Home Blog Page 59

ನೂತನ ಸಚಿವರಾಗಿ ರಾಯರೆಡ್ಡಿ, ಚಲುವರಾಯಸ್ವಾಮಿ, ಲಕ್ಷ್ಮಣ್ ಸವದಿ, ಮಧು ಬಂಗಾರಪ್ಪ ಪ್ರಮಾಣ ವಚನ

0
ಬೆಂಗಳೂರು,ಆಗಸ್ಟ್,3,2026 (www.justkannada.in):  ಇಂದು ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದು 20 ಶಾಸಕರು ನೂತನ ಸಚಿವರಾಗಿ ಸಂಪುಟ ಸೇರಿದ್ದಾರೆ. ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದ್ದು...

ನೂತನ ಸಚಿವರಾಗಿ ಅಜಯ್ ಸಿಂಗ್, ಹೆಚ್ ಸಿ ಬಾಲಕೃಷ್ಣ ಪ್ರಮಾಣ ವಚನ ಸ್ವೀಕಾರ

0
ಬೆಂಗಳೂರು,ಆಗಸ್ಟ್,3,2026 (www.justkannada.in):  ಇಂದು ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು  ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು. ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ...

ನಾನು ನಿರೀಕ್ಷೆ ಇಟ್ಟಿರಲಿಲ್ಲ: ಬೇರೆಯವರಿಗೂ ಅವಕಾಶ ಸಿಗಬೇಕು- ದಿನೇಶ್ ಗುಂಡೂರಾವ್

0
ಬೆಂಗಳೂರು,ಆಗಸ್ಟ್,3,2026 (www.justkannada.in):  ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು ತಮಗೆ ಸಚಿವ ಸ್ಥಾನ ಕೈತಪ್ಪಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಸಂಪುಟ...

ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

0
ಕಲಬುರಗಿ,ಆಗಸ್ಟ್,3,2026 (www.justkannada.in): ಕಲಬುರಗಿ ಜಿಲ್ಲೆಯ ಹಾಗರಗಾ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ವೇದಾಂಗ್ ಅವರು 9,950 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದು, ಬಂಧಿಸಲಾಗಿದೆ. ದೂರುದಾರ ಸಂಜೀವ್ ಅವರು, ತಮ್ಮ ಮೃತ...

ಮತ್ತೆ ನೂತನ ಸಚಿವರ ಪಟ್ಟಿ ಪರಿಷ್ಕರಣೆ: ಇಬ್ಬರು ಔಟ್, ಇಬ್ಬರು ಇನ್

0
ಬೆಂಗಳೂರು,ಆಗಸ್ಟ್,3,2026 (www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಸರತ್ತು ತೀವ್ರಗೊಂಡಿದ್ದು ಈ ಮಧ್ಯೆ ಇದೀಗ  ಮತ್ತೆ ನೂತನ ಸಚಿವರ ಪಟ್ಟಿ ಪರಿಷ್ಕರಣೆ ಆಗಿದೆ. ಮಂಕಾಳ ವೈದ್ಯರನ್ನ ಕೈಬಿಟ್ಟು ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನ...

 ಸಿಗದ ಸಚಿವ ಸ್ಥಾನ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ- ಯಶವಂತರಾಯಗೌಡ ಪಾಟೀಲ್

0
ಬೆಂಗಳೂರು,ಆಗಸ್ಟ್,3,2026 (www.justkannada.in):  ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್  ತಿಳಿಸಿದ್ದಾರೆ. ನೂತನ ಸಚಿವ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೆ ಬಂಡಾಯ ಭುಗಿಲೆದ್ದಿದ್ದು...

ಮೈಸೂರು: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ – ತನ್ವೀರ್ ಸೇಠ್ ಅಭಿಮಾನಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ...

0
ಮೈಸೂರು, ಆ. 3: ರಾಜ್ಯ ಸಚಿವ ಸಂಪುಟ ಪುನರ್‌ರಚನೆಯಲ್ಲಿ ಮೈಸೂರು ನರಸಿಂಹರಾಜ (ಎನ್.ಆರ್.) ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ...

 ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ರಾಜೀನಾಮೆಗೆ ಮುಂದಾದ ಶಾಸಕ ಬೇಳೂರು ಗೋಪಾಲಕೃಷ್ಣ

0
ಶಿವಮೊಗ್ಗ,ಆಗಸ್ಟ್,3,2026 (www.justkannada.in): ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು  ತಮಗೆ ಸಚಿವ ಕೈತಪ್ಪಿದ್ದಕ್ಕೆ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಬೇಸರ ಹೊರ ಹಾಕಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಬೇಳೂರು ಗೋಪಾಲಕೃಷ್ಣ,...

Colour Blind – [EPUB, PDF, E-Book]

0
Colour Blind - Catherine Cookson The pacing was well-balanced, moving seamlessly from moments of high drama to...

ಸಚಿವರ ಪಟ್ಟಿಯಲ್ಲಿ ಕೊನೇ ಕ್ಷಣದಲ್ಲಿ ಟ್ವಿಸ್ಟ್: ಮಂಕಾಳು ವೈದ್ಯ ಹೆಸರು ಔಟ್: ಮತ್ತೊಬ್ಬರಿಗೆ ಚಾನ್ಸ್

0
ಬೆಂಗಳೂರು,ಆಗಸ್ಟ್,3,2026 (www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸರ್ಕಾರ ಸಜ್ಜಾಗಿದ್ದು ಈಗಾಗಲೇ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಿದೆ. ಆದರೆ ಕೊನೇ ಕ್ಷಣದಲ್ಲಿ ಸಚಿವರ ಪಟ್ಟಿಯಲ್ಲಿದ್ದ ಮಂಕಾಳು ವೈದ್ಯ ಹೆಸರನ್ನು ತೆಗೆದು ಹಾಕಲಾಗಿದೆ. ನೂತನ ಸಚಿವರ...