ಕಾಲ್ತುಳಿತ – ಪ್ರತಿಭಟನೆ : ಬಿಜೆಪಿ ಆಡಳಿತಾವಧಿಯ ಹೆಣಗಳ ಲೆಕ್ಕ ತಿಳಿಸಿದ ಸಿಎಂ ಸಿದ್ದರಾಮಯ್ಯ.
ಬೆಂಗಳೂರು, ಜೂ.೧೭, ೨೦೨೫: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿ ಬಿಡುಗಡೆಗೆ ಮಾಡಿ...
ಆರೋಗ್ಯ ಇಲಾಖೆಗೆ “ಗುಪ್ತ” ಸರ್ಜರಿ : ಜನತೆಗೆ ತಂದಿದೆ “ಹರ್ಷ”.!
ಬೆಂಗಳೂರು, ಜೂ.೧೭, ೨೦೨೫: ಸರ್ಕಾರಿ ಅಧಿಕಾರಿಯೋರ್ವ ವೃತ್ತಿ ಬದ್ಧತೆಯಿಂದ ಕೆಲಸ ಮಾಡಿದರೆ ಇಲಾಖೆಯಲ್ಲಿ ಏನೆಲ್ಲಾ ಬದಲಾವಣೆ ಮಾಡಬಹುದು ಎನ್ನುವುದಕ್ಕೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರೇ ಸಾಕ್ಷಿ.
ಮಾಗಡಿ ರಸ್ತೆಯಲ್ಲಿರುವ ಆರೋಗ್ಯ ಸೌಧದ...
ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿಕೆ ಸುರೇಶ್ ಗೆ ED ಸಮನ್ಸ್
ಬೆಂಗಳೂರು,ಜೂನ್,17,2025 (www.justkannada.in): ಐಶ್ವರ್ಯಾಗೌಡ ವಿರುದ್ಧ ಚಿನ್ನಾಭರಣ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿಕೆ ಸುರೇಶ್ ಗೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ.
ಜೂನ್ 19 ರಂದು ಗುರುವಾರ...
ಗ್ರಾಮೀಣ ಕರ್ನಾಟಕದ ಸರ್ಕಾರಿ ಪಿಯು ಕಾಲೇಜಿನಿಂದ ಐಐಟಿ ಖರಗ್ ಪುರ್‌ವರೆಗೆ: ಸಂಕೇತ್ ರಾಜ್ ಪಯಣ
ಬೆಂಗಳೂರು,ಜೂನ್,17,2025 (www.justkannada.in): ದೃಢಸಂಕಲ್ಪ, ಅವಕಾಶ ಮತ್ತು ಸಾರ್ವಜನಿಕ ಶಿಕ್ಷಣದ ಶಕ್ತಿಗೆ ಅದ್ಭುತ ಮಾದರಿಯಾಗಿ, ಗೌರಿಬಿದನೂರಿನ ಸರ್ಕಾರಿ ಎಸ್ ಎಸ್‌ಇಎ ಪಿಯು ಕಾಲೇಜಿನ ವಿದ್ಯಾರ್ಥಿ ಎನ್. ಸಂಕೇತ್ ರಾಜ್, ಭಾರತದ ಪ್ರತಿಷ್ಠಿತ ಇಂಜಿನಿಯರಿಂಗ್ ಸಂಸ್ಥೆಯಾದ...
ಸಿಎಂ ನಿವಾಸಕ್ಕೆ ಮುತ್ತಿಗೆಗೆ ಮುಂದಾದ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ
ಬೆಂಗಳೂರು,ಜೂನ್,17,2025 (www.justkannada.in): ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಎಂ ನಿವಾಸಕ್ಕೆ ಮುತ್ತಿಗೆಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನ ಪೊಲೀಸರು...
ಕರ್ನಾಟಕದಲ್ಲಿ ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಸುಪ್ರೀಂಕೋರ್ಟ್ ಸೂಚನೆ
ಬೆಂಗಳೂರು, ಜೂನ್,17,2025 (www.justkannada.in): ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಕರ್ನಾಟಕದಲ್ಲಿ 'ಥಗ್ ಲೈಫ್' ಚಿತ್ರ ಬಿಡುಗಡೆಗೆ ರಕ್ಷಣೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ...
ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ: ಸಚಿವ ರಾಮಲಿಂಗರೆಡ್ಡಿ ತಿರುಗೇಟು
ಬೆಂಗಳೂರು,ಜೂನ್,17,2025 (www.justkannada.in): ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿರುಗೇಟು ನೀಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ...
ಕೆಆರ್ ಎಸ್ ಜಲಾಶಯದ ಒಳ ಹರಿವು ಹೆಚ್ಚಳ : 111 ಅಡಿಗೆ ತಲುಪಿದ ನೀರಿನ ಮಟ್ಟ
ಮಂಡ್ಯ ಜೂನ್,17,2025 (www.justkannada.in): ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಈ ಬಾರಿಯೂ ಕೂಡ ಉತ್ತಮ ಮಳೆಯಾಗುತ್ತಿದೆ. ಈ ನಡುವೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ...
ಸಾರಿಗೆ ಇಲಾಖೆ ಕಾರ್ಯಾಚರಣೆ: ಒಂದೇ ದಿನ 103 ಬೈಕ್ ಟ್ಯಾಕ್ಸಿಗಳು ಸೀಜ್.
ಬೆಂಗಳೂರು ,ಜೂನ್,17,2025 (www.justkannada.in): ನಿಷೇಧದ ಬಳಿಕವೂ ರಸ್ತೆಗಿಳಿದಿದ್ದ ಬೈಕ್ ಟ್ಯಾಕ್ಸಿಗಳಿಗೆ ಶಾಕ್ ನೀಡಿದ ಸಾರಿಗೆ ಇಲಾಖೆ ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ನಿನ್ನೆ ಒಂದೇ ದಿನದಲ್ಲಿ 103 'ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಿದೆ.
11 ಆರ್...
ಹೆಣದ ಮೇಲೆ ರಾಜಕೀಯ: ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿ
ಬೆಂಗಳೂರು,ಜೂನ್,17,2025 (www.justkannada.in): ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ...