ರಾಜ್ಯ ಸರ್ಕಾರದ ವಿರುದ್ದ ಲೋಕಾಯುಕ್ತಕ್ಕೆ ದೂರು ನೀಡಿದ BJP
ಬೆಂಗಳೂರು,ಜೂನ್,10,2026 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯ ಬಿಜೆಪಿ ನಾಯಕರು ದೂರು ನೀಡಿದ್ದಾರೆ.
ಬೆಂಗಳೂರಿನಲ್ಲಿ ಕಸದ ಟೆಂಬರ್ ನಲ್ಲಿ ಅಕ್ರಮವೆಸಗಲಾಗಿದೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ ಬಿಜೆಪಿ ನಾಯಕರು ದೂರು ನೀಡಿದ್ದಾರೆ.
ವಿಧಾನಸಭೆ ವಿಪಕ್ಷ ನಾಯಕ...
ಮೋದಿ ಸಾಧನೆ ಬಗ್ಗೆ ಬಿಜೆಪಿ ಸಂಭ್ರಮ ಪ್ರಜಾಪ್ರಭುತ್ವ ವಿರುದ್ಧದ ಅತಿದೊಡ್ಡ ಅಣಕ-ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಜೂನ್,10,2026 (www.justkannada.in): ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ ನರೇಂದ್ರ ಮೋದಿ ಅವರ ಸಾಧನೆಯ ಬಗ್ಗೆ ಬಿಜೆಪಿ ಸಂಭ್ರಮಿಸುತ್ತಿರುವುದು ಪ್ರಜಾಪ್ರಭುತ್ವದ ವಿರುದ್ಧದ ಅತಿದೊಡ್ಡ ಅಣಕವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ...
ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನ ಇಲ್ಲ-ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಜೂನ್,10,2026 (www.justkannada.in): ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನವಿಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿ 6ರಿಂದ...
ಕಾಂಗ್ರೆಸ್ ನವರು ಹೆಚ್ ಡಿಡಿ ಅವರನ್ನ ಸವಕಲು ನಾಣ್ಯ ಮಾಡಿದ್ದರು- ಕೇಂದ್ರ ಸಚಿವ ವಿ.ಸೋಮಣ್ಣ
ಬೆಂಗಳೂರು,ಜೂನ್,10,2026 (www.justkannada.in): ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಟೀಕಿಸಿದ್ದ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸಚಿವ ವಿ.ಸೋಮಣ್ಣ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಕೇಂದ್ರ ಸಚಿವ...
ಪ್ರಧಾನಿಯಾಗಿ ಮೋದಿ 12 ವರ್ಷ: ಮೈಸೂರಿನಲ್ಲಿ ಅಭಿನಂದನಾ ಜಾಥಾ, ವಿಶೇಷ ಅರ್ಚನೆ
ಮೈಸೂರು,ಜೂನ್,10,2026 (www.justkannada.in): ಪ್ರಧಾನಿಯಾಗಿ ನರೇಂದ್ರ ಮೋದಿ 12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮೋದಿಯವರ ಪರವಾಗಿ ಅಭಿನಂದನ ಜಾಥಾ, ದೇವಸ್ಥಾನದಲ್ಲಿ ವಿಶೇಷ ಅರ್ಚನೆ ಕಾರ್ಯಕ್ರಮಗಳು ನಡೆದವು.
ಶಾಸಕ ಶ್ರೀವತ್ಸ ನೇತೃತ್ವದಲ್ಲಿ ನಗರದ ಅಗ್ರಹಾರ ಸರ್ಕಲ್...
ಕೊಡಗು ಜಿಲ್ಲೆ ಪ್ರಮುಖ ರಸ್ತೆ ಅಭಿವೃದ್ಧಿಗೆ 22 ಕೋಟಿ ರೂ. ಮಂಜೂರು: ಸಂಸದ ಯದುವೀರ್
ಮೈಸೂರು/ಮಡಿಕೇರಿ, ಜೂನ್, 10,2026 (www.justkannada.in): ಕೊಡಗು ಜಿಲ್ಲೆಯ ರಸ್ತೆ ಮೂಲ ಸೌಕರ್ಯ ಅಭಿವೃದ್ಧಿಗೆ ಮಹತ್ವದ ಉತ್ತೇಜನ ನೀಡುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRF) ಅಡಿಯಲ್ಲಿ ಜಿಲ್ಲೆಯ...
ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ ಭಾರತಿರಾಜ ನಿಧನ
ಚೆನ್ನೈ, ಜೂನ್, 10,2026 (www.justkannada.in): ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಿರ್ಮಾಪಕ ಹಾಗೂ ನಟ ಭಾರತಿರಾಜ ಅವರು ಬುಧವಾರ ಚೆನ್ನೈಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ...
ಪ್ರಧಾನಿಯಾಗಿ 12 ವರ್ಷ: PM ಮೋದಿ ಸಾಧನೆ ವಿವರಿಸಿ ಶ್ಲಾಘಿಸಿದ ಸಂಸದ ಯದುವೀರ್
ಮೈಸೂರು,ಜೂನ್,10,2026 (www.justkannada.in): ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ 12 ವರ್ಷ ಪೂರೈಸಿದ್ದು ಪ್ರಧಾನಿ ಮೋದಿ ಅವರ 12 ವರ್ಷದ ಸಾಧನೆಯನ್ನ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿವರಿಸಿ ಶ್ಲಾಘಿಸಿದ್ದಾರೆ.
ಇಂದು ಸುದ್ದಿಗೋಷ್ಠಿ...
ದೆಹಲಿಗೆ ತೆರಳಿದ ಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಜೂನ್,10,2026 (www.justkannada.in): ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣದಿಂದ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಲೋಕಸಭೆ ವಿಪಕ್ಷ ನಾಯಕ ರಾಹುಲ್...
ದೀರ್ಘಾವಧಿ ಪ್ರಧಾನಿ: ನೆಹರು ದಾಖಲೆ ಮುರಿದು ಹೊಸ ಇತಿಹಾಸ ಬರೆದ ಪಿಎಂ ಮೋದಿ
ನವದೆಹಲಿ, ಜೂನ್ ,10,2026 (www.justkannada.in) ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ 12 ವರ್ಷ ಪೂರೈಸಿದ್ದು ಈ ನಡುವೆ ದೇಶದ ದೀರ್ಘಾವಧಿ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಭಾರತದ ಮೊದಲ ಪ್ರಧಾನಿ...













