Home Blog Page 85

ತುಮಕೂರಿನಲ್ಲಿ ಏರ್ ಪೋರ್ಟ್ ನಿರ್ಮಾಣವಾದ್ರೆ ಸಂತೋಷ- ಡಿಸಿಎಂ ಪರಮೇಶ್ವರ್

0
ಬೆಂಗಳೂರು,ಜುಲೈ,18,2026 (www.justkannada.in): ತುಮಕೂರಿನಲ್ಲಿ ಏರ್ ಪೋರ್ಟ್ ನಿರ್ಮಾಣ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿವೈ ವಿಜಯೇಂದ್ರ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಡಿಸಿಎಂ ಡಾ.ಜಿ.ಪರಮೇಶ್ವರ್,   ನಾವು...

ನಭಕ್ಕೆ ಹಾರಿದ ದೇಶದ ಮೊದಲ ಖಾಸಗಿ ಬಾಹ್ಯಾಕಾಶ ನೌಕೆ ‘ವಿಕ್ರಮ್-1’

0
ಶ್ರೀಹರಿಕೋಟ,ಜುಲೈ,18,2026 (www.justkannada.in): ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ದಿಪಡಿಸಿರುವ ದೇಶದ ಮೊದಲ ಖಾಸಗಿ ಬಾಹ್ಯಾಕಾಶ ನೌಕೆ ‘ವಿಕ್ರಮ್-1 ಯಶಸ್ವಿಯಾಗಿ ಉಡಾವಣೆಯಾಗಿದೆ. ಆಂಧ್ರದ ಶ್ರೀಹರಿಕೋಟದಲ್ಲಿನ ಸತಿಶ್ ಧವನ್‍ ಬಾಹ್ಯಾಕಾಶ ಕೇಂದ್ರದಿಂದ ವಿಕ್ರಮ್ 1 ಬಾಹ್ಯಾಕಾಶ ನೌಕೆ ನಭಕ್ಕೆ ಹಾರಿದೆ....

ಜಂತರ್ ಮಂತರ್‌ನಲ್ಲಿ ಗದ್ದಲ: ಪೊಲೀಸರು ಹಲ್ಲೆ ನಡೆಸಿ ವಶಕ್ಕೆ ಪಡೆದರು- ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕರ ಆರೋಪ

0
ನವದೆಹಲಿ,ಜುಲೈ,18,2026 (www.justkannada.in): ಲಡಾಖ್ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ ನಂತರ ಜಂತರ್ ಮಂತರ್‌ನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ವೇಳೆ ತಮ್ಮನ್ನು ದೆಹಲಿ ಪೊಲೀಸರು ಹಲ್ಲೆ ನಡೆಸಿ ವಶಕ್ಕೆ ಪಡೆದಿದ್ದಾರೆ...

ಬೆಂಗಳೂರಿನಲ್ಲಿ ಬಿಡಾಡಿ ವಾಹನಗಳ ಟೋಯಿಂಗ್ ಗೆ ಸಚಿವ ಕೃಷ್ಣಭೈರೇಗೌಡ ಚಾಲನೆ

0
ಬೆಂಗಳೂರು,ಜುಲೈ,18,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ  ರಸ್ತೆಗಳಲ್ಲಿ ಹಾಗೆಯೇ ನಿಂತಲ್ಲೇ ನಿಂತಿರುವ ಬಿಡಾಡಿ ವಾಹನಗಳ ಟೋಯಿಂಗ್ ಗೆ ಬೆಂಗಳೂರು ಅಭಿವೃದ್ದಿ ಸಚಿವ ಕೃಷ್ಣಭೈರೇಗೌಡ ಚಾಲನೆ ನೀಡಿದರು. ಮಲ್ಲೇಶ್ವರಂನಲ್ಲಿ  ರಸ್ತೆಯಲ್ಲಿ ನಿಂತಲ್ಲೇ ನಿಂತಿರುವ ಅನಾಥ ವಾಹನಗಳ...

ಮೈಸೂರು: ಗುತ್ತಿಗೆದಾರನ ಕಿಡ್ನಾಪ್: 16 ಲಕ್ಷ ರೂ ಹಣ, ಚಿನ್ನಾಭರಣ ಕಸಿದು ದುಷ್ಕರ್ಮಿಗಳು ಪರಾರಿ

0
ಮೈಸೂರು,ಜುಲೈ,18,2026 (www.justkannada.in): ದುಷ್ಕರ್ಮಿಗಳು ಗುತ್ತೆಗದಾರರೊಬ್ಬರನ್ನ ಅಪಹರಿಸಿ ಹಣ ಚಿನ್ನಾಭರಣ ಲೂಟಿ ಪರಾರಿಯಾಗಿರುವ ಘಟನೆ ಮೈಸೂರು ನಗರದ ಹೊರವಲಯದಲ್ಲಿ ನಡೆದಿದೆ. ಗುತ್ತಿಗದಾರ ರಾಮು ಎಂಬುವವರನ್ನ ನಾಲ್ವರು ದುಷ್ಕರ್ಮಿಗಳು ಅಪಹರಿಸಿ  16 ಲಕ್ಷ ರೂ. ಹಣ,  3.5...

