ನಾಳೆ ಆಂಧ್ರಪ್ರದೇಶ ಮತ್ತು ಮೈಸೂರು ಪ್ರವಾಸಕ್ಕೆ ಪ್ರಧಾನಿ ಮೋದಿ
ಮೈಸೂರು,ಜುಲೈ,31,2026 (www.justkannada.in): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೇ ಆಂಧ್ರಪ್ರದೇಶ ಮತ್ತು ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಪ್ರಧನಿ ಮೋದಿ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಭೋಗಪುರಂನಲ್ಲಿರುವ ʻಅಲ್ಲೂರಿ ಸೀತಾರಾಮ ರಾಜು...
ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಗೆ ಸಚಿವ ಎಂ.ಬಿ ಪಾಟೀಲ್ ಚಾಲನೆ
ಬೆಂಗಳೂರು,ಜುಲೈ,31,2026 (www.justkannada.in): ಆಸ್ಟ್ರೇಲಿಯಾದ ಸುಸಜ್ಜಿತ ಕಾನ್ಸುಲೇಟ್ ಜನರಲ್ ಕಚೇರಿ ಮತ್ತು ಆ ರಾಷ್ಟ್ರದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ನ್ಯೂಸೌತ್ ವೇಲ್ಸ್ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಎರಡಕ್ಕೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ...
ನಾಳೆ ಮೈಸೂರಿನ JSS ಕಾನೂನು ಮಹಾವಿದ್ಯಾಲಯದಲ್ಲಿ ‘ದೀಕ್ಷಾರಂಭ-2026’ ಕಾರ್ಯಕ್ರಮ
ಮೈಸೂರು,ಜುಲೈ,31,2026 (www.justkannada.in): ಜೆಎಸ್‌ಎಸ್ ಕಾನೂನು ಮಹಾವಿದ್ಯಾಲಯ, ಮೈಸೂರು ವತಿಯಿಂದ ನೂತನ ವಿದ್ಯಾರ್ಥಿಗಳಿಗಾಗಿ 'ದೀಕ್ಷಾರಂಭ-2026' ಎಂಬ ಒಂದು ವಾರದ ಓರಿಯಂಟೇಷನ್ ಕಾರ್ಯಕ್ರಮವನ್ನು ಆಗಸ್ಟ್ 1, 2026ರಂದು(ನಾಳೆ) ಬೆಳಿಗ್ಗೆ 9.30ಕ್ಕೆ ಕಾಲೇಜಿನ ಸಿಲ್ವರ್ ಜುಬಿಲಿ ಸಭಾಂಗಣದಲ್ಲಿ...
ವಿನಮ್ರವಾಗಿ ಮನವಿ ಮಾಡ್ತೇನೆ: ದಯವಿಟ್ಟು ಬಂದ್ ಕೈಬಿಡಿ- ಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಜುಲೈ,31,2026 (www.justkannda.in): ತಮಿಳುನಾಡಿಗೆ ನೀರು ಹರಿಸುವಂತೆ ಸಿಎಂ ಡಬ್ಲ್ಯು ಆರ್ ಸಿ ನೀಡಿರುವ ಆದೇಶ ಖಂಡಿಸಿ ಆಗಸ್ಟ್ 13 ರಂದು ಕರ್ನಾಟಕ ಬಂದ್ ಕರೆ ನೀಡಲಾಗಿದ್ದು ಬಂದ್ ಕೈಬಿಡುವಂತೆ ಸಿಎಂ ಡಿಕೆ ಶಿವಕುಮಾರ್...
ಆ.13 ರಂದು ಅಖಂಡ ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಘೋಷಣೆ
ಬೆಂಗಳೂರು,ಜುಲೈ,31,2026 (www.justkannada.in): ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿಲ್ಲದಿದ್ದರೂ ಸಹ ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿನಿತ್ಯ 3,500 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡುರುವ ಆದೇಶ ಮತ್ತು ಅದನ್ನು ಎತ್ತಿ...
Life After Death: The Evidence – (EPUB, PDF)
Life After Death: The Evidence , Dinesh D'Souza
Occasionally I see the same anomaly in my history...
ಕಾವೇರಿ ನೀರು ಹಂಚಿಕೆ ವಿವಾದ: ಎಸಿ ರೂಮ್ ನಲ್ಲಿ ಕೂತು ತೀರ್ಮಾನ ಸರಿಯಲ್ಲ ಎಂದ ಹೆಚ್.ಡಿ. ಕುಮಾರಸ್ವಾಮಿ
ಹಾಸನ, ಜುಲೈ 31,2026 (www.justkannada.in): ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿದ್ದ ಆದೇಶ ಎತ್ತಿಹಿಡಿದಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ...
ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಕೆಆರ್ ಎಸ್ ನಲ್ಲಿ ಬಿಜೆಪಿ ಪ್ರತಿಭಟನೆ
ಮಂಡ್ಯ,ಜುಲೈ,31,2026 (www.justkannada.in): ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶ ಖಂಡಿಸಿ ಮತ್ತು ತಮಿಳುನಾಡಿಗೆ ನೀರು ಹರಿಸಂತೆ ಆಗ್ರಹಿಸಿ ಬಿಜೆಪಿ ಇಂದು ಪ್ರತಿಭಟನೆ ನಡೆಸಿತು.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ...
ನಾವು ನೀರು ಬಿಟ್ಟಿಲ್ಲ: ಆದರೂ ಬಿಜೆಪಿ ಪ್ರತಿಭಟನೆ ಯಾಕೆ ಗೊತ್ತಿಲ್ಲ- ಸಚಿವ ರಾಮಲಿಂಗರೆಡ್ಡಿ
ಬೆಂಗಳೂರು,ಜುಲೈ,31,2026 (www.justkannada.in): ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶ ಖಂಡಿಸಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆಆರ್ ಎಸ್ ಜಲಾಶಯದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿದ್ದಾರೆ.
ಬಿಜೆಪಿ ಪ್ರತಿಭಟನೆ...
ವಿನಯ್ ಕುಲಕರ್ಣೀಗೆ ಬಿಗ್ ರಿಲೀಫ್ : ಹೈಕೋರ್ಟ್ ನಿಂದ ಜಾಮೀನು ಮಂಜೂರು
ಬೆಂಗಳೂರು,ಜುಲೈ,31,2026 (www.justkannada.in): ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ....












