ಕಬಿನಿ ತುಂಬುತ್ತಿದೆ, ಜಲಾಶಯ ತುಂಬಿದಾಗ ನೀರನ್ನು ಹರಿಸಲೇಬೇಕು- ಸಿಎಂ ಡಿ.ಕೆ ಶಿವಕುಮಾರ್
ಮೈಸೂರು, ಆ.1,2026 (www.justkannada.in): “ಕಬಿನಿ ಜಲಾಶಯ ಭರ್ತಿಯಾಗುತ್ತಿದೆ. ಅಣೆಕಟ್ಟು ತುಂಬಿದಾಗ ನೀರು ಹರಿಸಲೇಬೇಕಾಗುತ್ತದೆ. ಅದನ್ನು ಹಿಡಿದಿಡಲು ಸಾಧ್ಯವಿಲ್ಲ. ನೀರು ಬಿಡಬಾರದು ಎಂದು ಹೋರಾಟ ಮಾಡುವ ನಿರ್ಧಾರವನ್ನು ಕೈಬಿಡಬೇಕು ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ”...
ಸರ್ಕಾರ, ಸೊಸೈಟಿಗಳಿಂದ ಪಡೆದ ನಿವೇಶನದಲ್ಲಿ ಐದು ವರ್ಷದೊಳಗೆ ಮನೆ ಕಟ್ಟದಿದ್ರೆ ವಾಪಸ್ ಪಡೆಯುತ್ತೇವೆ- ಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು, ಆಗಸ್ಟ್,1,2026 (www.justkannada.in): “ಬಿಡಿಎ ಆಗಲಿ, ಕಾರ್ಪೊರೇಷನ್ ನಿವೇಶನವಾಗಲಿ ಅದರ ಮಾಲೀಕರು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹೀಗಾಗಿ ನಿವೇಶನ ಪಡೆದ 5 ವರ್ಷದೊಳಗೆ ಅಲ್ಲಿ ಮನೆ ನಿರ್ಮಾಣ ಮಾಡಬೇಕು. ಕಟ್ಟದಿದ್ದರೆ, ಅದಕ್ಕೆ ದುಪ್ಪಟ್ಟು ತೆರಿಗೆ...
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಿಎಂ ಡಿಕೆ ಶಿವಕುಮಾರ್
ಮೈಸೂರು,ಆಗಸ್ಟ್,1,2026 (www.justkannada.in): ಸಿಎಂ ಆದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿರುವ ಡಿ.ಕೆ ಶಿವಕುಮಾರ್ ಅವರು ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದರು.
ಇದಕ್ಕೂ ಮುನ್ನ ಡಿ.ಕೆ. ಶಿವಕುಮಾರ್ ಭರ್ಜರಿ...
ಆದಿವಾಸಿಗಳ ಅಭಿವೃದ್ದಿಗೆ ನಮ್ಮ ಸರ್ಕಾರ ಸದಾ ಬದ್ದ- ಏರ್ ಪೋರ್ಟ್ ಉದ್ಘಾಟಿಸಿ ಪ್ರಧಾನಿ ಮೋದಿ ನುಡಿ
ಆಂಧ್ರಪ್ರದೇಶ,ಆಗಸ್ಟ್,1,2026 (www.justkannada.in): ಉತ್ತರಾಂಧ್ರ ಭಾಗದ ಬುಡಕಟ್ಟು ಆದಿವಾಸಿಗಳ ಅಭಿವೃದ್ದಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು.
ಇಂದು ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಭೋಗಪುರಂನಲ್ಲಿ ಅಲ್ಲೂರು ಸೀತರಾಮು ರಾಜು ಅಂತರಾಷ್ಟ್ರೀಯ...
ಕಾವೇರಿ ವಿಚಾರ: ರಾಜ್ಯಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡಲ್ಲ- ಸಿಎಂ ಡಿಕೆ ಶಿವಕುಮಾರ್
ಮೈಸೂರು,ಆಗಸ್ಟ್,1,2026 (www.justkannada.in): ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ನುಡಿದರು.
ಸಿಎಂ ಆದ ಮೊದಲ ಬಾರಿಗೆ...
ಕಬಿನ ಜಲಾಶಯ ಬಹುತೇಕ ಭರ್ತಿ: ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುವ ಸಾಧ್ಯತೆ
ಮೈಸೂರು,ಆಗಸ್ಟ್,1,2026 (www.justkannada.in): ಕೇರಳ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬನಿ ಜಲಾಶಯ ಬಹುತೇಕ ಭರ್ತಿ ಯಾವುದೇ ಕ್ಷಣದಲ್ಲಿ ಡ್ಯಾಮ್ ನಿಂದ ನದಿಗೆ ನೀರು...
Το μοναστήρι της Πάρμας – Ανακάλυψε Δωρεάν Ανάγνωση
Το μοναστήρι της Πάρμας | Stendhal
Η πλοκή ήταν ελκυστική και καλορυθμισμένη, με μια σαφή δομή και...
ನಾಳೆ ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಗೆ ಅವಕಾಶವಿಲ್ಲ- ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು,ಆಗಸ್ಟ್,1,2026 (www.justkannada.in): ನಾಳೆ ರಾಜ್ಯಾದ್ಯಂತ ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ ನಡೆಯಲಿದ್ದು ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ,...
ಮುಂಗಾರು ಚುರುಕು: ಕಾವೇರಿ ಕೊಳ್ಳದ ಜಲಾಶಯಗಳಿಗೆ ಒಳಹರಿವು ಹೆಚ್ಚಳ
ಮಂಡ್ಯ,ಆಗಸ್ಟ್,1,2026 (www.justkannada.in): ಕಳೆದ ಎರಡ್ಮೂರು ದಿನಗಳಿಂದ ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಕಾವೇರಿ ಕೊಳ್ಳದ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ.
ಹೌದು, ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿದಿನ 3500 ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು...
ಕಾವೇರಿ ವಿವಾದ: ಸುಪ್ರೀಂ ಮೊರೆ ಹೋಗಲು ತಮಿಳುನಾಡು ಸಿದ್ದತೆ ನಡೆಸಿದೆ- ಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಆಗಸ್ಟ್,1,2026 (www.justkannada.in): 15 ದಿನಗಳವರೆಗೆ ಪ್ರತಿದಿನ 3500 ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶಕ್ಕೆ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಆಗಸ್ಟ್ 13ಕ್ಕೆ ಕರ್ನಾಟಕ ಬಂದ್ ಗೆ...