ಟೌನ್ ಶಿಪ್ ಯೋಜನೆ ವಿರೋಧಿಸಿ ಬಿಡದಿ ಪಾದಯಾತ್ರೆಗೆ ನಿರ್ಧಾರ- ಬಿವೈ ವಿಜಯೇಂದ್ರ

0
ಬೆಂಗಳೂರು,ಜುಲೈ,17,2026 (www.justkannada.in):  ಬಿಡದಿ ಟೌನ್ ಶಿಪ್ ಯೋಜನೆ ಕೈಬಿಡುವಂತೆ ಆಗ್ರಹಿಸಿ ಬಿಡದಿ ಪಾದಯಾತ್ರೆಗೆ ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಮೈತ್ರಿಪಕ್ಷ ಜೆಡಿಎಸ್ ಜೊತೆಗೂ ಚರ್ಚಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ. ಇಂದು...

ಮಾಜಿ ಪ್ರಧಾನಿ ಹೆಚ್.ಡಿಡಿ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರ..

0
ಬೆಂಗಳೂರು,ಜುಲೈ,17,2026 (www.justkannada.in):  ಮಾಜಿ ಪ್ರಧಾನಿ ಹೆಚ್.​ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಉಸಿರಾಟದ ತೊಂದರೆ ಹಾಗೂ ಎದೆನೋವಿನಿಂದ  ಚೆನ್ನಮ್ಮ ಅವರು...

ಸಂಪುಟ ವಿಸ್ತರಣೆ: ಹೊಸಬರಿಗೆ ಅವಕಾಶ ಕೋಡೋದು ಒಳ್ಳೆಯದು- ಸಚಿವ ಸತೀಶ್ ಜಾರಕಿಹೊಳಿ

0
ನವದೆಹಲಿ,ಜುಲೈ,17,2026 (www.justkannada.in):  ಸಚಿವ ಸಂಪುಟ ವಿಸ್ತರಣೆ  ವಿಚಾರ ಮುನ್ನೆಲೆಗೆ ಬಂದಿದ್ದು ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ  ಹೈಕಮಾಂಡ್ ನಾಯಕರನ್ನ ಭೇಟಿಯಾಗಿ  ಚರ್ಚಿಸಿದ್ದಾರೆ. ಈ ಕುರಿತು ಮಾತನಾಡಿರುವ ಲೋಕೋಪಯೋಗಿ ಸಚಿವ ಸತೀಶ್...

ಡಿಸೆಂಬರ್ ನೊಳಗೆ GBA ಜೊತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನೂ ನಡೆಸುತ್ತೇವೆ-ಸಿಎಂ ಡಿಕೆ ಶಿವಕುಮಾರ್

0
ನವದೆಹಲಿ,ಜುಲೈ,17,2026 (www.justkannada.in):  ಸುಪ್ರೀಂಕೋರ್ಟ್ ನಮ್ಮ ಮನವಿಯನ್ನು ಪುರಸ್ಕರಿಸಿದ್ದು ಡಿಸೆಂಬರ್ ನೊಳಗೆ ಜಿಬಿಎ ಚುನಾವಣೆಯನ್ನ ನಡೆಸುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸುಪ್ರೀಕೋರ್ಟ್ ಜಿಬಿಎ ಚುನಾವಣೆಗೆ ಮತ್ತೆ ಕಾಲಾವಕಾಶ ವಿಸ್ತರಣೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ...

ರಾಜ್ಯದಲ್ಲಿರೋದು ಈಗ ಲ್ಯಾಂಡ್ ಮಾಫಿಯಾ ಸರ್ಕಾರ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿ

0
ಬೆಂಗಳೂರು,ಜುಲೈ,17,2026 (www.justkannada.in):  ರೈತರ ವಿರೋಧದ ನಡುವೆಯೂ ಬಿಡದಿ ಟೌನ್ ಶಿಪ್  ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ನೋಟಿಫೀಕೇಷನ್  ಹೊರಡಿಸಿದ್ದಾರೆ. ರಾಜ್ಯದಲ್ಲಿರೋದು ಈಗ ಲ್ಯಾಂಡ್ ಮಾಫಿಯಾ ಸರ್ಕಾರ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಬಿಡದಿ...