Tuesday, June 16, 2026

BDA Apartments

Home Blog Page 84

ಸಂಪುಟ ವಿಸ್ತರಣೆ  ಸಿಎಂ, ವರಿಷ್ಠರಿಗೆ ಬಿಟ್ಟಿದ್ದು : ಒತ್ತಾಯ ಮಾಡೋರು ಮಾಡ್ಲಿ- ಸಚಿವ ಶಿವಾನಂದ ಪಾಟೀಲ್

0
ಹಾವೇರಿ,ಏಪ್ರಿಲ್,11,2026 (www.justkannada.in):  ಸಚಿವ ಸಂಪುಟ ವಿಸ್ತರಣೆ ವಿಚಾರ ಸಿಎಂ ಮತ್ತು ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ್, ಸಚಿವರಾಗಬೇಕು...

KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ: ಪರಿಶೀಲಿಸುತ್ತೇನೆಂದ ಡಿಕೆಶಿ

0
ಬೆಂಗಳೂರು,ಏಪ್ರಿಲ್,11,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಷಡ್ಯಂತ್ರ ಆರೋಪ ಕೇಳಿ ಬಂದಿದ್ದು, ಚುನಾವಣೆ ಮುಗಿದ ಬೆನ್ನಲ್ಲೆ ಅಸಮಾಧಾನ ವ್ಯಕ್ತವಾಗಿದೆ. ಈ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ...

ಹೆಚ್‌ ಡಿಕೆ ಜಾರಿಗೆ ತಂದಿದ್ದ ಗ್ರಾಮ ವಾಸ್ತವ್ಯ ಇಡೀ ದೇಶಕ್ಕೆ ಮಾದರಿ- ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು

0
ಬೆಂಗಳೂರು,ಏಪ್ರಿಲ್,11,2026 (www.justkannada.in):  ಹೆಚ್.ಡಿ. ಕುಮಾರಸ್ವಾಮಿ ಅವರು  ಜಾರಿಗೆ ತಂದಿದ್ದ ಗ್ರಾಮ ವಾಸ್ತವ್ಯ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತಿಳಿಸಿದರು. ಬೆಂಗಳೂರಿನ ಕೊಮ್ಮಘಟ್ಟದಲ್ಲಿ ಆಯೋಜಿಸಿದ್ದ ಜೆಡಿಎಸ್ ಬೃಹತ್ ಸಮಾವೇಶದಲ್ಲಿ...

ಜನರೊಟ್ಟಿಗೆ ಬೆರೆಯುವ ಯತೀಂದ್ರರ ಉದಾತ್ತ ಮನೋಭಾವ ನೋಡಿ ಹೆಚ್ ಡಿಕೆ ಅಸೂಯೆ ಪಡುವ ಅಗತ್ಯವಿಲ್ಲ-ಹೆಚ್.ಎ ವೆಂಕಟೇಶ್

0
ಮೈಸೂರು,ಏಪ್ರಿಲ್,11,2026 (www.justkannada.in): ಸಿಎಂ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಕುರಿತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆ  ಖಂಡನೀಯ  ಎಂದು ಕೆಪಿಸಿಸಿ...

ಸಂವಿಧಾನದ ಆಶಯ ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು- ಸಿ.ಎಂ.ಸಿದ್ದರಾಮಯ್ಯ

0
ಬೀದರ್ ಏಪ್ರಿಲ್,11,2026 (www.justkannada.in): ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ...

ಕಾಂಗ್ರೆಸ್ ಮುಖಂಡನ ಹತ್ಯೆ: ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

0
ಧಾರವಾಡ,ಏಪ್ರಿಲ್,11,2026 (www.justkannada.in):  ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರ ಹತ್ಯೆಯಾಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ...

