ನೈಸ್ ಯೋಜನೆ; ಕಾನೂನಿನ ಚೌಕಟ್ಟಿನಲ್ಲೇ ಕ್ರಮ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ
ಬೆಂಗಳೂರು, ಸೆಪ್ಟಂಬರ್, 7,2026 (www.justkannada.in) : "ನೈಸ್ ಯೋಜನೆ ಕುರಿತಂತೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಕಾನೂನು ಚೌಕಟ್ಟಿನಲ್ಲೇ ಕೈಗೊಳ್ಳಲಿದೆ" ಎಂದು ಸಿಎಂ ಡಿ .ಕೆ ಶಿವಕುಮಾರ್ ಅವರು ಹೇಳಿದರು.
ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ...
ನೈಸ್ ಅಕ್ರಮ: ನಿವೇಶನ ಹಂಚಿಕೆಗೆ ಸಂಪುಟ ನಿರ್ಧಾರ ಕೋರ್ಟ್ ತೀರ್ಪುಗಳ ಉಲ್ಲಂಘನೆ- ಮಾಜಿ ಪ್ರಧಾನಿ HDD
ಬೆಂಗಳೂರು, ಸೆಪ್ಟೆಂಬರ್, 7, 2026 (www.justkannada.in): ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ನೈಸ್) ಗಾಗಿ ಭೂಮಿ ಕಳೆದುಕೊಂಡಿರುವ ರೈತರಿಗೆ ನಿವೇಶನಗಳನ್ನು ಹಂಚಿಕೆ ಮಾಡುವುದಾಗಿ ರಾಜ್ಯ ಸಚಿವ ಸಂಪುಟ ನಿರ್ಧಾರ ಮಾಡಿರುವ ಬಗ್ಗೆ ಮಾಜಿ...
ತೆರಿಗೆ ವಿನಾಯಿತಿ ಪಡೆದ ಸಂಸ್ಥೆಗಳಿಂದ ಸೇವಾ ಶುಲ್ಕ ಕಡ್ಡಾಯ ವಸೂಲಿಗೆ ಮೈಸೂರು ಪಾಲಿಕೆ ಆಯುಕ್ತರಿಂದ ಸೂಚನೆ
ಮೈಸೂರು,ಸೆಪ್ಟಂಬರ್,7,2026 (www.justkannada.in): ಮೈಸೂರು ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ವತಿಯಿಂದ ಇಂದು ನಡೆದ ಕಂದಾಯ ಪರಿಶೀಲನಾ ಸಭೆಯಲ್ಲಿ, ಆಸ್ತಿ ತೆರಿಗೆಯಿಂದ ವಿನಾಯಿತಿ ಪಡೆದಿರುವ ವಿವಿಧ ಸಂಸ್ಥೆಗಳಿಂದ ಸೇವಾ ಶುಲ್ಕ ವಸೂಲಾತಿ ಕುರಿತು ಸಮಗ್ರ...
ದಾವಣಗೆರೆ ನಗರಕ್ಕೆ ರಾಜ್ಯಮಟ್ಟದ “ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ 2025” ಪ್ರಶಸ್ತಿಯ ಗರಿ..
ಬೆಂಗಳೂರು, ಸೆಪ್ಟೆಂಬರ್, 07,2026 (www.justkannada.in): ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) 'ಸ್ವಚ್ಛ ವಾಯು ದಿವಸ 2026' ಅಂಗವಾಗಿ ಘೋಷಿಸಿರುವ 2025-26 ನೇ ಸಾಲಿನ “ಸ್ವಚ್ಛ ವಾರ್ಡ್ ವಾಯು...
KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಬೆಂಗಳೂರು,ಸೆಪ್ಟಂಬರ್,7,2026 (www.justkannada.in): ಕೆಪಿಎಸ್ ಸಿ ನೇಮಕಾತಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ನಿರೀಕ್ಷಣಾ ಜಾಮೀನು ಕೋರಿ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್...
ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ: ಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು ಗ್ರಾಮಾಂತರ, ಸೆಪ್ಟಂಬರ್,7,2026 (www.justkannada.in): "ನವ ಯುವ ಪೀಳಿಗೆಯ ಅಗತ್ಯ, ಆಲೋಚನೆಗೆ ತಕ್ಕಂತೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸೂಚನೆಯಂತೆ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ ರೂಪಿಸಲು ಮುಂದಾಗಿದ್ದೇವೆ" ಎಂದು ಸಿಎಂ...
ಕಾಂಗ್ರೆಸ್ ನಲ್ಲಿ ಒಗ್ಗಟ್ಟಿದೆ, ನಾವೆಲ್ಲಾ ಸರಿಯಾದ ಹಾದಿಯಲ್ಲಿದ್ದೇವೆ- ಮಾಜಿ ಸಚಿವ HC ಮಹದೇವಪ್ಪ
ಬೆಂಗಳೂರು,ಸೆಪ್ಟಂಬರ್,7,2026 (www.justkannada.in): ಕಾಂಗ್ರೆಸ್ ನಲ್ಲಿ ಒಗ್ಗಟ್ಟಿದೆ, ನಾವೆಲ್ಲಾ ಸರಿಯಾದ ಹಾದಿಯಲ್ಲಿದ್ದೇವೆ ಎಂದು ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ, ಅಹಿಂದ...
ಡಿಕೆಶಿ ಜಾಸ್ತಿ ಸೂಟ್ ಕೇಸ್ ಕೊಟ್ಟಿದ್ದಕ್ಕೆ ‘ಕೈ’ ಹೈಕಮಾಂಡ್ ಸಿದ್ದರಾಮಯ್ಯರಿಂದ ರಾಜೀನಾಮೆ ಪಡೆದಿದೆ- ಸಿ.ಟಿ ರವಿ
ಕೊಪ್ಪಳ,ಸೆಪ್ಟಂಬರ್,7,2026 (www.justkannada.in): ಸಿಎಂ ಡಿಕೆ ಶಿವಕುಮಾರ್ ಜಾಸ್ತಿ ಸೂಟ್ ಕೇಸ್ ಕೊಟ್ಟಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯರಿಂದ ರಾಜೀನಾಮೆ ಪಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಲೇವಡಿ ಮಾಡಿದರು.
ಇಂದು ಬಿಜೆಪಿ ಪಾದಯಾತ್ರೆಯಲ್ಲಿ ಪಾಲ್ಗೊಂಡು...
ಕಸ್ತೂರಿ ರಂಗನ್ ವರದಿ: ಮಲೆನಾಡಿನ ಜನರ ಬದುಕಿಗೆ ಧಕ್ಕೆ ತರುವ ಯಾವುದೇ ಕ್ರಮಕ್ಕೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ, ಸೆಪ್ಟಂಬರ್,7,2026 (www.justkannada.in): ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ರಾಜ್ಯದ ಬಿಜೆಪಿ ನಾಯಕರು ಇಂದು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತಿದ್ದಾರೆ. ಮಲೆನಾಡಿನ ರೈತರ ಪರವಾಗಿ ನಾವಿದ್ದೇವೆ ಎಂದು ಹೇಳುತ್ತಿದ್ದಾರೆ. ಹಾಗಾದರೆ ಕೇಂದ್ರ...
ಮೈಸೂರು: ರಾಜ್ಯಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಗೆ ಚಾಲನೆ
ಮೈಸೂರು,ಸೆಪ್ಟಂಬರ್.7,2026 (www.justkannada.in): ನಗರದ ಬೋಗಾದಿ ರಸ್ತೆಯಲ್ಲಿರುವ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ಇಂಡಿಯನ್ ಡೆಂಟಲ್ ಅಸೋಸಿಯೇಷನ್ (ಐಡಿಎ) ಆಯೋಜಿಸಿದ್ದ ಎರಡು ದಿನಗಳ ಕರ್ನಾಟಕ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.
ಬ್ಯಾಡ್ಮಿಂಟನ್ ಟೂರ್ನಿಯನ್ನು ಕಾಮನ್ ವೆಲ್ತ್...













