Home Blog Page 6

ಮೈಸೂರಿನಲ್ಲಿ ಫಿಲಂ ಸಿಟಿ ಯೋಜನೆ: ಪರಿಶೀಲನಾ ಸಭೆ ನಡೆಸಿ ಚರ್ಚಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

0
ಬೆಂಗಳೂರು,ಸೆಪ್ಟಂಬರ್,8,2026 (www.justkannada.in): ಇಂದು ವಿಕಾಸಸೌಧದ ಸಭಾಂಗಣದಲ್ಲಿ ಮೈಸೂರಿನಲ್ಲಿ ಸಾರ್ವಜನಿಕ-ಖಾಸಗಿ ಪಾಲುದಾರಿಕೆ (PPP) ಮಾದರಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿ ಯೋಜನೆಯ ಪ್ರಗತಿ ಕುರಿತು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು...

ಎಸ್.ಸಿಎಸ್ ಪಿ ಹಾಗೂ ಟಿಎಸ್ ಪಿ ಅನುದಾನಕ್ಕೆ ಯೋಜನೆ ರೂಪಿಸಿ- ಮೈಸೂರು ಡಿಸಿ ಲಕ್ಷ್ಮಿಕಾಂತ ರೆಡ್ಡಿ

0
ಮೈಸೂರು, ಸೆಪ್ಟಂಬರ್,8,2026 (www.justkannada.in): ಮೈಸೂರು ಮಹಾನಗರಪಾಲಿಕೆಯಲ್ಲಿ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ  ಅನುದಾನದಡಿ ಉಳಿದಿರುವ  ಅನುದಾನದಲ್ಲಿ ವಸತಿ ಶಾಲೆಗಳಿಗೆ‌ ಮೂಲಭೂತ ವಸ್ತುಗಳ ಖರೀದಿ, ಲ್ಯಾಪ್ ಟಾಪ್ ಖರೀದಿ, ಮನೆ ನಿರ್ಮಾಣ, ಸೈಕಲ ಖರೀದಿ  ಸೇರಿದಂತೆ...

ಎಪಿಎಂಸಿಯಲ್ಲಿ ಬಾಲ ಕಾರ್ಮಿಕ ಪದ್ದತಿ; ತಕ್ಷಣದಿಂದ ನಿಲ್ಲಿಸಿ- ಸಿಎಂ ಡಿ.ಕೆ ಶಿವಕುಮಾರ್

0
ಬೆಂಗಳೂರು, ಸೆಪ್ಟಂಬರ್, 8,2026 (www.justkannada.in): "ಯಶವಂತಪುರ ಎಪಿಎಂಸಿಯಲ್ಲಿ ಬಾಲ ಕಾರ್ಮಿಕ ಪದ್ದತಿಯನ್ನು ತಕ್ಷಣದಿಂದಲೇ ನಿಲ್ಲಿಸುವಂತೆ ಸೂಚಿಸಲಾಗಿದೆ. ಬಾಲಕಾರ್ಮಿಕರಿಂದ ದುಡಿಸುತ್ತಿರುವವರನ್ನು ತಕ್ಷಣವೇ ಬಂಧಿಸಿ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಹಾಗೂ ಪೊಲೀಸರಿಗೆ ಸೂಚನೆ ನೀಡಿದ್ದೇನೆ" ಎಂದು...

ಹಣದ ವಿಚಾರಕ್ಕೆ ಮಾರಣಾಂತಿಕ ಹಲ್ಲೆ: ಮೂವರಿಗೆ ಗಾಯ, 10 ಮಂದಿ ವಿರುದ್ಧ FIR

0
ಮೈಸೂರು, ಸೆಪ್ಟಂಬರ್,8,2026 (www.justkannada.in):  ಹಣಕಾಸಿನ ವಿಚಾರಕ್ಕೆ ಉಂಟಾದ ವಿವಾದ ವಿಕೋಪಕ್ಕೆ ತಿರುಗಿ, 20ರಿಂದ 25 ಮಂದಿಯ ಗುಂಪು ಮೂವರು ಯುವಕರ ಮೇಲೆ ಬಿಯರ್ ಬಾಟಲ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮೈಸೂರು ತಾಲೂಕಿನ...

ವಿದ್ಯುತ್ ನಿಗಮಕ್ಕೆ ಆರ್ಥಿಕ ನಷ್ಟ ಆರೋಪ: ನಾಲ್ವರು ಸಿಬ್ಬಂದಿ ಅಮಾನತು

0
ಮೈಸೂರು,ಸೆಪ್ಟಂಬರ್,8,2026 (www.justkannada.in):  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ (ಚಾವಿಸನಿನಿ) ಎನ್.ಆರ್.ಮೊಹಲ್ಲಾ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಇಂಜಿನಿಯರ್ ಕಿರಣ್,  ಸಹಾಯಕ ಇಂಜಿನಿಯರ್ ನಾಹೀದ ಅಂಜುಮ್, ಕಿರಿಯ ಇಂಜಿನಿಯರ್ ನಾಗೇಂದ್ರ ಹಾಗೂ ಮಾಪಕ ಓದುಗ...

