Tuesday, June 16, 2026

BDA Apartments

Home Blog Page 81

ಬೆಂಗಳೂರಿಗರ ಪಾಲಿಗೆ ಮರೀಚಿಕೆಯಾದ ಎ-ಖಾತೆ: ‘ಕೈ’ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ- ಆರ್ ಅಶೋಕ್

0
ಬೆಂಗಳೂರು,ಏಪ್ರಿಲ್,14,2026 (www.justkannada.in): ಬೆಂಗಳೂರಿನ ಸುಮಾರು 8.25 ಲಕ್ಷ ಬಿ-ಖಾತಾ ಆಸ್ತಿಗಳನ್ನು ಎ-ಖಾತಾವಾಗಿ ಪರಿವರ್ತಿಸುವ ಕಾಂಗ್ರೆಸ್ ಸರ್ಕಾರದ ಯೋಜನೆ ಇಂದು ಸಂಪೂರ್ಣವಾಗಿ ಹಳ್ಳ ಹಿಡಿದಿದೆ ಎಂದು ವಿಪಕ್ಷ ನಾಯಕರ ಆರ್.ಅಶೋಕ್ ಗುಡುಗಿದರು. ಈ ಕುರಿತು ಟ್ವೀಟ್...

ಖರ್ಗೆ ಮುಂದೆ ನಮ್ಮ ಬೇಡಿಕೆ ಇಟ್ಟಿದ್ದೇವೆ: ರಾಹುಲ್ ಗಾಂಧಿ ಭೇಟಿಗೆ ಯತ್ನ- ಶಾಸಕ ಟಿ.ಬಿ ಜಯಚಂದ್ರ

0
ನವದಹಲಿ,ಏಪ್ರಿಲ್,14,2026 (www.justkannada.in):   ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ  ಹೈಕಮಾಂಡ್ ಭೇಟಿ ಮಾಡಲು ಹಿರಿಯ ಶಾಸಕರು ದೆಹಲಿಗೆ ತೆರಳಿದ್ದು ಈ ಸಂಬಂಧ ಶಾಸಕ ಟಿ.ಬಿ ಜಯಚಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಟಿ.ಬಿ...

ಕೆಪಿಸಿಸಿ ಸಭೆಯಲ್ಲಿ ಓಪನ್ ಆಗೇ ಮುಸ್ಲೀಮರಿಗೆ ಟಿಕೆಟ್ ಕೇಳಿದ್ದೆ- ಸಚಿವ ಜಮೀರ್ ಅಹ್ಮದ್ ಖಾನ್

0
ಬೆಂಗಳೂರು,ಏಪ್ರಿಲ್,14,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ವಿಚಾರದಲ್ಲಿ ನಾನು ಯಾವುದೇ ಮುಚ್ಚುಮರೆ ಮಾಡಿಲ್ಲ. ಓಪನ್ ಆಗಿ ಕೆಪಿಸಿಸಿ ಸಭೆಯಲ್ಲಿ  ಮುಸ್ಲೀಮರಿಗೆ ಟಿಕೆಟ್ ಕೇಳಿದ್ದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್...

 ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹ್ಮದ್ ಬಿಡುಗಡೆ

0
ಬೆಂಗಳೂರು,ಏಪ್ರಿಲ್,16,2026 (www.justkannada.in):  ಉಪಚುನಾವಣೆ ವೇಳೆ ದಾವಣಗೆರೆಯಲ್ಲಿ ಕಾಂಗ್ರೆಸ್ ನಲ್ಲಿ ಅಸಮಾಧಾನ ವಿಚಾರ ಸಂಬಂಧ ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹ್ಮದ್ ಅವರನ್ನು ಬಿಡುಗಡೆ ಮಾಡಿ ಆದೇಶಿಸಲಾಗಿದೆ. ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ...

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ  ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ  ನೀಡಿದ ಸುಪ್ರೀಂ ಕೋರ್ಟ್.

0
  ನವದೆಹಲಿ, ಏಪ್ರಿಲ್ 𝟭𝟯: ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (𝗦𝘂𝗽𝗿𝗲𝗺𝗲 𝗖𝗼𝘂𝗿𝘁 𝗼𝗳 𝗜𝗻𝗱𝗶𝗮) ಕರ್ನಾಟಕ ಹೈಕೋರ್ಟ್‌ನ ಇತ್ತೀಚಿನ ತೀರ್ಪಿಗೆ ಮಧ್ಯಂತರ ತಡೆಯಾಜ್ಞೆ...

MYSORE; ವಿಶ್ವವಿಖ್ಯಾತ KRS ನಲ್ಲಿ UPI ಇನ್ನೂ “ನಗದು”..!

0
  ಮೈಸೂರು, ಏಪ್ರಿಲ್ 14: ವಿಶ್ವಪ್ರಸಿದ್ಧ ಕೆ.ಆರ್.ಎಸ್.‌ ಬೃಂದಾವನ (KRS Brindavan Gardens) ದಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರವೇಶ ಟಿಕೆಟ್ ಪಡೆಯಲು ಬರುವವರಿಗೆ “ ನಗದು”...

ಮೈಸೂರು: ಮೂವರು ಸರಗಳ್ಳರ ಬಂಧನ: 125 ಗ್ರಾಂ ಚಿನ್ನಾಭರಣ ವಶಕ್ಕೆ

0
ಮೈಸೂರು,ಏಪ್ರಿಲ್,14,2026 (www.justkannada.in): ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಅಂತರರಾಜ್ಯ ಮಹಿಳಾ ಆರೋಪಿಗಳು ಸೇರಿದಂತೆ ಮೂವರು ಸರಗಳ್ಳರನ್ನ ಬಂಧಿಸಿ 125 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ತಮಿಳನಾಡು...

ಖ್ಯಾತ ಗಾಯಕಿ ಆಶಾ ಭೋಸ್ಲೆ ಪಂಚಭೂತಗಳಲ್ಲಿ ಲೀನ

0
ಮುಂಬೈ,ಏಪ್ರಿಲ್,13,2026 (www.justkannada.in): ನಿನ್ನೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆಯು ಇಂದು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಇಂದು ಸಂಜೆ 4 ಗಂಟೆ ವೇಳೆಗೆ ಮುಂಬೈನ...

ಅನವಶ್ಯಕ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ- ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

0
ಬೆಂಗಳೂರು,ಏಪ್ರಿಲ್,13,2026 (www.justkannada.in): ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ ಹಿರಿಯ ಶಾಸಕರು  ನವದೆಹಲಿಗೆ ತೆರಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪಕ್ಷದ ಶಾಸಕರು ಹೈಕಮಾಂಡ್...

ಲೆಕ್ಕ ಕೇಳಿದ್ದಕ್ಕೆ ಷಡ್ಯಂತ್ರ ಮಾಡಿ ಉಚ್ಛಾಟಿಸಿದ್ದಾರೆ: ವಚನಾನಂದ ಸ್ವಾಮೀಜಿ

0
ದಾವಣಗೆರೆ,ಏಪ್ರಿಲ್,13,2026 (www.justkannada.in):  ಟ್ರಸ್ಟಿಗಳಿಗೆ ಲೆಕ್ಕ ಕೇಳಿದ್ದಕ್ಕೆ ವ್ಯವಸ್ಥಿತವಾಗಿ ಷಡ್ಯಂತ್ರ ನಡೆಸಿ ನನ್ನನ್ನು ಉಚ್ಛಾಟನೆ ಮಾಡಿದ್ದಾರೆ ಎಂದು ವಚನಾನಂದ  ಸ್ವಾಮೀಜಿ ಕಿಡಿ ಕಾರಿದ್ದಾರೆ. ಹರಿಹರ ಪಂಚಮಸಾಲಿ ಪೀಠದ ವಚನಾನಂದ  ಸ್ವಾಮೀಜಿಗಳನ್ನು ಉಚ್ಛಾಟನೆ ಮಾಡಲಾಗಿದ್ದು, ಶ್ರೀಗಳ ಉಚ್ಛಾಟನೆಗೆ...