ನೂತನ ಸಚಿವರಾಗಿ ಅಜಯ್ ಸಿಂಗ್, ಹೆಚ್ ಸಿ ಬಾಲಕೃಷ್ಣ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು,ಆಗಸ್ಟ್,3,2026 (www.justkannada.in): ಇಂದು ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.
ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ...
ನಾನು ನಿರೀಕ್ಷೆ ಇಟ್ಟಿರಲಿಲ್ಲ: ಬೇರೆಯವರಿಗೂ ಅವಕಾಶ ಸಿಗಬೇಕು- ದಿನೇಶ್ ಗುಂಡೂರಾವ್
ಬೆಂಗಳೂರು,ಆಗಸ್ಟ್,3,2026 (www.justkannada.in): ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು ತಮಗೆ ಸಚಿವ ಸ್ಥಾನ ಕೈತಪ್ಪಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಸಂಪುಟ...
ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ
ಕಲಬುರಗಿ,ಆಗಸ್ಟ್,3,2026 (www.justkannada.in): ಕಲಬುರಗಿ ಜಿಲ್ಲೆಯ ಹಾಗರಗಾ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ವೇದಾಂಗ್ ಅವರು 9,950 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದು, ಬಂಧಿಸಲಾಗಿದೆ.
ದೂರುದಾರ ಸಂಜೀವ್ ಅವರು, ತಮ್ಮ ಮೃತ...
ಮತ್ತೆ ನೂತನ ಸಚಿವರ ಪಟ್ಟಿ ಪರಿಷ್ಕರಣೆ: ಇಬ್ಬರು ಔಟ್, ಇಬ್ಬರು ಇನ್
ಬೆಂಗಳೂರು,ಆಗಸ್ಟ್,3,2026 (www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಸರತ್ತು ತೀವ್ರಗೊಂಡಿದ್ದು ಈ ಮಧ್ಯೆ ಇದೀಗ ಮತ್ತೆ ನೂತನ ಸಚಿವರ ಪಟ್ಟಿ ಪರಿಷ್ಕರಣೆ ಆಗಿದೆ.
ಮಂಕಾಳ ವೈದ್ಯರನ್ನ ಕೈಬಿಟ್ಟು ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನ...
ಸಿಗದ ಸಚಿವ ಸ್ಥಾನ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ- ಯಶವಂತರಾಯಗೌಡ ಪಾಟೀಲ್
ಬೆಂಗಳೂರು,ಆಗಸ್ಟ್,3,2026 (www.justkannada.in): ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ತಿಳಿಸಿದ್ದಾರೆ.
ನೂತನ ಸಚಿವ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೆ ಬಂಡಾಯ ಭುಗಿಲೆದ್ದಿದ್ದು...
ಮೈಸೂರು: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ – ತನ್ವೀರ್ ಸೇಠ್ ಅಭಿಮಾನಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ...
ಮೈಸೂರು, ಆ. 3: ರಾಜ್ಯ ಸಚಿವ ಸಂಪುಟ ಪುನರ್‌ರಚನೆಯಲ್ಲಿ ಮೈಸೂರು ನರಸಿಂಹರಾಜ (ಎನ್.ಆರ್.) ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ...
ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ರಾಜೀನಾಮೆಗೆ ಮುಂದಾದ ಶಾಸಕ ಬೇಳೂರು ಗೋಪಾಲಕೃಷ್ಣ
ಶಿವಮೊಗ್ಗ,ಆಗಸ್ಟ್,3,2026 (www.justkannada.in): ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು ತಮಗೆ ಸಚಿವ ಕೈತಪ್ಪಿದ್ದಕ್ಕೆ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಬೇಸರ ಹೊರ ಹಾಕಿದ್ದಾರೆ.
ಈ ಕುರಿತು ಮಾತನಾಡಿರುವ ಶಾಸಕ ಬೇಳೂರು ಗೋಪಾಲಕೃಷ್ಣ,...
Colour Blind – [EPUB, PDF, E-Book]
Colour Blind - Catherine Cookson
The pacing was well-balanced, moving seamlessly from moments of high drama to...
ಸಚಿವರ ಪಟ್ಟಿಯಲ್ಲಿ ಕೊನೇ ಕ್ಷಣದಲ್ಲಿ ಟ್ವಿಸ್ಟ್: ಮಂಕಾಳು ವೈದ್ಯ ಹೆಸರು ಔಟ್: ಮತ್ತೊಬ್ಬರಿಗೆ ಚಾನ್ಸ್
ಬೆಂಗಳೂರು,ಆಗಸ್ಟ್,3,2026 (www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸರ್ಕಾರ ಸಜ್ಜಾಗಿದ್ದು ಈಗಾಗಲೇ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಿದೆ. ಆದರೆ ಕೊನೇ ಕ್ಷಣದಲ್ಲಿ ಸಚಿವರ ಪಟ್ಟಿಯಲ್ಲಿದ್ದ ಮಂಕಾಳು ವೈದ್ಯ ಹೆಸರನ್ನು ತೆಗೆದು ಹಾಕಲಾಗಿದೆ.
ನೂತನ ಸಚಿವರ...
ಮೈಸೂರು: “ರಾಜೀನಾಮೆ ಕೊಡಿ ಸರ್” – ತನ್ವೀರ್ ಸೇಠ್ ನಿವಾಸದ ಮುಂದೆ ಬೆಂಬಲಿಗರ ಆಕ್ರೋಶ
ಮೈಸೂರು, ಆಗಸ್ಟ್, 3,2026 (www.justkannada.in): ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕ ತನ್ವೀರ್ ಸೇಠ್ ಅವರ ನಿವಾಸದ ಬಳಿ ಬೆಂಬಲಿಗರು ಹಾಗೂ ಯೂತ್ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
"ರಾಜೀನಾಮೆ ಕೊಟ್ಟುಬಿಡಿ ಸರ್",...