BBMP ಹೆಸರು ಬದಲಿಸಿ GBA ಮಾಡಿದ್ದೇ ಕಾಂಗ್ರೆಸ್ ಸಾಧನೆ- ನಿಖಿಲ್ ಕುಮಾರಸ್ವಾಮಿ ಕಿಡಿ

0
ಬೆಂಗಳೂರು,ಏಪ್ರಿಲ್,11,2026 (www.justkannada.in):  ಬಿಬಿಎಂಪಿ ಹೆಸರು ಬದಲಿಸಿ ಜಿಬಿಎ ಮಾಡಿದ್ದೇ ಕಾಂಗ್ರೆಸ್ ಸಾಧನೆ ಎಂದು ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು. ಇಂದು ಬೆಂಗಳೂರು ಕೊಮ್ಮಘಟ್ಟದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಮತ್ತು...

ಆರೋಪ ಪ್ರತ್ಯಾರೋಪ ಸಹಜ: ಸಮರ್ಥ್ ಶಾಮನೂರು ಗೆಲ್ತಾರೆ-ಡಿ.ಕೆ ಸುರೇಶ್

0
ಬೆಂಗಳೂರು,ಏಪ್ರಿಲ್,11,2026 (www.justkannada.in): ದಾವಣಗೆರೆ ದಕ್ಷಿಣ  ಉಪಚುನಾವಣೆ ಕ್ಷೇತ್ರದಲ್ಲಿ  ಪಕ್ಷದವರಿಂದಲೇ ಷಡ್ಯಂತ್ರ ಆರೋಪ ಕುರಿತು ಮಾಜಿ ಸಂಸದ ಡಿ.ಕೆ ಸುರೇಶ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಡಿ.ಕೆ ಸುರೇಶ್,  ಅದರ ಬಗ್ಗೆ ನನಗೆ ಮಾಹಿತಿ ಇಲ್ಲ....

ಪ್ರೀತಿಸಿ ಬಳಿಕ ಮದುವೆಯಾಗದೆ ಶಿಕ್ಷಕಿಗೆ ವಂಚನೆ ಆರೋಪ: ಇಂಜಿನಿಯರ್ ವಿರುದ್ಧ ಪ್ರಕರಣ ದಾಖಲು

0
ರಾಯಚೂರು,ಏಪ್ರಿಲ್,11,2026 (www.justkannada.in): ಪ್ರೀತಿಸಿ ಬಳಿಕ ಮದುವೆಯಾಗದೆ ಶಿಕ್ಷಕಿಗೆ ವಂಚನೆ ಮಾಡಿದ ಆರೋಪದ ಮೇಲೆ ಇಂಜಿನಿಯರ್ ವಿರುದ್ಧ ರಾಯಚೂರಿನಲ್ಲಿ ಪ್ರಕರಣ ದಾಖಲಾಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ ಮೂಲದ ಇಂಜಿನಿಯರ್ ಮಲ್ಲಿಕಾರ್ಜುನ್ ವಿರುದ್ಧ ಶಿಕ್ಷಕಿ ದೂರು ನೀಡಿದ್ದಾರೆ....

ಅಲೆಮಾರಿ ಸಮುದಾಯದ ಪ್ರಥಮ ಮಹಿಳಾ ವಕೀಲೆಯಾಗಿ ಸಾಧನೆ ಮಾಡಿದ ಯುವತಿ

0
ಮೈಸೂರು,ಏಪ್ರಿಲ್,11,2026 (www.justkannada.in): ಅಲೆಮಾರಿ ಸಮುದಾಯದ ಯುವತಿ ಅರುಣ ವಕೀಲೆಯಾಗುವ ಮೂಲಕ ಅಪರೂಪದ ಸಾಧನೆ ಮಾಡಿದ್ದು, ಸಮುದಾಯದ ಪ್ರಥಮ ಮಹಿಳಾ ವಕೀಲೆಯಾಗಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಸಾಮಾನ್ಯವಾಗಿ ಶಿಕ್ಷಣದಿಂದ ದೂರ ಉಳಿಯುವ ಅಲೆಮಾರಿ ಸಮುದಾಯದಲ್ಲಿ ಜನಿಸಿದ...