ಶಿಕ್ಷಣ, ಕ್ಯಾನ್ಸರ್ ಪೀಡಿತರ ನೆರವಿಗೆ ಲಕ್ಷ್ಮೀಶ ಫೌಂಡೇಶನ್‌ ಸೇವೆ ಮಾದರಿ – ಸಂಸದ ಡಾ. ಸಿ.ಎನ್. ಮಂಜುನಾಥ್

0
ಬೆಂಗಳೂರು, ಸೆ.8,2026 (www.justkannada.in): ಕ್ಯಾನ್ಸರ್ ಪೀಡಿತರು ಹಾಗೂ ಅವರ ಕುಟುಂಬಗಳಿಗೆ ಲಕ್ಷ್ಮೀಶ ಫೌಂಡೇಶನ್ ನೀಡುತ್ತಿರುವ ಸೇವೆ ಮಾದರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ. ಸಿ.ಎನ್. ಮಂಜುನಾಥ್ ಅವರು ಶ್ಲಾಘಿಸಿದರು. ಲಕ್ಷ್ಮೀಶ ಫೌಂಡೇಶನ್‌ನ...

ರೈತರ ವಿಮೆ ಹಣ ಕಟ್ಟದ, ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಸಿಎಂ ಡಿ ಕೆ ಶಿವಕುಮಾರ್ ಸೂಚನೆ

0
ಬೆಂಗಳೂರು, ಸೆಪ್ಟಂಬರ್, 08,2026 (www.justkannada.in): ಬೆಳಗಾವಿಯ ಜೇವರ್ಗಿ ತಾಲ್ಲೂಕಿನ ಇಟ್ಟನಹಳ್ಳಿ ಗ್ರಾಮದ ರೈತರು ಬೆಳೆ ವಿಮೆಗೆ ಪಾವತಿಸಿದ್ದ ಹಣವನ್ನು ಡಿಸಿಸಿ ಬ್ಯಾಂಕಿಗೆ ಪಾವತಿ ಮಾಡದ ಕಾರಣ 93 ರೈತರ ವಿಮೆ ತಿರಸ್ಕಾರಗೊಂಡಿದ್ದು, ಈ...

ಕೇಂದ್ರದ ನಿಯಮ ಹೊರತುಪಡಿಸಿ ಬರ ಘೋಷಣೆ ಮಾಡಲು ಆಗಲ್ಲ- ಡಿಸಿಎಂ ಪರಮೇಶ್ವರ್

0
ಬೆಂಗಳೂರು,ಸೆಪ್ಟಂಬರ್,8,2026 (www.justkannada.in):  ಕೇಂದ್ರ ಸರ್ಕಾರದ ನಿಯಮಗಳನ್ನ ಹೊರತುಪಡಿಸಿ ಬರ ಘೋಷಣೆ ಮಾಡಲು ಆಗಲ್ಲ ಎಂದು  ಡಿಸಿಎಂ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಬರ ಘೋಷಣೆ ವಿಚಾರಕ್ಕೆ ಶಾಸಕರ ಪತ್ರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ...

ಬಳ್ಳಾರಿ ಚಲೋ  ಬಿಜೆಪಿ ಸಮಾವೇಶಕ್ಕೆ ಅನುಮತಿ ನಿರಾಕರಣೆ

0
ಬಳ್ಳಾರಿ,ಸೆಪ್ಟಂಬರ್,8,2026 (www.justkannada.in):  ವಾಲ್ಮೀಕಿ ಅಭಿವೃದ್ದಿ ನಿಗಮದ ಅಕ್ರಮ ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆ ಅಂತಿಮ ಹಂತಕ್ಕೆ ತಲುಪಿದ್ದು ಸೆಪ್ಟಂಬರ್ 10 ರಂದು ಸಮಾರೋಪ ಸಮಾರಂಭವನ್ನ ಆಯೋಜಿಸಲು ನಿರ್ಧರಿಸಿದೆ. ಸೆಪ್ಟಂಬರ್ 10 ರಂದು...

ಯಶವಂತಪುರ ಎಪಿಎಂಸಿ ಮಾರ್ಕೆಟ್ ಗೆ  ಭೇಟಿ, ಸಮಸ್ಯೆಗಳನ್ನ ಆಲಿಸಿದ ಸಿಎಂ ಡಿಕೆಶಿ

0
ಬೆಂಗಳೂರು,ಸೆಪ್ಟಂಬರ್,8,2026 (www.justkannada.in): ಇಂದು ಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ  ಭೇಟಿ ನೀಡಿ ಅಲ್ಲಿರುವ  ಸಮಸ್ಯೆಗಳನ್ನ ಆಲಿಸಿದರು. ಎಪಿಎಂಸಿ ಮಾರುಕಟ್ಟೆಯ ಶುಂಠಿ ಮಂಡಿಗೆ ಭೇಟಿ ನೀಡಿದ  ಸಿಎಂ ಡಿಕೆ ಶಿವಕುಮಾರ್, ...