರ್ಕ್ ಕಂಪನಿ  ಮಾಲೀಕ ರತನ್ ಲಾಲ್ ಅವರ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ರೆಸಿಡೆನ್ಸಿ ರಸ್ತೆಯಲ್ಲಿರುವ ವಾಲ್ ಮಾರ್ಕ್ ಕಂಪನಿ ಮೇಲೆ...

ಮುಂಜಾನೆಯೇ ಕಾಡಾನೆ ದಾಳಿ: ವ್ಯಕ್ತಿಗೆ ಗಂಭೀರ ಗಾಯ…

0
ಮೈಸೂರು,ಮೇ,4,2019(www.justkannada.in): ಕಾಡಾನೆ ದಾಳಿ ನಡೆಸಿದ ಪರಿಣಾಮ ಆಂಧ್ರಮೂಲದ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ....

ಪಂಚಕರ್ಮ ಜತೆಗೆ ಗೌಡರ ಪಂಚತಂತ್ರ

0
ಬೆಂಗಳೂರು:ಮೇ-4: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಫ‌ಲಿತಾಂಶ ಏನಾಗಬಹುದೋ ಎಂದು ಕಾಂಗ್ರೆಸ್‌-ಜೆಡಿಎಸ್‌ನ ನಾಯಕರು ಯೋಚಿಸುತ್ತಿದ್ದರೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಉಡುಪಿ ರೆಸಾರ್ಟ್‌ನಲ್ಲಿ ಪಂಚಕರ್ಮ ಚಿಕಿತ್ಸೆ ನಡುವೆಯೇ ‘ಮಹಾಘಟ್ಬಂಧನ್‌’ ಸರ್ಕಾರ ರಚನೆಗೆ ಪಂಚ’ತಂತ್ರ’ ರೂಪಿಸುತ್ತಿದ್ದಾರೆ. ಜತೆಗೆ...