Tuesday, July 22, 2025
vtu
Home Blog Page 52

ಕೆಆರ್ ಎಸ್ ಜಲಾಶಯದ ಒಳ ಹರಿವು ಹೆಚ್ಚಳ : 111 ಅಡಿಗೆ ತಲುಪಿದ ನೀರಿನ ಮಟ್ಟ

0
ಮಂಡ್ಯ ಜೂನ್,17,2025 (www.justkannada.in): ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಈ ಬಾರಿಯೂ ಕೂಡ ಉತ್ತಮ ಮಳೆಯಾಗುತ್ತಿದೆ. ಈ ನಡುವೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ...

ಸಾರಿಗೆ ಇಲಾಖೆ ಕಾರ್ಯಾಚರಣೆ: ಒಂದೇ ದಿನ 103 ಬೈಕ್ ಟ್ಯಾಕ್ಸಿಗಳು ಸೀಜ್.

0
ಬೆಂಗಳೂರು ,ಜೂನ್,17,2025 (www.justkannada.in): ನಿಷೇಧದ ಬಳಿಕವೂ ರಸ್ತೆಗಿಳಿದಿದ್ದ ಬೈಕ್ ಟ್ಯಾಕ್ಸಿಗಳಿಗೆ ಶಾಕ್ ನೀಡಿದ ಸಾರಿಗೆ ಇಲಾಖೆ  ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ನಿನ್ನೆ ಒಂದೇ ದಿನದಲ್ಲಿ  103 'ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಿದೆ. 11 ಆರ್...

ಹೆಣದ ಮೇಲೆ ರಾಜಕೀಯ: ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿ

0
ಬೆಂಗಳೂರು,ಜೂನ್,17,2025 (www.justkannada.in): ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ...

ಬೆಂಗಳೂರು: ಜೂನ್ 19-20 ರಂದು 24 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ.!

0
ಬೆಂಗಳೂರು ಜೂ.೧೬, ೨೦೨೫ : ಕಾವೇರಿ ನೀರು ಸರಬರಾಜು ಯೋಜನೆಯ 1 ರಿಂದ 5 ನೇ ಹಂತಗಳಲ್ಲಿ ನಿಗದಿತ ನಿರ್ವಹಣೆ ಕಾರ್ಯ ನಡೆಯುವುದರಿಂದ ಜೂನ್ 19 ರಂದು ಬೆಳಿಗ್ಗೆ 6 ಗಂಟೆಯಿಂದ ಜೂನ್...

BENGALURU LALBAGH; ಸದ್ಯದಲ್ಲೇ ಛಾಯಾಗ್ರಹಣ, ವಿಡಿಯೋಗ್ರಫಿ ನಿಷೇಧ ಜಾರಿ.

0
ಬೆಂಗಳೂರು, ಜೂ.೧೬, ೨೦೨೫: ನಗರದ ಐಕಾನಿಕ್ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ನಲ್ಲಿ ಎಲ್ಲಾ ರೀತಿಯ ಫೋಟೋ ಮತ್ತು ವಿಡಿಯೋ ಚಿತ್ರೀಕರಣಗಳ ಮೇಲೆ ಸದ್ಯದಲ್ಲೇ  ಕರ್ನಾಟಕ ಸರ್ಕಾರ ನಿಷೇಧ ಹೇರಲಿದೆ..? ಈಗಾಗಲೇ ಕಬ್ಬನ್ ಪಾರ್ಕ್‌ನಲ್ಲಿ ಚಲನಚಿತ್ರ ಮತ್ತು...

‘ಕೈ’ ನಾಯಕ ರಾಹುಲ್ ಗಾಂಧಿಗೆ ಜನರು ‘ಝೀರೋ  ಮಾರ್ಕ್ಸ್’ ಕೊಟ್ಟಿದ್ದಾರೆ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

0
ರಾಯಚೂರು,ಜೂನ್,16,2025 (www.justkannada.in):  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ 11 ವರ್ಷದ ಆಡಳಿತಾವಧಿಗೆ ಸಿಎಂ ಸಿದ್ದರಾಮಯ್ಯ ಶೂನ್ಯ ಅಂಕ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,...

ಬಿಜೆಪಿಯವರು ಗ್ಯಾರಂಟಿಗಳ ಲಾಭ ಪಡೆಯುತ್ತಿದ್ದರೂ ಕೂಡ ಟೀಕಿಸುತ್ತಿದ್ದಾರೆ- ಗೃಹ ಸಚಿವ ಪರಮೇಶ್ವರ್

0
ದಾವಣಗೆರೆ,ಜೂನ್,16,2025 (www.justkannada.in): ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದರೂ ಕೂಡ ಗ್ಯಾರಂಟಿ ಯೋಜನೆಗಳನ್ನೇ ಟೀಕಿಸುತ್ತಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಲೇವಡಿ ಮಾಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ನಮ್ಮ...

ಬಿಜೆಪಿಗೆ ಓಪನ್ ಚಾಲೆಂಜ್ ಹಾಕಿದ ಸಚಿವ ಜಮೀರ್ ಅಹ್ಮದ್ ಖಾನ್

0
ಕೋಲಾರ,ಜೂನ್,16,2025 (www.justkannada.in):  ಬಿಜೆಪಿ ತನ್ನ ಆಡಳಿತಾವಧಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ಒಂದೇ ಒಂದು ಮನೆ ಕೊಟ್ಟಿರುವುದನ್ನು ಸಾಬೀತು ಮಾಡಿದರೇ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಓಪನ್...

ಸಿಎಂ ಸಿದ್ದರಾಮಯ್ಯ ಕಾರು ತಡೆದು ರೈತರಿಂದ ಆಕ್ರೋಶ

0
ದಾವಣಗೆರೆ,ಜೂನ್,16,2025 (www.justkannada.in): ಸಿಎಂ ಸಿದ್ದರಾಮಯ್ಯ ಇಂದು ದಾವಣಗೆರೆಗೆ ಪ್ರವಾಸ ಕೈಗೊಂಡಿದ್ದರು. ಈ ವೇಳೆ ರೈತರು ಸಿಎಂ ಸಿದ್ದರಾಮಯ್ಯ ಅವರ ಕಾರನ್ನ ತಡೆದು ಅಡ್ಡ ಮಲಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಹೌದು ಸಿಎಂ ಸಿದ್ದರಾಮಯ್ಯ...

FSSAI ನೋಂದಣಿ, ಪರವಾನಗಿ ನವೀಕರಣ ಹೆಸರಲ್ಲಿ ವಂಚನೆ: ಎಚ್ಚರವಹಿಸುವಂತೆ ಸೂಚನೆ

0
ಮೈಸೂರು,ಜೂನ್,16,2025 (www.justkannada.in): FSSAI ನೊಂದಣಿ/ಪರವಾನಗಿ (Rigistration/License)ಗಳನ್ನು ನವೀಕರಿಸುವುದಾಗಿ ಹೇಳಿ ಆಹಾರ ವ್ಯಾಪಾರಸ್ಥರಿಗೆ ಅನಾಮಧೇಯ ವ್ಯಕ್ತಿಗಳು ವಂಚನೆ ಮಾಡುತ್ತಿದ್ದು ಈ ಬಗ್ಗೆ ಎಚ್ಚರ ವಹಿಸುವಂತೆ ಆಹಾರ ಉದ್ದಿಮೆದಾರರಿಗೆ  ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆಹಾರ...