Wednesday, April 29, 2026
Home Blog Page 82

ಸಿಲ್ಕ್ & ಮಿಲ್ಕ್ ಎರಡೂ ರಾಜ್ಯದ ಬ್ರಾಂಡ್: ‘ಸೇವ್ ಮೈಸೂರು ಸಿಲ್ಕ್’ ಅಭಿಯಾನ ಮಾಡ್ತೇವೆ- ಆರ್.ಅಶೋಕ್

0
ಮೈಸೂರು,ಫೆಬ್ರವರಿ,27,2026 (www.justkannada.in): ಬೇಡಿಕೆಯೂ ಇದೆ, ಸಂಸ್ಥೆಯೂ ಇದೆ, ಲಾಭವೂ ಇದೆ. ಅಂತಹುದರಲ್ಲಿ ಸಂಸ್ಥೆ ಮುಚ್ಚುವ ಪ್ರಯತ್ನ ಏಕೆ?  ನಾವು ‘ಸೇವ್ ಮೈಸೂರು ಸಿಲ್ಕ್’ ಅಭಿಯಾನ ಆರಂಭ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...

ಮುಂದಿನ ಸಿಎಂ; NDA ತೀರ್ಮಾನವೇ ಅಂತಿಮ- R. ಅಶೋಕ್.

0
ಮೈಸೂರು,ಫೆಬ್ರವರಿ,27,2026 (www.justkannada.in):  ಕುಮಾರಸ್ವಾಮಿ‌ ಮುಂದಿನ ಮುಖ್ಯಮಂತ್ರಿ  ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪದೇ‌ಪದೇ ಪ್ರಸ್ತಾಪ ವಿಚಾರ ಕುರಿತು ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್,  ಅವರವರ ಪಕ್ಷದ ವಿಚಾರ ಅವರು...

ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ತೀರ್ಪಿಗೆ ಸುಪ್ರೀಂ ತಡೆಯಾಜ್ಞೆ

0
ನವದೆಹಲಿ,ಫೆಬ್ರವರಿ,27,2026 (www.justkannada.in): ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್​​ ತಡೆಯಾಜ್ಞೆ ನೀಡಿದೆ. ಚುನಾವಣೆಯಲ್ಲಿ ಎಸ್‌.ಎನ್‌. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ಆಸ್ತಿ...

ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್ ಬಹಿರಂಗ ಮಾಡಲಿ-ಶಾಸಕ ತನ್ವೀರ್ ಸೇಠ್

0
ಮೈಸೂರು,ಫೆಬ್ರವರಿ,27,2026 (www.justkannada.in):  ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಬಹಿರಂಗಪಡಿಸಲಿ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ತನ್ವೀರ್ ಸೇಠ್,  ಪಕ್ಷದಲ್ಲಿನ ಬೆಳವಣಿಗೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಪವರ್...

ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು

0
ಧಾರವಾಡ,ಫೆಬ್ರವರಿ,27,2026 (www.justkannada.in): ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್...

ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಕೇಸ್: ಅರವಿಂದ ಕೇಜ್ರಿವಾಲ್, ಸಿಸೋಡಿಯಾ ಖುಲಾಸೆ

0
ನವದೆಹಲಿ,ಫೆಬ್ರವರಿ,27,2026 (www.justkannada.in): ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾರನ್ನ ಖುಲಾಸೆಗೊಳಿಸಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಆದೇಶಿಸಿದೆ. ಈ...

ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಮೆಚ್ಚಿನ ಶಿಷ್ಯ ಪನ್ನೀರ್ ಸೆಲ್ವಂ ಡಿಎಂಕೆಗೆ ಸೇರ್ಪಡೆ

0
ಚೆನ್ನೈ,ಫೆಬ್ರವರಿ,27,2026 (www.justkannada.in): ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು  ಉಚ್ಚಾಟಿತ ಎಐಎಡಿಎಂಕೆ ನಾಯಕ ಹಾಗೂ ಮಾಜಿ ಸಿಎಂ ಪನ್ನೀರ್ ಸೆಲ್ವಂ ಡಿಎಂಕೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತಮಿಳುನಾಡು ಮಾಜಿ ಸಿಎಂ  ದಿ. ಜಯಲಲಿತಾ ಅವರ ಮೆಚ್ಚಿನ...

ಗ್ಯಾರಂಟಿ ಹೊರೆಯಾದರೂ ಸ್ಥಗಿತವಿಲ್ಲ-ಡಿಸಿಎಂ ಡಿಕೆಶಿ ಸ್ಪಷ್ಟನೆ

0
ಬೆಂಗಳೂರು,ಫೆಬ್ರವರಿ,27,2026 (www.justkannada.in): ಗ್ಯಾರಂಟಿಗಳು ಹೊರೆಯಾದರೂ ಅವುಗಳನ್ನ ಸ್ಥಗಿತಗೊಳಿಸುವುದಿಲ್ಲ.ಪರಿಷ್ಕರಣೆಯನ್ನೂ ಮಾಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. 'ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ' ಎಂಬ ತಮ್ಮ ಹೇಳಿಕೆಗೆ ಟೀಕೆಗಳು ವ್ಯಕ್ತವಾದ ಬೆನ್ನಲ್ಲೆ ಈ ಕುರಿತು ಮಾತನಾಡಿದ...