ಮೈಸೂರು: ಯೂಟ್ಯೂಬ್ ಹಾಗೂ ಸಾಮಾಜಿಕ ಜಾಲತಾಣ ಮಾಧ್ಯಮ ಪ್ರತಿನಿಧಿಗಳಿಗೆ ಇಂದು ತರಬೇತಿ
ಮೈಸೂರು,ಜುಲೈ,23,2026 (www.justkannada.in): ಯೂಟ್ಯೂಬ್ ಚಾನೆಲ್ ಗಳು ಹಾಗೂ ವಿವಿಧ ಸಾಮಾಜಿಕ ಜಾಲತಾಣಗಳ ಮೂಲಕ ಸುದ್ದಿ ಪ್ರಸಾರ ಮಾಡುವ ಮಾಧ್ಯಮ ಪ್ರತಿನಿಧಿಗಳಿಗಾಗಿ ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.
ಇಂದು...
ವಿಪಕ್ಷಗಳ ಗದ್ದಲ ಹಿನ್ನೆಲೆ: ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ
ನವದೆಹಲಿ,ಜುಲೈ,23,2026 (www.justkannada.n): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಂಸತ್ ನಲ್ಲಿ ವಿಪಕ್ಷಗಳ ಧರಣಿ ಮತ್ತೆ ಮುಂದುವರೆದಿದ್ದು ಕಲಾಪ ಮುಂದೂಡಿಕೆ ಮಾಡಲಾಗಿದೆ.
ನೀಟ್...
ಜನರು ಹಣ ಪಡೆದು ವೋಟ್ ಹಾಕೋದನ್ನು ಮೊದಲು ನಿಲ್ಲಿಸಬೇಕು- ಉಪಲೋಕಾಯುಕ್ತ ಬಿ.ವೀರಪ್ಪ
ಬಾಗಲಕೋಟೆ,ಜುಲೈ,23,2026 (www.justkannada.in): ಚುನಾವಣೆಗಳಲ್ಲಿ ಜನರು ಹಣ ಪಡೆದು ಮತ ಹಾಕುವುದನ್ನು ಮೊದಲು ನಿಲ್ಲಿಸಬೇಕು ಎಂದು ಉಪಲೋಕಾಯುಕ್ತ ಬಿ.ವೀರಪ್ಪ ತಿಳಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಉಪಲೋಕಾಯುಕ್ತ ಬಿ.ವೀರಪ್ಪ ಸ್ವಾತಂತ್ರ್ಯದ ಆರಂಭದಲ್ಲಿ ದೇಶದಲ್ಲಿ ಶೇ 23 ರಷ್ಟು ಸುಶಿಕ್ಷಿತರಿದ್ದರು....
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆ- ಪ್ರಧಾನಿ ಮೋದಿ
ನವದೆಹಲಿ,ಜುಲೈ,23,2026 (www.justkannada.in): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಸಿಜೆಪಿಯಿಂದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿಚಾರ್ಜ್ ಖಂಡಿಸಿ ವಿದ್ಯಾರ್ಥಿಗಳಿಗೆ ಸೂಕ್ತ ನ್ಯಾಯ ಕೊಡಿಸುವಂತೆ ಆಗ್ರಹಿಸಿ ವಿಪಕ್ಷಗಳು ಬೃಹತ್ ಪ್ರತಿಭಟನೆ ನಡೆಸಿದ...
ಕೇಂದ್ರ ಶಿಕ್ಷಣ ಸಚಿವರನ್ನ ಕೂಡಲೇ ವಜಾಗೊಳಿಸಿ: ವಿದ್ಯಾರ್ಥಿಗಳಿಗೆ ಸೂಕ್ತ ನ್ಯಾಯ ಕೊಡಿಸಿ- ಖರ್ಗೆ ಆಗ್ರಹ
ನವದೆಹಲಿ,ಜುಲೈ,23,2026 (www.justkannada.in): ನೀಟ್ ಅಕ್ರಮ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಚ್ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್ ಮಾಡಿ ಚಾಟಿ ಬೀಸಿದ್ದಾರೆ.
