‘ಜ್ಞಾನಸೇತು’ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಅನುಮೋದನೆ
ಬೆಂಗಳೂರು, ಜೂನ್, 26,2025 (www.justkannada.in): ಕರ್ನಾಟಕ ಸರ್ಕಾರವು 2025-26ನೇ ಸಾಲಿನ ಆಯವ್ಯಯದ ಅನ್ವಯ 'ಜ್ಞಾನಸೇತು' ಕಾರ್ಯಕ್ರಮವನ್ನು ಖಾನ್ ಅಕಾಡೆಮಿ ಸಹಯೋಗದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ.
ಈ ಕಾರ್ಯಕ್ರಮವು ರಾಜ್ಯದ ಸರ್ಕಾರಿ ಶಾಲೆಗಳು ಮತ್ತು...
ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
ಉತ್ತರ ಕನ್ನಡ,ಜೂನ್,26,2025 (www.justkannada.in): ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಳವಳ್ಳಿಯಲ್ಲಿ ಈ ಘಟನೆ ನಡೆದಿದೆ. ಶ್ರೀಕಾಂತ್...
ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ: ಕೆ.ವಿ.ಪ್ರಭಾಕರ್
ತುಮಕೂರು ಜೂನ್,26,2025 (www.justkannada.in): ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ...
ಆಡಳಿತದಲ್ಲಿ ಸಿಎಂ ಕಂಟ್ರೋಲ್ ಕಳೆದುಕೊಂಡಿಲ್ಲ-ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಜೂನ್,26,2025 (www.justkannada.in): ಶಾಸಕರ ಅಸಮಾಧಾನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಆಡಳಿತದಲ್ಲಿ ಗ್ರಿಪ್ ಕಳೆದುಕೊಳ್ಳುತ್ತಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಆಡಳಿತದಲ್ಲಿ ಸಿಎಂ...
ಆಗಸ್ಟ್ ಸೆಪ್ಟಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ- ಸಚಿವ ಕೆ.ಎನ್ ರಾಜಣ್ಣ
ಬೆಂಗಳೂರು,ಜೂನ್,26,2025 (www.justkannada.in): ಆಗಸ್ಟ್, ಸೆಪ್ಟಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎನ್ ರಾಜಣ್ಣ, ರಾಜ್ಯ ರಾಜಕಾರಣದಲ್ಲಿ...
ಒಂದೊಂದು ಕ್ಷೇತ್ರದಲ್ಲಿ ಒಂದೊಂದು ರೀತಿ ಅಸಮಾಧಾನ: ಸಿಎಂ ಸರಿಪಡಿಸ್ತಾರೆ- ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು,ಜೂನ್,26,2025 (www.justkannada.in): ಕಾಂಗ್ರೆಸ್ ಶಾಸಕರ ಅಸಮಾಧಾನ ವಿಚಾರ ಸಂಬಂಧ ಒಂದೊಂದು ಕ್ಷೇತ್ರದಲ್ಲಿ ಒಂದೊಂದು ರೀತಿಯ ಅಸಮಾಧಾನ ಇದೆ. ಸಿಎಂ, ಡಿಸಿಎಂ ಶಾಸಕರ ಸಮಸ್ಯ ಸರಿಪಡಿಸಬೇಕು ಸರಿಪಡಿಸುತ್ತಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್...
ಗುಣಮಟ್ಟವಲ್ಲದ ಕುಂಕುಮ ಸರಬರಾಜು ವಾಪಸ್ : ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು,ಜೂನ್,26,2025 (www.justkannada.in): ಕುಂಕುಮ, ಪ್ಯಾರಾಸಿಟಮಲ್ ಬಳಕೆಗೆ ಯೋಗ್ಯವಲ್ಲ ಎಂಬ ವರದಿ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಗುಣಮಟ್ಟವಲ್ಲದ ಕುಂಕುಮ ಸರಬರಾಜು ವಾಪಸ್ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ...
ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ: ಕಣದಲ್ಲಿ 29 ಅಭ್ಯರ್ಥಿಗಳು
ಮೈಸೂರು,ಜೂನ್,26,2025 (www.justkannada.in): ಇಂದು ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು 12 ಕ್ಷೇತ್ರಗಳ 29 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಮತದಾನ ನಡೆಯುತ್ತಿದ್ದು, ಬೆಳಗ್ಗೆ 8 ಗಂಟೆಯಿಂದ ವೋಟಿಂಗ್ ಆರಂಭವಾಗಿದೆ....
ಯಜಿ-ಸಿಇಟಿ:2025: ಸೀಟು ಹಂಚಿಕೆ ಮಂಥನ’ ಕಾರ್ಯಾಗಾರ ಜೂ.28ಕ್ಕೆ: ಸಚಿವ ಸುಧಾಕರ್
ಬೆಂಗಳೂರು, ಜೂ.೨೫, ೨೦೨೫: ವೃತ್ತಿಪರ ಕೋರ್ಸ್ ಗಳ ಪ್ರವೇಶ ಪ್ರಕ್ರಿಯೆ ಸುಗಮಗೊಳಿಸುವುದರ ಭಾಗವಾಗಿ ಪ್ರಸಕ್ತ ವರ್ಷದ ಸಿಇಟಿ ಅಭ್ಯರ್ಥಿಗಳು ಹಾಗೂ ಪೋಷಕರಿಗೆ ಸೀಟು ಹಂಚಿಕೆ ವಿಧಾನದ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡಲು ಕರ್ನಾಟಕ...
ಜೂ.29ಕ್ಕೆ ಪತ್ರಕರ್ತರ ಸಂಘದಿಂದ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ.
ಮೈಸೂರು, ಜೂ.೨೫, ೨೦೨೫: ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಈ ಸಾಲಿನ ಪ್ರತಿಷ್ಠಿತ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ, ಪತ್ರಕರ್ತರ 30 ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಪ್ರಶಸ್ತಿಗೆ ಭಾಜನರಾದ...