Home Blog Page 8

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ JDS ಶಾಸಕ ಏಕಾಂಗಿ ಪ್ರತಿಭಟನೆ

0
ಬೆಂಗಳೂರು, ಸೆಪ್ಟೆಂಬರ್, 7,2026 (www.justkannada.in): ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಗುರುಮಠಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಲು ಆಗ್ರಹಿಸಿದರು. ಗುರುಮಠಕಲ್ ಮತ್ತು ಯಾದಗಿರಿ ಪ್ರದೇಶಗಳನ್ನು ಬರಪೀಡಿತ...

ಹಿಂದುಳಿದ ಒಕ್ಕೂಟ ಸಮಾವೇಶ ನನಗೆ ಸಂಬಂಧಪಟ್ಟಿಲ್ಲ- ಸಚಿವ ಸತೀಶ್ ಜಾರಕಿಹೊಳಿ

0
ಬೆಂಗಳೂರು,ಸೆಪ್ಟಂಬರ್,7,2026 (www.justkannada.in): ಹಿಂದುಳಿದ ಒಕ್ಕೂಟ ಸಮಾವೇಶ ನನಗೆ ಸಂಬಂಧಪಟ್ಟಿಲ್ಲ. ನನ್ನನ್ನು ಕರೆದಿರಲಿಲ್ಲ ಹಾಗಾಗಿ ಹೋಗಿಲ್ಲ ಅಷ್ಟೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಇಂದು ಮಾಧ್ಯಮ ಜೊತೆ ಮಾತನಾಡಿದ ಸಚಿವ ಸತೀಶ್...

ರೂಪನಗರದ ನೀರು ಕಾವೇರಿ ನಗರಕ್ಕೆ ತಿರುವು: ನಿವಾಸಿಗಳ ತೀವ್ರ ವಿರೋಧ

0
ಮೈಸೂರು,ಸೆಪ್ಟಂಬರ್,7,2026 (www.justkannada.in): ರೂಪನಗರ ಲೇಔಟ್‌ ನ ಕುಡಿಯುವ ನೀರನ್ನು ಪಕ್ಕದ ಕಾವೇರಿ ನಗರ ಲೇ ಔಟ್‌ ಗೆ ತಿರುಗಿಸಲು ಬೋಗಾದಿ ಪಟ್ಟಣ ಪಂಚಾಯಿತಿ ಕೈಗೊಂಡಿರುವ ಕ್ರಮಕ್ಕೆ ರೂಪನಗರ ನಿವಾಸಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುಮಾರು...

ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ, ಬರದ ಬಗ್ಗೆ ಬಿಜೆಪಿ ಚರ್ಚೆ ಮಾಡಲಿ- ಸಚಿವ ಮಧು ಬಂಗಾರಪ್ಪ

0
ಶಿವಮೊಗ್ಗ,ಸೆಪ್ಟಂಬರ್,7,2026 (www.justkannada.in): ಸೆಪ್ಟಂಬರ್ 21 ರಿಂದ ಮೂರು ದಿನಗಳ ಕಾಲ ಕರೆದಿರುವ ವಿಶೇಷ ಅಧಿವೇಶನ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ  ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿರುವ...

Mysuru Gun House Circle: ವಿವಾದಿತ ವೃತ್ತದ ಪ್ರತಿಮೆ ಹೊದಿಕೆ ತೆರವು.?

0
  ಮೈಸೂರು: ಮೈಸೂರಿನ ಗನ್ ಹೌಸ್ ಬಳಿಯ ವಿವಾದಿತ ವೃತ್ತ ಮತ್ತೆ ಸುದ್ದಿಯ ಕೇಂದ್ರವಾಗಿದೆ. ಜೆಎಸ್‌ಎಸ್ ಮಠ ಹಾಗೂ ರಾಜಮನೆತನದ ನಡುವೆ ವಿವಾದಕ್ಕೆ ಕಾರಣವಾಗಿರುವ ವೃತ್ತದಲ್ಲಿನ ಪ್ರತಿಮೆಗೆ ಹೊದಿಸಲಾಗಿದ್ದ ಪ್ಲಾಸ್ಟಿಕ್ ಕವರ್‌ನ್ನು ಇಂದು ಸಂಜೆ...

KSHEC ಉಪಾಧ್ಯಕ್ಷರ ವಿರುದ್ಧ ಆರ್ಥಿಕ ಅಕ್ರಮ ಆರೋಪ;  ಕ್ರಮಕ್ಕೆ ರಾಜ್ಯಪಾಲರ ಸೂಚನೆ .

0
  ಬೆಂಗಳೂರು, SEP.06,2026: ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ—KSHECನ ಉಪಾಧ್ಯಕ್ಷರ ವಿರುದ್ಧ ಕೇಳಿಬಂದಿರುವ ಆರ್ಥಿಕ ಅಕ್ರಮ ಹಾಗೂ ಸಾರ್ವಜನಿಕ ಹಣದ ದುರ್ಬಳಕೆ ಆರೋಪ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಮಂಡಳಿಯ ಉಪಾಧ್ಯಕ್ಷ ಪ್ರೊ. ಎಸ್.ಆರ್....

MYSORE | ಚಾಮುಂಡೇಶ್ವರಿಯಲ್ಲಿ ಜೆಡಿಎಸ್‌ಗಿಂತ ಜಿಟಿಡಿ ಮೇಲು? ; ‘ಮಾತಿನ ಸಮರ’ಕ್ಕೆ ಕಿಡಿ

0
  ಮೈಸೂರು, SEP.06,2026: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್‌ಗಿಂತ ಜಿ.ಟಿ. ದೇವೇಗೌಡರೇ ಮುಖ್ಯ ಎಂಬ ಸಂದೇಶವನ್ನು ಕ್ಷೇತ್ರದ ಜನ ನೀಡಿದ್ದಾರೆ ಎಂದು ಶಾಸಕ ಜಿ.ಟಿ. ದೇವೇಗೌಡ ಹೇಳಿರುವುದು ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಮೈಸೂರಿನಲ್ಲಿ ಮಾತನಾಡಿದ...

ಶಿಕ್ಷಕರಿಗೆ ಗೌರವ ನೀಡಲು ವೃತ್ತಿಯ ಬಿರುದಾಗಿ Tr. ಬಳಸಲು ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್.

0
ಕೂಡ್ಲಿಗಿ, ಸೆ.05: "ಇಂದು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸುತ್ತಿದ್ದೇವೆ. ಬೇರೆ ವೃತ್ತಿಪರರಿಗೆ ವೃತ್ತಿ ಆಧಾರಿತ ಗೌರವ ಸಿಗುತ್ತದೆ. ಅದೇ ರೀತಿ ಶಿಕ್ಷಕರಿಗೆ ವೃತ್ತಿ ಆಧಾರಿತ ಗೌರವ ನೀಡಲು...

ಕಾಂಗ್ರೆಸ್ ಪಾಪದ ಕೊಡ ತುಂಬಿದೆ ಎಂಬ ಹೇಳಿಕೆಗೆ ಸಚಿವ ರಘುಮೂರ್ತಿ ತಿರುಗೇಟು

0
ಚಿತ್ರದುರ್ಗ,ಸೆಪ್ಟಂಬರ್, 5,2026 (www.justkannada.in): ಕಾಂಗ್ರೆಸ್ ಪಾಪದ ಕೊಡ ತುಂಬಿದೆ ಎಂಬ ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಸಚಿವ ರಘುಮೂರ್ತಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ರಘುಮೂರ್ತಿ, ನಾವು ಯಾವುದೇ...

ನಾನು ರಾಹುಲ್ ಗಾಂಧಿಗೆ ಮಾತು ಕೊಟ್ಟಿದ್ದೆ, ಹೀಗಾಗಿ ರಾಜೀನಾಮೆ ಕೊಟ್ಟೆ-ಮಾಜಿ ಸಿಎಂ ಸಿದ್ದರಾಮಯ್ಯ

0
ಚಿಕ್ಕಮಗಳೂರು,ಸೆಪ್ಟಂಬರ್,5,2026 (www.justkannada.in);  ಮಾಜಿ ಸಿಎಂ ಸಿದ್ದರಾಮಯ್ಯ ತಾವು ರಾಜೀನಾಮೆ ನೀಡಿದ್ದಕ್ಕೆ ಕಾರಣವೇನು ಎಂಬುದರ ಬಗ್ಗೆ ಬಹಿರಂಗಪಡಿಸಿದ್ದಾರೆ. ಕಡೂರಿನಲ್ಲಿ ಈ ಕುರಿತು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕ ಸಿಟಿ ರವಿ ಮೊನ್ನೆ ಹೇಳುತ್ತಿದ್ದನಂತೆ....