ಈ ಕುರಿತು ಎಕ್ಸ್...
ನಮ್ಮ ಯುವಕರ ಭವಿಷ್ಯವನ್ನು ಹಾಳು ಮಾಡಿದ್ದು ನೀವೇ- ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ ಗುಡುಗು
ನವದೆಹಲಿ,ಜುಲೈ,23,2026 (www.justkannada.in): ನೀಟ್ ಅಕ್ರಮ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತೆ ವಾಗ್ದಾಳಿ ಮುಂದುವರೆಸಿದ್ದಾರೆ.
ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್...
ತಜ್ಞರ ಸಮಿತಿ ಹಾಗೂ ಸಂಸತ್ತಿನ ಸ್ಥಾಯಿ ಸಮಿತಿ ಎಚ್ಚರಿಕೆ ಕಡೆಗಣಿಸಿತೆ NTA.?
ನವದೆಹಲಿ, ಜುಲೈ.೨೨,೨೦೨೬: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG 2026) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವಾಲಯ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವಿರುದ್ಧ ಮತ್ತೊಮ್ಮೆ ಗಂಭೀರ...
“ಲೇ ಆಫ್ “: ಒಂದು ಪದ, ಮೂರು ತಲೆಮಾರುಗಳು
MYSORE: ನಾನು ಮೊದಲ ಬಾರಿಗೆ “ಲೇಆಫ್” ಎಂಬ ಪದವನ್ನು ನನ್ನ ಪ್ರಾಥಮಿಕ ಶಾಲೆಯ ನೋಟ್‌ಬುಕ್‌ನ ಒಂದು ಮೂಲೆಯಲ್ಲಿ ಓದಿದ್ದೆ.
ಜಾವಾ ಮೋಟಾರ್‌ಸೈಕಲ್ ಕಾರ್ಖಾನೆ ಮುಚ್ಚಲ್ಪಟ್ಟಿತ್ತು. ಅಟ್ಲಾಂಟಿಕ್ ಸ್ಪಿನ್ನಿಂಗ್ ಮಿಲ್‌ನ ಗೇಟ್‌ಗಳಿಗೆ ತುಕ್ಕು ಹಿಡಿದ ಬೀಗ...
10 ವರ್ಷಗಳಲ್ಲಿ152 ಪ್ರಶ್ನೆಪತ್ರಿಕೆ ಸೋರಿಕೆ: ಕೇಂದ್ರದ ವಿರುದ್ದ ವಾಗ್ದಾಳಿ: ಮೂರು ಷರತ್ತುಗಳನ್ನಾಕಿದ ರಾಹುಲ್ ಗಾಂಧಿ
ನವದೆಹಲಿ, ಜುಲೈ, 22,2026 (www.justkannada.in): ದೇಶದಲ್ಲಿ ಕಳೆದ 10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಆದರೆ ಈವರೆಗೆ ಯಾರೊಬ್ಬರಿಗೂ ಶಿಕ್ಷೆಯಾಗಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ದ ಗುಡುಗಿದ ಲೋಕಸಭೆ ವಿಪಕ್ಷ ನಾಯಕ ರಾಹುಲ್...
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮರುತನಿಖೆಗೆ ಸಮ್ಮತಿಸಿದ ಸುಪ್ರೀಂಕೋರ್ಟ್
ನವದೆಹಲಿ,ಜುಲೈ,22,2026 (www.justkannada.in): ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ಸುಪ್ರೀಂಕೋರ್ಟ್ ಸಮ್ಮತಿಸಿದೆ.
ಪ್ರಕರಣ ಸಂಬಂಧ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಒತ್ತಾಯಿಸಿ ಸೌಜನ್ಯ ತಾಯಿ ಕುಸುಮಾವತಿ...













